Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ಕರ್ನಾಟಕ

ಬಸ್ ಪ್ರಯಾಣಿಕರಿಗೆ ಸಮಾಧಾನಕರ ಸುದ್ದಿ: ಸದ್ಯಕ್ಕೆ ಟಿಕೆಟ್ ದರ ಏರಿಕೆ ಇಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಆದರೆ, ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ದೇಶ - ವಿದೇಶ

ಭತ್ತ ಖರೀದಿಯಲ್ಲಿ ಸರ್ಕಾರಿ ನಿರ್ಲಕ್ಷ್ಯ: ರಸ್ತೆಯಲ್ಲೇ ಭತ್ತಕ್ಕೆ ಬೆಂಕಿ ಹಚ್ಚಿ ರೈತರ ಆಕ್ರೋಶ

ನಲ್ಗೊಂಡ: ಕಾಂಗ್ರೆಸ್ ಸರ್ಕಾರವು ತಮ್ಮ ಭತ್ತದ ದಾಸ್ತಾನುಗಳನ್ನು ಸಂಗ್ರಹಿಸಿ ಗೋದಾಮುಗಳಿಗೆ ಸಾಗಿಸುವಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಹಿಂದಿನ ನಲ್ಗೊಂಡದ ರೈತರು ವಿವಿಧ ಸ್ಥಳಗಳಲ್ಲಿ ರಸ್ತೆಗಳಲ್ಲಿ ಭತ್ತದ ದಾಸ್ತಾನುಗಳನ್ನು ಸುಟ್ಟುಹಾಕಿದರು.ಯದಾದ್ರಿ ಭುವನಗಿರಿಯ

ದೇಶ - ವಿದೇಶ

ಪಾಕಿಸ್ತಾನದಲ್ಲಿ ಬಾಂಬ್ ತುಂಬಿದ ರಿಕ್ಷಾ ಸ್ಫೋಟ: ಮಾರುಕಟ್ಟೆಯಲ್ಲಿ ಹರಿದ ರಕ್ತದ ಕೋಡಿ, 9 ಸಾ*ವು

ವಾಯುವ್ಯ ಪಾಕಿಸ್ತಾನದ ಜನನಿಬಿಡ ಮಾರುಕಟ್ಟೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ತುರ್ತು ಕಾರ್ಯಕರ್ತರು ಮತ್ತು ವೈದ್ಯಕೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಅಫ್ಘಾನಿಸ್ತಾನದ ಗಡಿಗೆ ಸಮೀಪವಿರುವ ಪ್ರದೇಶವಾದ ಲಕ್ಕಿ

ಮಂಗಳೂರು

ಸ್ಪೀಕರ್ ಯು.ಟಿ. ಖಾದರ್‌ಗೆ ಘೇರಾವ್ ಪ್ರಕರಣ: 11 ಜನರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಮಂಗಳೂರು : ಸ್ಪೀಕರ್ ಯು.ಟಿ.ಖಾದರ್ ಗೆ ಘೆರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಭದ್ರತಾ ಸಿಬ್ಬಂದಿ ದೂರಿನ ಹಿನ್ನಲೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಕುತ್ತಾರಿನಲ್ಲಿ ನಿರ್ಮಿಸಲು ಉದ್ಧೇಶಿಸಿರುವ ವೃತ್ತಕ್ಕೆ

ಅಪರಾಧ

700 ರೂ. ಟಿಕೆಟ್ 380 ರೂ.ಗೆ ಮಾರುತ್ತಿದ್ದ ಟಿಟಿಇ ಅಮಾನತು; ರೈಲ್ವೆ ಇಲಾಖೆಯ ಖಡಕ್ ಕ್ರಮ!

ದುಡ್ಡು ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ, ದುಡ್ಡಿನ ಮಹಿಮೆಯೇ ಅಂತಹದ್ದು. ಕೆಲವರು ಹಣ ಮಾಡಲು ಕಳ್ಳ ದಾರಿಯನ್ನು ಹಿಡಿಯುವುದನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ‘ವಂದೇ ಭಾರತ್ ಎಕ್ಸ್‌ಪ್ರೆಸ್’ (Vande Bharath Express)

kerala

ಕುರಂಗಂಚೋಳ ಬೆಟ್ಟದಲ್ಲಿ ಸಿಡಿಲು ಬಡಿತ: ವೆಲ್ಲಿಲಾ ಗ್ರಾಮದ ನಾಲ್ವರು ಯುವಕರು ಸ್ಥಳದಲ್ಲೇ ಸಾ*ವು

ಕೇರಳ : ಮಂಜಿನ ಮುಸುಕಿನ ನಡುವೆ ಪ್ರಕೃತಿಯ ಸೌಂದರ್ಯ ಸವಿಯಲು ಹೋದ ವೆಲ್ಲಿಲಾ ಗ್ರಾಮದ ಯುವ ಸ್ನೇಹಿತರ ಗುಂಪಿಗೆ ಕುರಂಗಂಚೋಳದ ಬೆಟ್ಟದ ತುದಿಯಲ್ಲಿ ಯಮಪಾಶ ಕಾದಿತ್ತು. ಮಂಗಳವಾರ ಸಂಜೆ ಸಂಭವಿಸಿದ ಭೀಕರ ಸಿಡಿಲು ಬಡಿತಕ್ಕೆ

ದೇಶ - ವಿದೇಶ

ಸಿಎಂ ವಿಜಯ್ ಯು-ಟರ್ನ್: ಜ್ಯೋತಿಷಿ ನೇಮಕಾತಿ ಆದೇಶ ಒಂದೇ ದಿನದಲ್ಲಿ ವಾಪಸ್

ಚೆನ್ನೈ: ಜ್ಯೋತಿಷಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ತಮ್ಮ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನೇಮಕ ಮಾಡಿದ ಕ್ರಮಕ್ಕೆ ಸಾರ್ವತ್ರಿಕ ವಲಯ ಹಾಗೂ ವಿಪಕ್ಷಗಳಿಂದ ವ್ಯಾಪಕ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಕೇವಲ ಒಂದೇ ದಿನದಲ್ಲಿ

ದೇಶ - ವಿದೇಶ

ಮಿತವ್ಯಯದ ಹಾದಿಯಲ್ಲಿ ಮೋದಿ: ಪ್ರಧಾನಿ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆ ಶೇ 50ರಷ್ಟು ಕಡಿತ

ಹೊಸದಿಲ್ಲಿ: ಮಿತವ್ಯಯ ಮತ್ತು ಇಂಧನ ಉಳಿತಾಯಕ್ಕೆ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಭದ್ರತೆಗೆ ನಿಯೋಜಿಸಲಾದ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ಬೆಂಗಾವಲು ಪಡೆಯಲ್ಲಿನ ವಾಹನಗಳ ಸಂಖ್ಯೆಯನ್ನು ಶೇ 50ರಷ್ಟು ಕಡಿತಗೊಳಿಸುವಂತೆ ಸೂಚನೆ

ಕರ್ನಾಟಕ

ಜಿಮ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ವಿಕೃತಿ: ಭುಜ ತಗುಲಿದ್ದಕ್ಕೆ ಯುವಕನ ಮೇಲೆ ಬರ್ಬರ ಹ*ಲ್ಲೆ

ಕರ್ನಾಟಕದ ಹಾಸನದಲ್ಲಿರುವ ಜಿಮ್ ಒಂದರ ಸಿಸಿಟಿವಿಯಲ್ಲಿ ಸೆರೆಹಿಡಿಯಲಾದ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಯಾಮದ ಸಮಯದಲ್ಲಿ ಭುಜದ ಮೇಲೆ ಸಣ್ಣಪುಟ್ಟ ಏಟು ಬಿದ್ದು, ಅದು ಕ್ರೂರ ಹಲ್ಲೆಯಾಗಿ ಮಾರ್ಪಟ್ಟಿದ್ದು, ಯುವಕನೊಬ್ಬ ಐಸಿಯುನಲ್ಲಿ

ದೇಶ - ವಿದೇಶ

ಬಾರಾಮತಿಯಲ್ಲಿ ತರಬೇತಿ ವಿಮಾನ ಪತನ; ಗೋಜುಬಾವಿ ಗ್ರಾಮದ ಬಳಿ ಸಂಭವಿಸಿದ ದುರ್ಘಟನೆ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯ ಗೋಜುಬಾವಿ ಗ್ರಾಮದಲ್ಲಿ ಬುಧವಾರ ಎರಡು ಆಸನಗಳ ತರಬೇತಿ ವಿಮಾನವೊಂದು ಪತನಗೊಂಡಿದೆ ಎಂದು News18 ವರದಿ ಮಾಡಿದೆ.ಅಪಘಾತ ಸಂಭವಿಸಿದ ತಕ್ಷಣ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ