Contact Information
The Saffron Productions
3rd Floor Kudvas Granduer
Surathkal Mangalore 575014
- September 22, 2026
Articles By This Author
ರಸ್ತೆ ಗುಂಡಿಯಲ್ಲಿ ಎರಡು ಗಂಟೆ ಸಿಲುಕಿದ ಆಂಬ್ಯುಲೆನ್ಸ್; ಚಿಕಿತ್ಸೆ ಸಿಗದೆ ಗರ್ಭದಲ್ಲೇ ಮಗು ಸಾ*ವು!
- By Sauram Tv
- . September 8, 2026
ಆಗ್ರಾ: ಆಗ್ರಾ ಜಿಲ್ಲೆಯ ಬಾಹ್ ಉಪವಿಭಾಗದಲ್ಲಿ ಹೆರಿಗೆ ನೋವು ಅನುಭವಿಸುತ್ತಿದ್ದ 25 ವರ್ಷದ ಮಹಿಳೆಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಎರಡು ಗಂಟೆಗಳಿಗೂ ಹೆಚ್ಚು ಕಾಲ ಬೃಹತ್ ಗುಂಡಿಯಲ್ಲಿ ಸಿಲುಕಿಕೊಂಡ ಪರಿಣಾಮ ಗರ್ಭಸ್ಥ ಶಿಶು ಸಾವನ್ನಪ್ಪಿದೆ. ಸೆಪ್ಟೆಂಬರ್
ಕಾಸರಗೋಡು: ಹೊಸಂಗಡಿಯಲ್ಲಿ ವಲಸೆ ಕಾರ್ಮಿಕನ ಭೀಕರ ಕೊಲೆ; ಮಂಗಳೂರಿನಲ್ಲಿ ಸಿಕ್ಕಿಬಿದ್ದ ಕರ್ನಾಟಕ ಮೂಲದ ಆರೋಪಿ!
- By Sauram Tv
- . September 8, 2026
ಕಾಸರಗೋಡು : ಮಂಜೇಶ್ವರದ ಹೊಸಂಗಡಿ ಬಳಿಯ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ 31 ವರ್ಷದ ವ್ಯಕ್ತಿಯನ್ನು ಮಂಜೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕರ್ನಾಟಕದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ
ದೆಹಲಿ: ಕುಸಿದುಬಿದ್ದ ಬಹುಮಹಡಿ ಪಿಜಿ ಕಟ್ಟಡ; ಅವಶೇಷಗಳಡಿ ಸಿಲುಕಿ ಆರು ವಿದ್ಯಾರ್ಥಿಗಳು ದುರ್ಮರ*ಣ!
- By Sauram Tv
- . September 7, 2026
ನವದೆಹಲಿ: ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಬಹುಮಹಡಿ ಕಟ್ಟಡ ಕುಸಿದು ಆರು ಜನರು ಸಾವನ್ನಪ್ಪಿ, ಪ್ರಮುಖ ರಕ್ಷಣಾ ಕಾರ್ಯಾಚರಣೆ ಆರಂಭವಾದ ಕ್ಷಣ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್ ಬಳಿ ಬಾಲಕರ ಪೇಯಿಂಗ್
ಅಥೆನ್ಸ್: ಗ್ರೀಸ್‌ನಲ್ಲಿ ವಾರ್ಷಿಕ ಏರ್ ಶೋ ವೇಳೆ ವಾಯುಪಡೆಯ ಜೆಟ್ ವಿಮಾನ ಪತನ; ಇಬ್ಬರು ಪೈಲಟ್‌ಗಳು ಸಾ*ವು!
- By Sauram Tv
- . September 7, 2026
ಅಥೆನ್ಸ್: ಗ್ರೀಸ್‌ನಲ್ಲಿ ಶನಿವಾರ ವಾರ್ಷಿಕ ಏರ್ ಶೋ ಸಂದರ್ಭ ಅಥೆನ್‌ಸ್‌ನ ಉತ್ತರ ಭಾಗದಲ್ಲಿ ವಾಯುಪಡೆಯ ಜೆಟ್ ವಿಮಾನ ಪತನಗೊಂಡು ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜೆಟ್ ವಿಮಾನವು ಕಡಿಮೆ ಎತ್ತರದಲ್ಲಿ ಸಾಹಸ ಪ್ರದರ್ಶನ
ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ವೇದಿಕೆಯಲ್ಲಿ ಅಸಭ್ಯ ನೃತ್ಯ: ಬಿಜೆಪಿಯ ನಕಲಿ ಹಿಂದುತ್ವ ಬಯಲು – ‘ದಿ ಸಫ್ರಾನ್ ಫ್ರಂಟ್’ ಆಕ್ರೋಶ
- By Sauram Tv
- . September 7, 2026
ಮಹಾರಾಷ್ಟ್ರದ ದಹಿಹಂಡಿ ಉತ್ಸವದಲ್ಲಿ ಇತ್ತೀಚೆಗೆ ನಡೆದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳ ಹೆಸರಿನಲ್ಲಿನ ಅಸಭ್ಯ ನೃತ್ಯ ಕಾರ್ಯಕ್ರಮಗಳು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದು. ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ದಹಿಹಂಡಿ ಸಮಾರಂಭಗಳಲ್ಲಿ ಅಶ್ಲೀಲ
ಯಾದಗಿರಿ ಬಂದ್‌ಗೆ ವ್ಯಾಪಕ ಬೆಂಬಲ: ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಸರ್ವ ಸಂಘಟನೆಗಳಿಂದ ಪ್ರತಿಭಟನೆ!
- By Sauram Tv
- . September 7, 2026
ಯಾದಗಿರಿ : ಗುರಮಠಕಲ್ ಹಾಗೂ ಯಾದಗಿರಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಒತ್ತಾಯಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ಕರೆ ನೀಡಿದ್ದ ಯಾದಗಿರಿ ಬಂದ್‌ಗೆ ಸೋಮವಾರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.ಬೆಳಗ್ಗೆಯಿಂದಲೇ ನಗರದ ಬಹುತೇಕ ಅಂಗಡಿ-ಮುಂಗಟ್ಟುಗಳು
ಚಿಕ್ಕಬಳ್ಳಾಪುರ: ಓಮ್ನಿ-ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಮೂವರು ಮಹಿಳಾ ಕಾರ್ಮಿಕರು ದುರ್ಮರಣ, 12 ಜನರಿಗೆ ಗಾಯ
- By Sauram Tv
- . September 7, 2026
ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೊಸಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ-234ರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 12 ಮಂದಿ
ಕೋಲಾರ: ತಿರುಪತಿಯಿಂದ ಬೆಂಗಳೂರಿಗೆ ಮರಳುತ್ತಿದ್ದ ಕಾರು ವಿಭಜಕಕ್ಕೆ ಢಿಕ್ಕಿ; ನಾಲ್ವರು ಸ್ಥಳದಲ್ಲೇ ಸಾ*ವು, ನಾಲ್ವರಿಗೆ ಗಾಯ!
- By Sauram Tv
- . September 7, 2026
ಕೋಲಾರ : ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟೊಯೋಟಾ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಸಮೀಪ ಸೋಮವಾರ
ಬೆಳ್ಳಾರೆ: ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಇರಿದು ಕಾಡಿಗೆ ಪರಾರಿಯಾಗಿದ್ದ ಆರೋಪಿ ಗಣೇಶ ಪೊಲೀಸ್ ವಶಕ್ಕೆ!
- By Sauram Tv
- . September 7, 2026
ಬೆಳ್ಳಾರೆ : ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಭೀಕರವಾಗಿ ಇರಿದು ಕಾಡಿನತ್ತ ಪರಾರಿಯಾಗಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆ ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ
ಶಾಸಕಿಗೆ ಅವಮಾನ ಮತ್ತು ಹ*ಲ್ಲೆ ಗದ್ದಲ: ಇಬ್ಬರು ಕಾಂಗ್ರೆಸ್ ಸದಸ್ಯರ ಅಮಾನತು!
- By Sauram Tv
- . September 7, 2026
ತಿರುವನಂತಪುರಂ: ಶಾಸಕಿ ರಮ್ಯಾ ಹರಿದಾಸ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಇಬ್ಬರು ಕಾರ್ಯಕರ್ತರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.ಪಾಳಯಂ ಪ್ರದೀಪ್ ಮತ್ತು ಎಸ್. ಸಾಜದ್