Contact Information
The Saffron Productions
3rd Floor Kudvas Granduer
Surathkal Mangalore 575014
- March 27, 2026
Articles By This Author
ಇವಿ ಚಾರ್ಜಿಂಗ್ ಪಾಯಿಂಟ್ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಒಂದೇ ಕುಟುಂಬದ ಏಳು ಮಂದಿ ಬಲಿ
- By Sauram Tv
- . March 18, 2026
ಇಂದೋರ್: ಮೂರು ಅಂತಸ್ತಿನ ಮನೆಯ ಹೊರಗಿದ್ದ ವಿದ್ಯುತ್ ಚಾಲಿತ ಕಾರಿನ ಇವಿ ಚಾರ್ಜಿಂಗ್ ಪಾಯಿಂಟ್ ನಲ್ಲಿ ಸ್ಫೋಟ ಸಂಭವಿಸಿದ ಬಳಿಕ ಉಂಟಾದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್
ಮನೆ ಮಾರಿ ಸನ್ಯಾಸಿಯಾದ ಪತಿಗೆ ಹೆಂಡತಿಯಿಂದ ಬಿತ್ತು ಸರಿಯಾದ ಪೆಟ್ಟು
- By Sauram Tv
- . March 18, 2026
ಮಥುರಾ: ಮದುವೆಯಾಗಿ ಎರಡು ಮಕ್ಕಳಾದ ನಂತರ ತೊರೆದು ಹೋಗಿ ಸನ್ಯಾಸಿಯಾದ ವ್ಯಕ್ತಿಯನ್ನು ಆತ ವಾಪಸ್ ಬಂದಾಗ ಹೆಂಡ್ತಿ ಹಾಗೂ ಆತನ ಭಾಮೈದ ಸೇರಿ ಥಳಿಸಿದಂತಹ ಘಟನೆ ಉತ್ತರ ಪ್ರದೇಶ ಮಥುರಾದಲ್ಲಿ ನಡೆದಿದೆ. ಶನಿವಾರ ಮಥುರಾ
ವಿಚ್ಛೇದನ ನೀಡಿದ್ದಕ್ಕೆ ಆಕ್ರೋಶ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪತ್ನಿಯ ಮುಖಕ್ಕೆ ಆಸಿಡ್ ಹಾಕಿದ ಪತಿ
- By Sauram Tv
- . March 18, 2026
ಚೆನ್ನೈ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಜೀವನವನ್ನು ಅಂಧಕಾರಕ್ಕೆ ತಳ್ಳಿದ ಘಟನೆ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತ ಮಹಿಳೆಯಾಗಿದ್ದು, ಪತಿ ಮೊಹಮ್ಮದ್ ಅಲಿ ಸದ್ಯ ತಲೆಮರೆಸಿಕೊಂಡಿದ್ದಾನೆ.ಸನಾ ಫಾತಿಮಾ ಮತ್ತು
ಗಂಗಾ ನದಿಯ ದೋಣಿಯಲ್ಲಿ ಇಫ್ತಿಯಾರ್ ಕೂಟ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ 14 ಯುವಕರ ಬಂಧನ!
- By Sauram Tv
- . March 18, 2026
ವಾರಣಾಸಿ: ಗಂಗಾ ನದಿಯಲ್ಲಿ ದೋಣಿಯ ಮೇಲೆ ಕುಳಿತು ರಂಜಾನ್ ಉಪವಾಸ ಬಿಡುತ್ತಿದ್ದ (ಇಫ್ತಿಯಾರ್) 14 ಯುವಕರನ್ನು ವಾರಣಾಸಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಘಟನೆಯ ವಿಡಿಯೋ
ಟ್ರಂಪ್ ಆಡಳಿತಕ್ಕೆ ಬಿಗ್ ಶಾಕ್: ಇರಾನ್ ವಿರುದ್ಧದ ಯುದ್ಧ ವಿರೋಧಿಸಿ ಅಮೆರಿಕದ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ರಾಜೀನಾಮೆ
- By Sauram Tv
- . March 18, 2026
ವಾಷಿಂಗ್ಟನ್: ಇರಾನ್ ವಿರುದ್ಧ ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ನಡೆಸುತ್ತಿರುವ ಮಿಲಿಟರಿ ದಾಳಿಯನ್ನು ವಿರೋಧಿಸಿ, ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ಮುಖ್ಯಸ್ಥ ಜೋಸೆಫ್ ಕೆಂಟ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.ತಮ್ಮರಾಜೀನಾಮೆ ಪತ್ರದಲ್ಲಿ ಅವರು,
ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ಉದ್ಯಮಿ ಮೋಹನ್ ದಾಸ್ ಶೆಟ್ಟಿ ಮೇಲೆ ಕಾರು ಹರಿಸಿದ ಶರೀಫ್
- By Sauram Tv
- . March 18, 2026
ಮಂಗಳೂರು: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ
ಮಂಗಳೂರಿಗೆ ಪಾರ್ಸೆಲ್ ಆಗಲು ಚೀಲದೊಳಗೆ ಕುಳಿತಿದ್ದ ವೃದ್ಧ; ಗಾಬರಿಬಿದ್ದ ಕೊರಿಯರ್ ಸಿಬ್ಬಂದಿ.
- By Sauram Tv
- . March 18, 2026
ಬೆಂಗಳೂರು: ಪ್ರ್ಯಾಂಕ್ ಮಾಡೋಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ, ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸೆಲ್ ಮಾಡಲು ಬಂದಿರುವ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ.ಇಂದು (ಮಾ.17) ಸಂಜೆ 4:30ರ ಸುಮಾರಿಗೆ ಬಿಳಿಬಣ್ಣದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್
ರಾಜ್ಯಾದ್ಯಂತ ವರುಣನ ಆರ್ಭಟ: ಹುಬ್ಬಳ್ಳಿಯಲ್ಲಿ ಮಾಲ್ ಮೇಲ್ಛಾವಣಿ ಕುಸಿತ; ಹಲವೆಡೆ ಕಾಶ್ಮೀರದಂತಾದ ರಸ್ತೆಗಳು!
- By Sauram Tv
- . March 18, 2026
ಬೆಂಗಳೂರು: ರಾಜ್ಯದ ಹಲವೆಡೆ ಇಂದೂ ಕೂಡ ಆಲಿಕಲ್ಲು ಮಳೆಯಾಗಿದೆ. ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಅಧಿಕ ಹೊತ್ತು ಸುರಿದ ಅಕಾಲಿಕ ಭಾರಿ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಕಂಡಿದೆ.ಕಲಘಟಗಿ ಸುತ್ತಮುತ್ತಲಿನ ಪ್ರದೇಶದಲ್ಲಿ
ಇರಾನ್ ದೃಢೀಕರಣ: ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಿರಿಯ ನಾಯಕ ಅಲಿ ಲಾರಿಜಾನಿ ಸಾ*ವು
- By Sauram Tv
- . March 18, 2026
ಟೆಹ್ರಾನ್: ಇಸ್ರೇಲ್ ಮಂಗಳವಾರ ಮುಂಜಾನೆ ನಡೆಸಿದ ದಾಳಿಯಲ್ಲಿ ಇರಾನ್ ನ ಹಿರಿಯ ಭದ್ರತಾ ನಾಯಕ ಅಲಿ ಲಾರಿಜಾನಿ ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರ ದೃಢಪಡಿಸಿದೆ ಎಂದು Aljazeera ವರದಿ ಮಾಡಿದೆ.ಇರಾನ್‌ನ ಅರೆ ಸರಕಾರಿ ಸುದ್ದಿ
ರಾಜ್ಯಾದ್ಯಂತ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ
- By Sauram Tv
- . March 18, 2026
ಬೆಂಗಳೂರು : ರಾಜ್ಯಾದ್ಯಂತ ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಈ ಬಾರಿ 2,871 ಕೇಂದ್ರಗಳಲ್ಲಿ ಒಟ್ಟು 9,02,889 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 8,12,855 ಹೊಸಬರು, 62,845 ಪುನರಾವರ್ತಿತ, 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ.ಮಾ.18ರಿಂದ