Contact Information
The Saffron Productions
3rd Floor Kudvas Granduer
Surathkal Mangalore 575014
- September 30, 2026
Articles By This Author
ಅಜ್ಜನ ಮನೆಗೆ ರಜೆಗೆ ಬಂದಿದ್ದ ಬಾಲಕ ವಿದ್ಯುತ್ ಅವಘಡಕ್ಕೆ ಬಲಿ; ಪುತ್ತೂರಿನ ಶಾಲಾ ವಿದ್ಯಾರ್ಥಿ ಸಾ*ವು
- By Sauram Tv
- . April 25, 2026
ಬಂಟ್ವಾಳ : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15 ವ) ಮೃತಪಟ್ಟ ಬಾಲಕ.ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್
ರಕ್ತಸಿಕ್ತವಾಗಿ ಮೈದಾನದಲ್ಲೇ ಕುಸಿದ 18ರ ಹರೆಯದ ಬ್ಯಾಟರ್: ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಶಿಫ್ಟ್
- By Sauram Tv
- . April 25, 2026
ಇಂಡಿಯನ್ ಪ್ರೀಮಿಯರ್ ಲೀಗ್ನ 35ನೇ ಪಂದ್ಯಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಭ್ಯಾಸದ ವೇಳೆ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದು, ತೀವ್ರ
ಶಬರಿಮಲೆ ಸನ್ನಿಧಾನದ ಮೇಲೆ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹಾರಾಟ: ಭದ್ರತಾ ನಿಯಮ ಉಲ್ಲಂಘನೆ; ಪಂಬಾ ಪೊಲೀಸರಿಂದ ಎಫ್‌ಐಆರ್
- By Sauram Tv
- . April 25, 2026
ಶಬರಿಮಲೆ : ಶಬರಿಮಲೆಯ ಪವಿತ್ರ ಸನ್ನಿಧಾನಂ ಮೇಲೆ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪೂರ್ವಾನುಮತಿ ಇಲ್ಲದೆ ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ್ದು, ಭದ್ರತಾ ನಿಯಮಗಳ ಉಲ್ಲಂಘನೆಗಾಗಿ ಪಂಬಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಗುರುವಾರ
ಸಂಕೇಶ್ವರ: ಮಗನನ್ನು ಉಳಿಸಲು ಹೋಗಿ ನದಿ ಪಾಲಾದ ತಾಯಿ; 96 ಗಂಟೆಗಳ ಬಳಿಕ ಪತ್ತೆಯಾಯಿತು ಬಾಲಕನ ಶವ
- By Sauram Tv
- . April 25, 2026
ಬೆಳಗಾವಿ: ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ಪ್ರಾಣಾಪಾಯದಿಂದ ಪಾರು ಮಾಡಲು ಹೋಗಿ ತಾಯಿ ಮತ್ತು ಮಗ ಇಬ್ಬರೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ನಡೆದಿದೆ. ಘಟನೆ ಸಂಭವಿಸಿದ ನಾಲ್ಕು ದಿನಗಳ ನಿರಂತರ ಶೋಧದ ನಂತರ
ತಡರಾತ್ರಿ ಪ್ರಣಯ ಸಲ್ಲಾಪಕ್ಕೆ ಇಳಿದಿದ್ದ ಜೋಡಿಗೆ ಜನರಿಂದ ತರಾಟೆ
- By Sauram Tv
- . April 25, 2026
ಉಡುಪಿ: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವ ಮೂಲಕ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ. ತಡರಾತ್ರಿ ನಡೆದ ಈ ಹೈಡ್ರಾಮಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮೇಕೆದಾಟು: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಒಂಟಿಸಲಗ ದಾಳಿ; ಮಹಿಳೆಗೆ ಗಾಯ
- By Sauram Tv
- . April 25, 2026
ರಾಮನಗರ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನಡೆದಿದೆ. ಕನಕಪುರ ತಾಲೂಕಿನ ಸಂಗಮ ಅರಣ್ಯ ಪ್ರದೇಶದಲ್ಲಿ ನೀರು ಕುಡಿಯಲು ನದಿಗೆ ಬಂದ
ಜೈಪುರ ಮೆಟ್ರೋ: ಮಗು ಸಮೇತ ಎಸ್ಕಲೇಟರ್‌ನಿಂದ ಬೀಳುತ್ತಿದ್ದ ಮಹಿಳೆ; ದೇವರಂತೆ ಬಂದು ಕಾಪಾಡಿದ ಪೊಲೀಸ್!
- By Sauram Tv
- . April 25, 2026
ಜೈಪುರ: ಜೈಪುರದ ಮೆಟ್ರೋ ನಿಲ್ದಾಣದಲ್ಲಿ ಎಸ್ಕಲೇಟರ್ ಹತ್ತುವಾಗ ಕೈಯಲ್ಲಿದ್ದ ಮಗು ಸಮೇತ ಮಹಿಳೆಯೊಬ್ಬರು ಬೀಳೋಕಾದ ಘಟನೆ ನಡೆದಿದೆ. ಒಂದು ಕೈಯಲ್ಲಿ ಮಗು, ಮತ್ತೊಂದು ಕೈಯಲ್ಲಿ ಬ್ಯಾಗ್ ಇದ್ದುದರಿಂದ ಅವರಿಗೆ ಎಸ್ಕಲೇಟರ್‌ನ ಹ್ಯಾಂಡಲ್ ಹಿಡಿಯಲು ಸಾಧ್ಯವಾಗಲಿಲ್ಲ.
ಜಾರ್ಖಂಡ್: ಚಲಿಸುವ ರೈಲು ಹತ್ತಲು ಹೋಗಿ ಹಳಿಗಳ ನಡುವೆ ಬಿದ್ದ ತಾಯಿ; ಇಬ್ಬರು ಕಂದಮ್ಮಗಳ ಮುಂದೆಯೇ ಮಹಿಳೆ ಸಾ*ವು
- By Sauram Tv
- . April 25, 2026
ಜಾರ್ಖಂಡ್ : ಅವಳಿ ಹಸುಗೂಸುಗಳೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಹಳಿಗಳ ನಡುವೆ ಬಿದ್ದು ಮೃತಪಟ್ಟ ಘಟನೆ ಜಾರ್ಖಂಡ್‌ನ ಕೊಡೆರ್ಮಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪಶ್ಚಿಮ ಬಂಗಾಳದ
ಪಬ್‌ನಲ್ಲಿ ಶುರುವಾದ ಕಿರಿಕಿರಿ ನಡುರಸ್ತೆಗೆ ಶಿಫ್ಟ್: ಯುವತಿಯರ ರೌದ್ರಾವತಾರಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು
- By Sauram Tv
- . April 25, 2026
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೋರಮಂಗಲದಲ್ಲಿ ಹೈಡ್ರಾಮಾವೊಂದು ನಡೆದಿದೆ. ಯುವಕನೊಬ್ಬ ತಮಗೆ ಕಿರಿಕಿರಿ ನೀಡಿದ್ದಾನೆ ಎಂದು ಆರೋಪಿಸಿ ಇಬ್ಬರು ಯುವತಿಯರು ಆತನಿಗೆ ನಡುರಸ್ತೆಯಲ್ಲೇ ಪೊಲೀಸರೆದುರೇ ಮನಬಂದಂತೆ ಹೊಡೆದ ಘಟನೆ ಬೆಳಕಿಗೆ ಬಂದಿದೆ. ಪಬ್‌ವೊಂದರ ಒಳಗೆ ಯುವಕ
ಬಿಜೆಪಿ ರ್ಯಾಲಿ ದಟ್ಟಣೆ ಪ್ರಶ್ನಿಸಿದ ಮಹಿಳೆ ವಿರುದ್ಧ ದೂರು; ಸಚಿವ ಗಿರೀಶ್ ಮಹಾಜನ್ ಎದುರಿಸಿದ್ದಕ್ಕೆ ಕಾನೂನು ಸಂಕಷ್ಟ!
- By Sauram Tv
- . April 25, 2026
ಏಪ್ರಿಲ್ 21 ರಂದು ವರ್ಲಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಿಂದ ಉಂಟಾದ ತೀವ್ರ ಸಂಚಾರ ದಟ್ಟಣೆಯ ಕುರಿತು ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಅವರನ್ನು ಎದುರಿಸಿದ ಮಹಿಳೆಯ ವಿರುದ್ಧ ಔಪಚಾರಿಕ ದೂರು ದಾಖಲಾಗಿದೆ. ಈ ಘಟನೆಯಿಂದ