Contact Information
The Saffron Productions
3rd Floor Kudvas Granduer
Surathkal Mangalore 575014
- September 29, 2026
Articles By This Author
ಬೆಂಗಳೂರು: ಸಿದ್ದರಾಮಯ್ಯ ನಮ್ಮ ಪ್ರಶ್ನಾತೀತ ನಾಯಕ; ಅವರ ಮಾರ್ಗದರ್ಶನದಲ್ಲೇ ಸರ್ಕಾರ ಮುನ್ನಡೆಯುತ್ತದೆ: ಲಕ್ಷ್ಮೀ ಹೆಬ್ಬಾಳ್ಕರ್
- By Sauram Tv
- . May 29, 2026
ಬೆಂಗಳೂರು: ಸಿದ್ದರಾಮಯ್ಯ ಅವರು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ. ಅವರ ಮುತ್ಸದ್ಧಿತನ, ನಾಯಕತ್ವ ಮಾರ್ಗದರ್ಶನ ಮುಂದಿಟ್ಟುಕೊಂಡೇ ನಮ್ಮಸರ್ಕಾರ ಮುನ್ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಪ್ರತಿಕ್ರಿಯೆ ನೀಡಿದ್ದಾರೆ.ಸಿಎಂ
ತಿರುವನಂತಪುರಂ: ಹ್ಯಾಪಿಲ್ಯಾಂಡ್ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ಘೋರ ದುರಂತ; ಸ್ಕೈರೈಡ್ ಕುಸಿದು ಬಿದ್ದು ಏಳು ಜನರಿಗೆ ಗಾಯ!
- By Sauram Tv
- . May 29, 2026
ತಿರುವನಂತಪುರಂ: ಕೇರಳದ ವೆಂಬಾಯಂನಲ್ಲಿರುವ ಪ್ರಸಿದ್ಧ ‘ಹ್ಯಾಪಿಲ್ಯಾಂಡ್ ವಾಟರ್ ಥೀಮ್ ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್’ನಲ್ಲಿ ಗುರುವಾರ ಮಧ್ಯಾಹ್ನ ಭೀಕರ ಅಪಘಾತವೊಂದು ಸಂಭವಿಸಿದೆ. ಉದ್ಯಾನವನದ ದೈತ್ಯ ಸ್ಕೈರೈಡ್ (Skyride) ಯಂತ್ರದ ಕೇಂದ್ರ ಭಾಗ ಮುರಿದು ಕುಸಿದು ಬಿದ್ದ
ಕೊಚ್ಚಿ: ಜಾಹೀರಾತು ಶೂಟಿಂಗ್ ಸ್ಥಳ ಪರಿಶೀಲನೆಗೆ ಹೋಗಿದ್ದ ದೆಹಲಿ ಮಾಡೆಲ್ ಕ್ವಾರಿ ನೀರಿನಲ್ಲಿ ಮುಳುಗಿ ಸಾ*ವು!
- By Sauram Tv
- . May 29, 2026
ಕೊಚ್ಚಿ: ಬಟ್ಟೆ ಅಂಗಡಿಯೊಂದರ ಜಾಹೀರಾತು ಚಿತ್ರೀಕರಣದ ಸ್ಥಳ ಪರಿಶೀಲನೆಗಾಗಿ ಕೇರಳಕ್ಕೆ ಆಗಮಿಸಿದ್ದ ದೆಹಲಿ ಮೂಲದ ಯುವ ಮಾಡೆಲ್ ಗುರುವಾರ ಮಧ್ಯಾಹ್ನ ಪೆರುಂಬವೂರ್‌ನ ಕುರುಪ್ಪಂಪಾಡಿ ಬಳಿಯ ಪೆಟ್ಟಮಾಳದಲ್ಲಿರುವ ಕ್ವಾರಿಯ ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು
ರಾಜಭವನದಲ್ಲಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ: ಮೂರು ವರ್ಷದ ಆಡಳಿತಕ್ಕೆ ಅಧಿಕೃತ ತೆರೆ!
- By Sauram Tv
- . May 28, 2026
ಬೆಂಗಳೂರು,: ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ (Siddaramaiah) ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್
ಪೆಟ್ರೋಲ್ ಪಂಪ್‌ನಲ್ಲಿ ಮಾರಾಮಾರಿ; ಕೋಲುಗಳಿಂದ ಪರಸ್ಪರ ಹ*ಲ್ಲೆ, ಮೂವರಿಗೆ ಗಾಯ!
- By Sauram Tv
- . May 28, 2026
ಕುಶಿನಗರದ ರಾಮ್‌ಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಗರ್‌ಗಂಜ್‌ನಲ್ಲಿರುವ ಪೆಟ್ರೋಲ್ ಪಂಪ್‌ಗೆ ಪೆಟ್ರೋಲ್ ಖರೀದಿಸಲು ಬಂದಿದ್ದ ಯುವಕ ಮತ್ತು ಪೆಟ್ರೋಲ್ ಪಂಪ್ ನೌಕರರ ನಡುವಿನ ವಿವಾದವು ಘರ್ಷಣೆಗೆ ಕಾರಣವಾಯಿತು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು
ಬಕ್ರೀದ್ ಬಲಿಯಿಂದ ಕೊನೆ ಕ್ಷಣದಲ್ಲಿ ರಕ್ಷಿಸಲ್ಪಟ್ಟ ‘ಡೊನಾಲ್ಡ್ ಟ್ರಂಪ್’ ಎಮ್ಮೆ!; ಮೃಗಾಲಯಕ್ಕೆ ಶಿಫ್ಟ್!
- By Sauram Tv
- . May 28, 2026
ಢಾಕಾ: ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರಿನ ಅಪರೂಪದ ಎಮ್ಮೆಯನ್ನು ಬಾಂಗ್ಲಾದೇಶ ಸರ್ಕಾರವು ಕೊನೆಯ ಕ್ಷಣದಲ್ಲಿ ಬಕ್ರೀದ್ ಬಲಿಯಿಂದ ರಕ್ಷಿಸಿದೆ, ಸಾರ್ವಜನಿಕರ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ
₹5 ಕ್ಕೆ ಮೀನು ಊಟ; ಮಹಿಳೆಯರಿಗೆ ಮಾಸಿಕ ₹3,000 ‘ಅನ್ನಪೂರ್ಣ ಯೋಜನೆ’ ಘೋಷಿಸಿದ ಸಿಎಂ ಸುವೇಂದು ಅಧಿಕಾರಿ!
- By Sauram Tv
- . May 28, 2026
ಕೋಲ್ಕತಾ: ದಶಕಗಳ ಪ್ರಯಾಸದ ಬಳಿಕ ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿರುವ BJP ಸರ್ಕಾರ ಮತದಾರರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಕೇವಲ 5 ರೂಪಾಯಿಗೆ ಮೀನು ಊಟ ಯೋಜನೆ ಘೋಷಿಸಿದೆ. ಹೌದು..
ಪ್ರಧಾನಿ ಮೋದಿ ಭೇಟಿಯಾದ ತಮಿಳುನಾಡು ಸಿಎಂ ಜೋಸೆಫ್ ವಿಜಯ್; ಕಾವೇರಿ, ಮೇಕೆದಾಟು ಕುರಿತು ಚರ್ಚೆ
- By Sauram Tv
- . May 28, 2026
ನವದೆಹಲಿ: ಈ ತಿಂಗಳ ಆರಂಭದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರ ರಾಜಧಾನಿಗೆ ತಮ್ಮ ಮೊದಲ ಅಧಿಕೃತ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ತ್ವಿಶಾ ಶರ್ಮಾ ಸಾವು ಪ್ರಕರಣ: ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಹೈಕೋರ್ಟ್!
- By Sauram Tv
- . May 28, 2026
ಭೋಪಾಲ್: ನಟಿ-ಮಾಡೆಲ್ ತ್ವಿಶಾ ಶರ್ಮಾ ಅವರ ವರದಕ್ಷಿಣೆ ಕಿರುಕುಳ ಸಾವಿನ ಪ್ರಕರಣದಲ್ಲಿ ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ಭೋಪಾಲ್ ಸೆಷನ್ಸ್ ನ್ಯಾಯಾಲಯ ಮೇ 15ರಂದು ನೀಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ಗುರುವಾರ
ಗುಜರಾತ್‌ನಲ್ಲಿ ಘೋರ ಕೃತ್ಯ: ಇಷ್ಟವಿಲ್ಲದ ಕಾರಣಕ್ಕೆ ಸ್ವಂತ ಹೆಂಡತಿಯನ್ನೇ ₹50 ಸಾವಿರಕ್ಕೆ ಮಾರಿದ ಪತಿ ಸೇರಿ 7 ಮಂದಿ ಅರೆಸ್ಟ್!
- By Sauram Tv
- . May 28, 2026
ಗುಜರಾತ್ : ಸ್ವಂತ ಹೆಂಡತಿಯನ್ನೇ ಇಷ್ಟವಿಲ್ಲದ ಕಾರಣಕ್ಕೆ ಕೇವಲ 50,000 ರೂಪಾಯಿಗೆ ಮಾರಾಟ ಮಾಡಿ, ಆಕೆಯ ಮೇಲೆ ಭೀಕರ ಲೈಂಗಿಕ ದೌರ್ಜನ್ಯ ಎಸಗಲು ಕಾರಣನಾದ ಪತಿ ಸೇರಿದಂತೆ ಏಳು ಜನ ಆರೋಪಿಗಳನ್ನು ಗುಜರಾತ್‌ನ ಬನಸ್ಕಂತ