Contact Information
The Saffron Productions
3rd Floor Kudvas Granduer
Surathkal Mangalore 575014
- September 22, 2026
Articles By This Author
ಹೊಸದಿಲ್ಲಿ: ಮುಂದಿನ ಚುನಾವಣೆಯಲ್ಲಿ ವಿಪಕ್ಷಗಳ ಮೈತ್ರಿ ಗೆದ್ದರೆ ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಹಕ್ಕು ಮಂಡಿಸಬಹುದು: ಎಂ.ಎ. ಬೇಬಿ!
- By Sauram Tv
- . September 7, 2026
ಹೊಸದಿಲ್ಲಿ : ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಗೆಲುವು ಸಾಧಿಸಿದರೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಹಕ್ಕು ಮಂಡಿಸಬಹುದು ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ.
ಮಲ್ಪೆ: ಹೂಡೆಯಲ್ಲಿ ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾದ ನವಜಾತ ಹೆಣ್ಣು ಮಗು; ಉಡುಪಿ ಆಸ್ಪತ್ರೆಗೆ ದಾಖಲು!
- By Sauram Tv
- . September 7, 2026
ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ ಕೆಲವೇ ಸಮಯದ ಹಿಂದೆ ಹುಟ್ಟಿದ ಹೆಣ್ಣು ಮಗು
ಶಿವಮೊಗ್ಗ: ರೌಡಿಶೀಟರ್ ಕುಳ್ಳಿ ಕಿರಣ್ ಕೊಲೆ ಪ್ರಕರಣ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು!
- By Sauram Tv
- . September 7, 2026
ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಟಿ ಗುರುರಾಜ್ ಗುಂಡು ಹೊಡೆದ ಘಟನೆ ಇಂದು ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ಘಟನೆ
ಮ್ಯಾಡ್ರಿಡ್: ಕಾರ್ಲೊಸ್ ಟೆವೆಝ್ ವಿದಾಯ ಪಂದ್ಯ; ಒಂದೇ ವೇದಿಕೆಯಲ್ಲಿ ಫುಟ್ಬಾಲ್ ದಿಗ್ಗಜರಾದ ಮೆಸ್ಸಿ ಹಾಗೂ ರೊನಾಲ್ಡೊ?
- By Sauram Tv
- . September 7, 2026
ಮ್ಯಾಡ್ರಿಡ್: ಫುಟ್ಬಾಲ್‌ನ ಇಬ್ಬರು ಆಧುನಿಕ ಐಕಾನ್‌ಗಳಾದ ಲಿಯೊನೆಲ್ ಮೆಸ್ಸಿ ಹಾಗೂ ಕ್ರಿಸ್ಟಿಯಾನೊ ರೊನಾಲ್ಗೊ ಈ ವರ್ಷದ ಡಿಸೆಂಬರ್‌ನಲ್ಲಿ ಒಟ್ಟಿಗೆ ಆಡುವ ಸಾಧ್ಯತೆಯಿದ್ದು, ಕಾರ್ಲೊಸ್ ಟೆವೆಝ್ ತಮ್ಮ ಬಹುನಿರೀಕ್ಷಿತ ವಿದಾಯ ಪಂದ್ಯಕ್ಕಾಗಿ ಈ ಇಬ್ಬರು ದಿಗ್ಗಜರನ್ನು
ಪಾಟ್ನಾ: ಅರ್ರಾ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಮಹಾನಂದ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಘಟನೆ; ತಪ್ಪಿದ ಭಾರಿ ಅನಾಹುತ!
- By Sauram Tv
- . September 7, 2026
ಪಾಟ್ನಾ: ಬಿಹಾರದ ಅರ್ರಾ ರೈಲು ನಿಲ್ದಾಣದಿಂದ ರವಿವಾರ ಬೆಳಗ್ಗೆ ಹೊರಟ ಕೆಲವೇ ನಿಮಿಷಗಳಲ್ಲಿ ಸಿಕ್ಕಿಂ ಮಹಾನಂದ ಎಕ್ಸ್‌ಪ್ರೆಸ್ ರೈಲಿನ ಎರಡು ಚಕ್ರಗಳು ಹಳಿ ತಪ್ಪಿದೆ. ಆದರೆ, ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ.ದಿಲ್ಲಿ ಕಡೆಗೆ
ಹೊಸದಿಲ್ಲಿ: ಮತದಾರರ ಪಟ್ಟಿಯಿಂದ ಹೆಸರುಗಳ ಸಾಮೂಹಿಕ ಕಡಿತ; ಮಾಜಿ ಸಿಇಸಿ ಎಸ್.ವೈ. ಖುರೇಷಿಯಿಂದ ತೀವ್ರ ಖಂಡನೆ!
- By Sauram Tv
- . September 7, 2026
ಹೊಸದಿಲ್ಲಿ: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಸಾಮೂಹಿಕವಾಗಿ ತೆಗೆದುಹಾಕಿರುವುದನ್ನು ಮಾಜಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಎಸ್. ವೈ. ಖುರೇಷಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕ್ರಮವನ್ನು ಅವರು
ಮಸ್ಕತ್/ಟೆಹ್ರಾನ್: ಹಾರ್ಮುಝ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಸಂಘರ್ಷ ತೀವ್ರ; ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ!
- By Sauram Tv
- . September 7, 2026
ಮಸ್ಕತ್/ ಟೆಹ್ರಾನ್ : ಹಾರ್ಮುಝ್ ಜಲಸಂಧಿಯ ಮೂಲಕ ಸಾಗುತ್ತಿದ್ದ ಹಡಗುಗಳ ಮೇಲೆ ಅಮೆರಿಕ ಮತ್ತು ಇರಾನ್ ನಡುವೆ ಮತ್ತೆ ದಾಳಿ-ಪ್ರತಿದಾಳಿಗಳು ಮುಂದುವರಿದಿರುವ ಹಿನ್ನೆಲೆಯಲ್ಲಿ, ಜಾಗತಿಕ ತೈಲ ಪೂರೈಕೆಯಲ್ಲಿ ದೀರ್ಘಕಾಲದ ವ್ಯತ್ಯಯ ಉಂಟಾಗುವ ಆತಂಕ ಹೆಚ್ಚಿದೆ.
ಯುಪಿ ಟಿ20 ಲೀಗ್ 2026 ಚಾಂಪಿಯನ್ ಆಗಿ ಹೊರಹೊಮ್ಮಿದ ರಿಂಕು ಸಿಂಗ್ ನೇತೃತ್ವದ ಮೀರತ್ ಮೇವರಿಕ್ಸ್!
- By Sauram Tv
- . September 7, 2026
ಉತ್ತರ ಪ್ರದೇಶ ಟಿ20 ಲೀಗ್‌ನ 4ನೇ ಆವೃತ್ತಿಯಲ್ಲಿ ಮೀರತ್ ಮೇವರಿಕ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ (ಸೆ.6) ಲಕ್ನೋದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ, ಸ್ಟಾರ್ ಆಟಗಾರ ರಿಂಕು ಸಿಂಗ್ ನಾಯಕತ್ವದ
ಕುಂದಾಪುರ: ಬಸ್‌ನ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದು ತಂದೆ ಸಾ*ವು, ಮಗ ಗಂಭೀರ!
- By Sauram Tv
- . September 7, 2026
ಬ್ರಹ್ಮಾವರ: ಬಸ್‌ನ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟು, ಅವರ ಪುತ್ರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಮಾಬುಕಳ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ. ಮೂಲತಃ ಕಿರಿಮಂಜೇಶ್ವರದವರಾದ, ಪ್ರಸ್ತುತ ಮಟಪಾಡಿಯಲ್ಲಿ ವಾಸಿಸುತ್ತಿರುವ ರವಿರಾಜ್(49)
“ಹೊಸದಿಲ್ಲಿ: ದೇಶದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ತೀವ್ರ ಕಲ್ಲಿದ್ದಲು ಕೊರತೆ; 50 ಪ್ಲಾಂಟ್‌ಗಳಲ್ಲಿ ಗಂಭೀರ ಸ್ಥಿತಿ!”
- By Sauram Tv
- . September 5, 2026
ಹೊಸದಿಲ್ಲಿ: ದೇಶಾದ್ಯಂತ ಇರುವ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ನಿಗದಿತ ಪ್ರಮಾಣಕ್ಕಿಂತ ಅರ್ಧಕ್ಕಿಂತಲೂ ಕಡಿಮೆಗೆ ಕುಸಿದಿದ್ದು, ಸೆಪ್ಟೆಂಬರ್ 2ರ ವೇಳೆಗೆ 50 ಸ್ಥಾವರಗಳಲ್ಲಿ ದಾಸ್ತಾನು ‘ತೀವ್ರ ಕೊರತೆ’ ಮಟ್ಟಕ್ಕೆ ತಲುಪಿದೆ ಎಂದು ಕೇಂದ್ರೀಯ