Contact Information
The Saffron Productions
3rd Floor Kudvas Granduer
Surathkal Mangalore 575014
- March 28, 2026
Articles By This Author
ತಿಂಗಳಿಗೆ ಒಂದು ಕುಟುಂಬಕ್ಕೆ ಒಂದೇ ಗ್ಯಾಸ್ ಸಿಲಿಂಡರ್: ಸಚಿವ ಕೆ.ಎಚ್. ಮುನಿಯಪ್ಪ ಹೊಸ ಪ್ರಸ್ತಾವನೆ
- By Sauram Tv
- . March 11, 2026
ಬೆಂಗಳೂರು: ಇರಾನ್- ಇಸ್ರೇಲ್, ಅಮೆರಿಕ ನಡುವೆ ಯುದ್ಧದ ಹಿನ್ನೆಲೆಯಲ್ಲಿ ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆಗೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಅದೇರೀತಿ ಪ್ರತೀ ಕುಟುಂಬಕ್ಕೆ ತಿಂಗಳಿಗೆ ಒಂದೇ ಗ್ಯಾಸ್ ಸಿಲಿಂಡರ್ ನೀಡಲಾಗುವುದು
ಯುವತಿಯನ್ನು ಅಡ್ಡಗಟ್ಟಿ ಸರ ದೋಚಿದ ಕಳ್ಳ: ಬೈಕ್‌ನಲ್ಲಿ ಪೆಟ್ರೋಲ್ ಖಾಲಿಯಾಗಿ ಸಿಕ್ಕಿಬಿದ್ದು ಧರ್ಮದೇಟು
- By Sauram Tv
- . March 11, 2026
ವೆನ್ನಪ್ಪುವಾ: ಬೈಕ್‌ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಘಟನೆಯನ್ನು ಸೆರೆಹಿಡಿದಿದೆ.ಆರೋಪಿಯು ಬೈಕ್‌ನಲ್ಲಿ ಬಂದು ಸ್ಕೂಟಿಯಲ್ಲಿ
ಫುಕೆಟ್ ರನ್‌ವೇನಲ್ಲಿ ಸಿಲುಕಿಕೊಂಡ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ: ಲ್ಯಾಂಡಿಂಗ್ ವೇಳೆ ಚಕ್ರ ಕಳಚಿದ ಅವಘಡ
- By Sauram Tv
- . March 11, 2026
ಫುಕೆಟ್ (ಥೈಲ್ಯಾಂಡ್): ಇಲ್ಲಿನ ಫುಕೆಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವೊಂದು ನೋಸ್ ಲ್ಯಾಂಡಿಂಗ್ ಮಾಡಿದ ಪರಿಣಾಮ, ಲ್ಯಾಂಡಿಂಗ್ ಗೇರ್ ಗೆ ಹಾನಿಯಾಗಿ ರನ್ ವೇ ನಲ್ಲಿಯೇ ಸಿಲುಕಿಕೊಂಡ
ಸಕಾಲದಲ್ಲಿ ಸಿಪಿಆರ್ ನೀಡಿ ಪ್ರಾಣ ಉಳಿಸಿದ ಟ್ರಾಫಿಕ್ ಪೊಲೀಸ್: ಹೈದರಾಬಾದ್‌ನಲ್ಲಿ ದೇವದೂತನಾದ ಕಾನ್‌ಸ್ಟೆಬಲ್!
- By Sauram Tv
- . March 11, 2026
ಹೈದರಾಬಾದ್: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ
ಹಾರ್ಮುಜ್ ಜಲಸಂಧಿ ಸಂಚಾರ ಸ್ಥಗಿತ ಭೀತಿ: ಆಹಾರ ಪದಾರ್ಥಗಳ ಬೆಲೆ ಏರಿಕೆ ಆತಂಕ
- By Sauram Tv
- . March 11, 2026
ಹೊಸದಿಲ್ಲಿ: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವ ಪರಿಸ್ಥಿತಿ ಉಂಟಾದರೆ ಜಾಗತಿಕ ಮಟ್ಟದಲ್ಲಿ ಆಹಾರ ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇದೆ ಮತ್ತು ಜೀವನ ವೆಚ್ಚದ ಒತ್ತಡಗಳು ಹೆಚ್ಚಾಗಬಹುದು ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಂಸ್ಥೆ UNCTAD
ವಾಷಿಂಗ್ಟನ್‌ನಲ್ಲಿ ಟ್ರಂಪ್-ಎಪ್ಸ್ಟೀನ್ ‘ಟೈಟಾನಿಕ್’ ಶಿಲ್ಪ: ಅಮೆರಿಕ ರಾಜಕೀಯದಲ್ಲಿ ಹೊಸ ಕಿಚ್ಚು!
- By Sauram Tv
- . March 11, 2026
ಈ ವಾರ ವಾಷಿಂಗ್ಟನ್ ನಿವಾಸಿಗಳು ಅನಿರೀಕ್ಷಿತ ದೃಶ್ಯವನ್ನು ನೋಡಿದರು, ಅಲ್ಲಿ ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಬಳಿಯ ನ್ಯಾಷನಲ್ ಮಾಲ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಶಿಕ್ಷೆಗೊಳಗಾದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಅವರನ್ನು
13 ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ
- By Sauram Tv
- . March 11, 2026
ದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ದಯಾಮರಣಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. 13 ವರ್ಷಗಳಿಂದ ವೆಂಟಿಲೇಟರ್ ಸಹಾಯದಿಂದ ಕೃತಕ ಜೀವಾಧಾರಕ ವ್ಯವಸ್ಥೆಯಲ್ಲಿರುವ ಹರೀಶ್ ರಾಣಾ ಎಂಬುವವರಿಗೆ ದಯಾಮರಣ ನೀಡುವುದಕ್ಕೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಹರೀಶ್
ವಿದ್ಯುತ್ ತಂತಿಗೆ ಕಬ್ಬಿಣದ ರಾಡ್ ತಗುಲಿ ಇಬ್ಬರು ಕಾರ್ಮಿಕರ ದುರ್ಮ*ರಣ
- By Sauram Tv
- . March 11, 2026
ತೆಲಂಗಾಣ: ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಮೂವರು ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದರು. ಆ ಸ್ಟ್ಯಾಂಡ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಏಕಾಏಕಿ ಇಬ್ಬರ ಮೇಲೆ ವಿದ್ಯುತ್ ಪ್ರವಹಿಸಿದೆ. ಕೂಡಲೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಕಾಸರಗೋಡು: ನಿರ್ಮಾಣ ಹಂತದ ಕಟ್ಟಡದಲ್ಲಿ ಕರ್ನಾಟಕದ ವ್ಯಕ್ತಿಯ ಶವ ಪತ್ತೆ
- By Sauram Tv
- . March 11, 2026
ಕಾಸರಗೋಡು: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಸಮೀಪದ ನಿರ್ಮಾಣ ಹಂತದ ಕಟ್ಟಡದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ರಾತ್ರಿ ಪತ್ತೆಯಾಗಿದೆ.ಮೃತದೇಹದ ಅಂಗಿಯ ಜೇಬಿನಲ್ಲಿ ದೊರೆತ ದಾಖಲೆಯಿಂದ ಕರ್ನಾಟಕ ಮೂಲದ ಮಂಜುನಾಥ್ (46) ಎಂಬ
ಕಾಕಿನಾಡ ದುರಂತದ ಸಂತ್ರಸ್ತೆಗೆ ಅಲ್ಲು ಅರ್ಜುನ್ ಅಭಯ: ತಿಂಗಳಿಗೆ 7,500 ರೂ. ಆರ್ಥಿಕ ನೆರವಿನ ಘೋಷಣೆ
- By Sauram Tv
- . March 11, 2026
ಇತ್ತೀಚೆಗೆ, ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ವೆಟ್ಲಪಲೆಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಈ ಅವಘಡದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ಕೆಲವರು ಗಂಭೀರವಾಗಿ ಗಾಯಗೊಂಡರು. ಅದೇ ಸ್ಫೋಟದಲ್ಲಿ, ಕಡಿಂಪಳ್ಳಿ ದುರ್ಗಾ ಎಂಬ