Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ದೇಶ - ವಿದೇಶ

ಮಹಿಳೆಗೆ ಅಶ್ಲೀಲ ಸನ್ನೆ ಮಾಡಿದ ಹರಿಯಾಣ ಪ್ರವಾಸಿಗರಿಗೆ ರಿಷಿಕೇಶದಲ್ಲಿ ಧರ್ಮದೇಟು!

ರಿಷಿಕೇಶ : ಕಾರಿನೊಳಗೆ ಕುಳಿತಿದ್ದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಹರಿಯಾಣದ ಇಬ್ಬರು ಪ್ರವಾಸಿಗರನ್ನು ಉತ್ತರಾಖಂಡದ ರಿಷಿಕೇಶದಲ್ಲಿ ಸ್ಥಳೀಯರು ಥಳಿಸಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಮೂಲಗಳ ಪ್ರಕಾರ, ಮೇ 20

ದೇಶ - ವಿದೇಶ

ಹೊತ್ತಿ ಉರಿದ ಕಂಟೇನರ್; ಕೋಟಿ ಕೋಟಿ ಮೌಲ್ಯದ 8 ಹೊಸ ಕಾರುಗಳು ಭಸ್ಮ!

ಮೇಡಕ್: ಮೇಡಕ್ ಜಿಲ್ಲೆಯ ತುಪ್ರಾನ್ ಮಂಡಲದ ನಾಗುಲಾಪಲ್ಲಿ ಗ್ರಾಮದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ಕಾರು ಸಾಗಿಸುವ ಟ್ರಕ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಮಹಾರಾಷ್ಟ್ರದಿಂದ ಹೈದರಾಬಾದ್‌ಗೆ ಟ್ರಕ್ ಪ್ರಯಾಣಿಸುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಈ

ಕರ್ನಾಟಕ

ರಾಜ್ಯದ ಹಲವೆಡೆ ಮುಂದುವರಿದ ವರುಣನ ಅಬ್ಬರ; ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್

ಬೆಂಗಳೂರು: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ (Weather) ಎಂದು ಹವಾಮಾನ ಇಲಾಖೆ

ಮಂಗಳೂರು

ಕುಂಟಿಕಾನದಲ್ಲಿ ಗೋಡೆ ಕುಸಿದು ಮಣ್ಣಿನಡಿ ಸಿಲುಕಿ ಹಿರಿಯ ಕಂಟ್ರಾಕ್ಟರ್ ಆಂಟನಿ ಮಸ್ಕರೇನಸ್ ದಾರುಣ ಸಾ*ವು

ಮಂಗಳೂರು : ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಮನೆಯೊಂದರ ಆವರಣ ಗೋಡೆ ನಿರ್ಮಾಣ ಕಾಮಗಾರಿ ವೇಳೆ ಗೋಡೆ ಹಾಗೂ ಮಣ್ಣು ಏಕಾಏಕಿ ಕುಸಿದು ಬಿದ್ದು, ಹಿರಿಯ ಕಂಟ್ರಾಕ್ಟರ್ ಒಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೇ

ಕರ್ನಾಟಕ

ಬೆಂಗಳೂರು: ಪೋಷಕರೊಂದಿಗೆ ಜಗಳ; 5ನೇ ಮಹಡಿಯಿಂದ ಜಿಗಿಯಲು ನಿಂತಿದ್ದ ಬಾಲಕಿಯ ಪವಾಡಸದೃಶ ರಕ್ಷಣೆ!

ಬೆಂಗಳೂರು :  ಪೋಷಕರೊಂದಿಗೆ ನಡೆದ ಜಗಳದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ 16 ವರ್ಷದ ಬಾಲಕಿಯನ್ನು ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ

ದೇಶ - ವಿದೇಶ

ನವದೆಹಲಿ: ಭಾರತದಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಎಕ್ಸ್ ಖಾತೆ ಬ್ಲಾಕ್; ಇದರ ಹಿಂದಿರುವ ಮಾಸ್ಟರ್ ಮೈಂಡ್ ಯಾರು?

ನವದೆಹಲಿ: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ ಹೆಸರಿನ ಎಕ್ಸ್ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಎಕ್ಸ್‌ನಲ್ಲಿ CJP_2029 ಯೂಸರ್‌ನೇಮ್ ಹೊಂದಿದ್ದ ಖಾತೆ ತೆರೆಯಲು ಪ್ರಯತ್ನಿಸಿದಾಗ, “Account Withheld in India in response

ಕರ್ನಾಟಕ

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು 500 ಮೀಟರ್ ಎಳೆದೊಯ್ದ ಸಾಲಗಾರ!

ಮೈಸೂರು: ಹಣ ಮರುಪಾವತಿ ವಿಚಾರದಲ್ಲಿ ಸಾಲಗಾರನ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬರನ್ನು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಸುಮಾರು 500 ಮೀಟರ್ ಎಳೆದೊಯ್ದ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ಆಂದೋಲನ ವೃತ್ತದ ಬಳಿಯ ಸಬ್-ರಿಜಿಸ್ಟ್ರಾರ್ ಕಚೇರಿಯಿಂದ

ಕರ್ನಾಟಕ

ಶಿವಮೊಗ್ಗ: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಯುವ ಬರಹಗಾರ, ಸಹ ನಿರ್ದೇಶಕ ನಂದೀಶ್ ಜಿ.ಟಿ ವಿಧಿವಶ!

ಶಿವಮೊಗ್ಗ: ಕನ್ನಡ ಚಿತ್ರರಂಗ ಮತ್ತು ಕಿರುತೆರೆ ಲೋಕಕ್ಕೆ ಮತ್ತೊಂದು ಭರಿಸಲಾಗದ ಆಘಾತ ಎದುರಾಗಿದೆ. ಕನ್ನಡದ ಪ್ರತಿಭಾವಂತ ಯುವ ಬರಹಗಾರ ಮತ್ತು ಸಹ ನಿರ್ದೇಶಕರಾಗಿದ್ದ ನಂದೀಶ್ ಜಿ.ಟಿ (37) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ

ದೇಶ - ವಿದೇಶ

ನೀವು ಶಾಪಿಂಗ್ ಮಾಡಿ, ಬ್ಯಾಗ್ ಹೊರಲು ಬರ್ತಾರೆ ‘ಕ್ಯಾರಿಮೆನ್’!

ನವದೆಹಲಿ: ಶಾಪಿಂಗ್ ಎಂದ್ರೆ ಯಾವ ಮಹಿಳೆಗೆ ಇಷ್ಟವಿಲ್ಲ ಹೇಳಿ..! ಆದರೆ, ಬಹಳ ಮಂದಿ ಶಾಪರ್ಸ್​ಗೆ ಒಂದೇ ಪ್ರಮುಖ ತಲೆನೋವು. ಅದು ಲಗೇಜ್​ಗಳನ್ನು ಹೊತ್ತು ಶಾಪ್​ನಿಂದ ಶಾಪ್​ಗೆ ತಿರುಗೋದು. ಕೈಯಲ್ಲಿ ಐದಾರು ಬ್ಯಾಗ್​ಗಳನ್ನು ಇಟ್ಟುಕೊಂಡು ನಡೆದಾಡುವುದರಿಂದ

ದೇಶ - ವಿದೇಶ

ಉತ್ತರ ಪ್ರದೇಶದಲ್ಲಿ ಘೋರ ದುರಂತ; ಅತ್ತೆಯ ಅಂತ್ಯಕ್ರಿಯೆಗೆ ಬಂದಿದ್ದ ಅಳಿಯನನ್ನು ಎಳೆದೊಯ್ದ ಮೊಸಳೆ!

ಲಕ್ನೋ: ಅತ್ತೆಯ ಅಂತ್ಯಕ್ರಿಯೆಗೆಂದು ಬಂದಿದ್ದ ಅಳಿಯನನ್ನು ಮೊಸಳೆ(Crocodile)ಯೊಂದು ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬುಧವಾರ ಉತ್ತರ ಪ್ರದೇಶದ ಸರಯು ನದಿಯ ದಡದಲ್ಲಿ 30 ವರ್ಷದ ಯುವಕನೊಬ್ಬನ ಮೇಲೆ ಮೊಸಳೆ ದಾಳಿ ನಡೆಸಿ, ನದಿಯ