Contact Information
The Saffron Productions
3rd Floor Kudvas Granduer
Surathkal Mangalore 575014
- September 22, 2026
Articles By This Author
ಆಂಧ್ರಪ್ರದೇಶಕ್ಕೆ ಅಕ್ರಮವಾಗಿ ಬಚ್ಚಿಟ್ಟು ಸಾಗುತ್ತಿದ್ದ ಕೋಟ್ಯಂತರ ಮೌಲ್ಯದ ರಕ್ತಚಂದನ ಪೊಲೀಸರ ವಶಕ್ಕೆ
- By Sauram Tv
- . February 6, 2025
ಹೊಸಕೋಟೆ : ಆಂಧ್ರಪ್ರದೇಶದ ರಕ್ತಚಂದನಕ್ಕೂ ನಮ್ಮ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿಗೂ ಅವಿನಾಭಾವ ಸಂಬಂಧ. ಆಂಧ್ರಪ್ರದೇಶದ ಅಕ್ರಮವಾಗಿ ಸಾಗಣೆ ಆಗುವ ರಕ್ತಚಂದನ ಪದೇ ಪದೇ ಹೊಸಕೋಟೆಯಲ್ಲಿ ಪೋಲಿಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಈ
ಉಡುಪಿ: ಮದುವೆಯಾದ ಕೆಲವೇ ವಾರಗಳಲ್ಲಿ ವಧು ಪರಾರಿ; ಚಿನ್ನಾಭರಣ ವಾಪಸ್ ಕೊಡಲು 25 ಲಕ್ಷ ರೂ ಬೇಡಿಕೆ-ದೂರು ದಾಖಲು
- By Sauram Tv
- . February 6, 2025
ಉಡುಪಿ:ಮದುವೆಯಾದ ಕೆಲವೇ ವಾರಗಳಲ್ಲಿ ವಧು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬ್ರಹ್ಮಾವರದ ಸಾಲಿಗ್ರಾಮ ನಿವಾಸಿ ಡೆನಿಸ್ ಕಾರ್ಡೋಜ (64) ಎಂಬವರು ತಮ್ಮ ಸೊಸೆಯನ್ನು ಕಳ್ಳತನ ಮಾಡಿರುವ ಬಗ್ಗೆ ಪೊಲೀಸ್ ದೂರು
ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ: ಪ್ರಾಣ ಕಳೆದುಕೊಂಡ ಇಬ್ಬರು ಕಾರ್ಮಿಕರು
- By Sauram Tv
- . February 6, 2025
ಬೆಂಗಳೂರು : ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಬಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ, ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದ್ದು. ಓರ್ವ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ, ಮಾಗಡಿ
ರಾಯಚೂರು : KSRTC ಬಸ್ ಪಲ್ಟಿಯಾದ ರಭಸಕ್ಕೆ ಬಸ್ ಸಂಪೂರ್ಣ ಜಖಂ, ಹಲವು ಪ್ರಯಾಣಿಕರಿಗೆ ಗಾಯ
- By Sauram Tv
- . February 6, 2025
KSRTC ಬಸ್ನ ಆ್ಯಕ್ಸಲ್ ಕಟ್ ಆಗಿ ಬಸ್ ಪಲ್ಟಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಬಸ್ನಲ್ಲಿ 33 ಜನ ವಿದ್ಯಾರ್ಥಿಗಳು ಸೇರಿದಂತೆ 77 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕಿನ
ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಈ ಬಾರಿ ಸ್ನಾನ ಮಾಡಿದ್ರೆ ಪುಣ್ಯ ಬರಲ್ಲ ರೋಗ ಬರುತ್ತೆ
- By Sauram Tv
- . February 6, 2025
ಮೈಸೂರು : ತ್ರಿವೇಣಿ ಸಂಗಮದಲ್ಲಿ ಈ ಬಾರಿ ಕುಂಭ ಸ್ನಾನ ಮಾಡಿದ್ರೆ ಚರ್ಮ ರೋಗ ಬರುತ್ತದೆ. ಟಿ. ನರಸೀಪುರದಲ್ಲಿ ಇದೇ ತಿಂಗಳ 11, 12,13 ರಂದು ಅದ್ಧೂರಿ ಕುಂಭ ಮೇಳ ನಡೆಯಲಿದೆ. ಕಾವೇರಿ, ಕಪಿಲಾ,
ಸರ್ಕಾರಿ ಉದ್ಯೋಗ ತ್ಯಜಿಸಿ ಐಎಎಸ್ ಆದ ಪ್ರೇರಣಾದಾಯಿ ಜಾಗೃತಿ ಅವಸ್ಥಿ
- By Sauram Tv
- . February 6, 2025
ಭೋಪಾಲ್ : ಐಎಎಸ್ ಅಧಿಕಾರಿ ಆಗುವುದು ಅನೇಕರ ಕನಸಾಗಿರುತ್ತದೆ. ಆದ್ರೆ ಅದರಲ್ಲಿ ಕೆಲವರು ಮಾತ್ರ ತಮ್ಮ ಕನಸನ್ನು ನನಸಾಗಿಸುತ್ತಾರೆ. ಉತ್ತರ ಪ್ರದೇಶದಲ್ಲೂ ಇದೇ ರೀತಿಯ ಘಟನೆ ನಡೆದಿದೆ. ಪೋಷಕರು ಪ್ರೀತಿಯ ಮಗಳು ಐಎಎಸ್ ಅಧಿಕಾರಿಯಾಗಿದ್ದಾಳೆ. 2020ರಲ್ಲಿ
ವಾಲ್ಮೀಕಿ ಬಹುಕೋಟಿ ಹಗರಣ: ಮೂವರು ಆರೋಪಿಗಳಿಗೆ ಸಿಸಿಬಿ ನೋಟಿಸ್
- By Sauram Tv
- . February 6, 2025
ಬೆಂಗಳೂರು : ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ. ಪ್ರಕರಣದ ಮೂವರು ಆರೋಪಿಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು
ಉಡುಪಿ ಮೂಲದ ರಾಕೇಶ್ ಕಾಮತ್ ಬೆಂಗಳೂರಿನಲ್ಲಿ ಅಕಾಲಿಕ ನಿಧನ..!
- By Sauram Tv
- . February 6, 2025
ಉಡುಪಿ:ಉಡುಪಿ ಶಿರ್ವ ಮೂಲದ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವ ಚಾರ್ಟರ್ಡ್ ಅಕೌಂಟೆಂಟ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಿರ್ವ ಮಂಚಕಲ್ ನಿವಾಸಿ ಸಿಎ ರಾಕೇಶ್ ಕಾಮತ್ (32) ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ
ಬ್ಯಾಂಕ್ ವಂಚನೆ ಕೇಸ್ ಪ್ರಕರಣದಲ್ಲಿ ಬಿರುಸು : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಕೋರ್ಟ್‌ನ ತೀರ್ಪು – ದೋಷಿ ಎಂದು ಘೋಷಣೆ!
- By Sauram Tv
- . February 6, 2025
ಬೆಂಗಳೂರು :ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್ ತೀರ್ಪು
ಮಹಾಕುಂಭ ಮೇಳದ ಪ್ಯಾಕೇಜ್ ನ ಹೆಸರಿನಲ್ಲಿ ಸೈಬರ್ ವಂಚನೆಗೆ ಒಳಗಾದ ಹುಡುಗ..!
- By Sauram Tv
- . February 6, 2025
ಬೆಂಗಳೂರು : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಹೆಸರಲ್ಲಿ ವಂಚನೆ ಆರಂಭವಾಗಿದೆ. ಒಬ್ಬ ಯುವಕ 64 ಸಾವಿರ ರೂ. ಕಳೆದುಕೊಂಡಿರುವ ದುರದೃಷ್ಟಕರ ಘಟನೆ ಬೆಂಗಳೂರಿನ ಜ್ಞಾನಭಾರತಿ ಪ್ರದೇಶದಲ್ಲಿ ನಡೆದಿದೆ. ಕುಂಭಮೇಳದ ಪ್ರಯಾಣದ ವೆಚ್ಚ ಕಡಿಮೆ ಮಾಡುವ