Contact Information
The Saffron Productions
3rd Floor Kudvas Granduer
Surathkal Mangalore 575014
- September 20, 2026
Articles By This Author
ಮಹಾಕುಂಭದಲ್ಲಿ ವಸಂತ ಪಂಚಮಿ-62 ಲಕ್ಷ ಭಕ್ತರಿಂದ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ.!
- By Sauram Tv
- . February 3, 2025
ಪ್ರಯಾಗ್ರಾಜ್: ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಕ್ತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಗಣನೀಯ ಏರಿಕೆ ಕಂಡುಬರುತ್ತಿದೆ. ಇಂದು ಬಸಂತ ಪಂಚಮಿಯ ಅಮೃತ ಸ್ನಾನದ ಪ್ರಯುಕ್ತ ಮುಂಜಾನೆ 8 ಗಂಟೆಯೊಳಗೆ 62 ಲಕ್ಷಕ್ಕೂ ಹೆಚ್ಚು
ಖ್ಯಾತ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು-ಆಸ್ಪತ್ರೆಗೆ ದಾಖಲು
- By Sauram Tv
- . February 3, 2025
ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಗಾಯಕ
ರಾಮರಾಜ್ಯದಲ್ಲಿ ಪಿಶಾಚಿಗಳ ಆಟ! ಯುವತಿಯ ಕಣ್ಣು ಕಿತ್ತು ಅತ್ಯಾಚಾರ, ಹತ್ಯೆ – ಪೊಲೀಸರ ನಿರ್ಲಕ್ಷ್ಯಕ್ಕೆ ದೇವರನ್ನು ಕರೆಯುತ್ತಾ, ಹುದ್ದೆಯೇ ಬೇಡ ಎಂದು ಅತ್ತ ಸಂಸದ
- By Sauram Tv
- . February 3, 2025
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಫೈಝಾಬಾದ್ ಗ್ರಾಮದಲ್ಲಿ 22 ವರ್ಷದ ದಲಿತ ಯುವತಿ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದಾಗ ಕಣ್ಣುಗುಡ್ಡೆ ಕಿತ್ತು, ಬಟ್ಟೆ ಹರಿದು ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿರುವ ಘಟನೆ ಅಯೋಧ್ಯೆಯ ಬಳಿ ವರದಿಯಾಗಿದೆ. 22
ಅಬ್ಬಬ್ಬಾ..!8 ತಿಂಗಳ ಟಗರು ಬರೋಬ್ಬರಿ 1.48 ಲಕ್ಷ ರೂ.ಗೆ ಮಾರಾಟ.
- By Sauram Tv
- . February 3, 2025
ಎಂಟು ತಿಂಗಳ ಟಗರೊಂದು ದಾಖಲೆಯ ಮೊತ್ತಕ್ಕೆ ಹರಾಜು ಆಗಿದೆ. ಮಾಂಸದ ದೃಷ್ಟಿಯಿಂದ ಅಲ್ಲದೆ, ತಳಿ ಅಭಿವೃದ್ಧಿಗೆ ಟಗರೊಂದು ಲಕ್ಷಾಂತರ ಮೌಲ್ಯಕ್ಕೆ ಮಾರಾಟ ಆಗಿ ಸುದ್ದಿಯಾಗಿದೆ. ಹೌದು. ಬಂಡೂರು ತಳಿಯ ಟಗರು ದಾಖಲೆ ಬೆಲೆಗೆ ಮಾರಾಟವಾಗಿದೆ.
ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಮಹಾ ಗೌರವ..! ಜುನಾ ಅಖಾಡದಿಂದ ಮಹಾ ಮಂಡಲೇಶ್ವರ ಪಟ್ಟಾಭಿಷೇಕ
- By Sauram Tv
- . February 3, 2025
ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜುನಾ ಅಖಾಡದ
ಟಿ20 ವಿಶ್ವಕಪ್ ಗೆದ್ದ ಇಂಡಿಯಾಗೆ 5 ಕೋಟಿ ರೂ. ಬಹುಮಾನ ಘೋಷಣೆ-ಬಿಸಿಸಿಐ
- By Sauram Tv
- . February 3, 2025
ಕೌಲಾಲಂಪುರ, ಫೆಬ್ರವರಿ 3: ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ ತಂಡಕ್ಕೆ ಬಿಸಿಸಿಐ 5 ಕೋಟಿ ರೂಪಾಯಿ ಬಹುಮಾನ ಘೋಷಣೆ ಮಾಡಿದೆ. ಕೌಲಾಲಂಪುರದ ಬೇಯುಮಾಸ್ ಓವಲ್
ಸಂವಿಧಾನದ ಪ್ರಜ್ಞೆ ಇಲ್ಲದಿದ್ದರೆ ಹೊಸ ಪೀಳಿಗೆಗೆ ಅನಾಹುತ: ಸಚಿವ ಚೆಲುವರಾಯಸ್ವಾಮಿ
- By Sauram Tv
- . February 2, 2025
ಸಂವಿಧಾನದ ಪ್ರಜ್ಞೆ ಹೆಚ್ಚಿಸಿಕೊಳ್ಳದಿದ್ದರೆ ಹೊಸ ಪೀಳಿಗೆಗೆ ಅನಾಹುತ ಕಾದಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಸಿದ್ದಾರೆ. ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನಡೆದ 75ನೇ ಸಂವಿಧಾನ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಂವಿಧಾನ
ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ: ಯತ್ನಾಳ್ ಬಣಕ್ಕೆ ತಿರುಗೇಟು ಕೊಟ್ಟ ಬಿವೈ ವಿಜಯೇಂದ್ರ
- By Sauram Tv
- . February 2, 2025
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಣ ರಾಜ್ಯಾಧ್ಯಕ್ಷ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಭೆ ನಡೆಸಿದೆ. ಈ ಬೆನ್ನಲ್ಲೇ ಯ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ನಾನೇ
ಟಾಯ್ಲೆಟ್ ಸೀಟ್ ನೆಕ್ಕಿಸಿದರು, ಕಮೋಡ್ನಲ್ಲಿ ತಲೆ ಮುಳುಗಿಸಿದರು: ಆತ್ಮಹತ್ಯೆಗೈದ ವಿದ್ಯಾರ್ಥಿಯ ತಾಯಿ ಗಂಭೀರ ಆರೋಪ.
- By Sauram Tv
- . February 2, 2025
ಕೊಚ್ಚಿ, ಫೆಬ್ರವರಿ 2: ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಇತ್ತೀಚೆಗೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸುದ್ದಿಯಾಗಿತ್ತು. ಆದರೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದ್ದು, ಬಾಲಕನಿಗೆ ಶಾಲೆಯಲ್ಲಿ ಭಯಾನಕವಾಗಿ ರ‍್ಯಾಗಿಂಗ್ ಮಾಡಲಾಗಿತ್ತು ಎಂದು ಆತನ ತಾಯಿ
ರಸ್ತೆ ಅಪಘಾತಕ್ಕೀಡಾಗಿದ ಸಲ್ಮಾನ್ ಖಾನ್ ಸಹೋದರಿ! ಆಸ್ಪತ್ರೆಯಲ್ಲಿ ಚಿಕಿತ್ಸೆ.
- By Sauram Tv
- . February 2, 2025
ಮುಂಬೈ: ಬಾಲಿವುಡ್ನ ನಟ ಸಲ್ಮಾನ್ ಖಾನ್ ಸಹೋದರಿ ಶ್ವೇತಾ ರೋಹಿರಾ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳನ್ನು ಶ್ವೇತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆಸ್ಪತ್ರೆಯ ಬೆಡ್‌ನ ಫೋಟೋಗಳನ್ನು ಹಂಚಿಕೊಳ್ಳುವಾಗ ಜೀವನವು ಆಶ್ಚರ್ಯಗಳಿಂದ