Contact Information
The Saffron Productions
3rd Floor Kudvas Granduer
Surathkal Mangalore 575014
- October 1, 2026
Articles By This Author
“ಹೊಸಪೇಟೆ: ಅರಣ್ಯ ಇಲಾಖೆಯ ಇಬ್ಬರು ಕಾವಲುಗಾರರು ರಸ್ತೆ ಅಪಘಾತಕ್ಕೆ ಬಲಿ; ವೆಂಕಟಾಪುರ ಬಳಿ ಬೊಲೇರೋ ಡಿಕ್ಕಿಯಾಗಿ ದುರಂತ”
- By Sauram Tv
- . April 6, 2026
ವಿಜಯನಗರ/ಹೊಸಪೇಟೆ: ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅರಣ್ಯ ಇಲಾಖೆಯ ಇಬ್ಬರು ಕಾವಲುಗಾರರು ಮೃತಪಟ್ಟ ದುರ್ಘಟನೆ ನಡೆದಿದೆ.ಮೃತರನ್ನು ಕಮಲಾಪುರದ ಕೃಷ್ಣ (26) ಹಾಗೂ ವೆಂಕಟಾಪುರದ ಹನುಮಂತಪ್ಪ (50)
“ಕ್ಷೇತ್ರ ಪುನರ್ ವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯ; ಕರ್ನಾಟಕದ ಧ್ವನಿ ಅಡಗಿಸುವ ಯತ್ನಕ್ಕೆ ಸಿಎಂ ಸಿದ್ದರಾಮಯ್ಯ ವಿರೋಧ”
- By Sauram Tv
- . April 6, 2026
ಬೆಂಗಳೂರು: ಕ್ಷೇತ್ರಗಳ ಪುನರ್ ವಿಂಗಡಣೆಯಲ್ಲಿ ಕರ್ನಾಟಕ ಹಾಗೂ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದ್ದು, ಬಿಜೆಪಿ ಅಡಳಿತವಿರುವ ರಾಜ್ಯಗಳಿಗೆ ಸಿಂಹಪಾಲು ದೊರೆಯಲಿದೆ. ಆದರೆ, ಕರ್ನಾಟಕದ ಧ್ವನಿಯನ್ನು ದುರ್ಬಲಗೊಳಿಸುವ ಯಾವುರ್ದೇ ಪ್ರಯತ್ನವನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ನಿಂತಿದ್ದ ರೈಲಿನಿಂದ ಇಳಿದು ಹಳಿ ದಾಟುತ್ತಿದ್ದ ಯುವಕನಿಗೆ ಮತ್ತೊಂದು ರೈಲು ಡಿಕ್ಕಿ; ಸ್ಥಳದಲ್ಲೇ ಸಾ*ವು
- By Sauram Tv
- . April 6, 2026
ಇಟಾವಾ: ತಾಂತ್ರಿಕ ದೋಷದಿಂದಾಗಿ ನಿಂತಿದ್ದ ರೈಲಿನಿಂದ ಇಳಿದ ಯುವಕನೊಬ್ಬನಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ನಡೆದಿದೆ. ಅಪಘಾತದ ಬಗ್ಗೆ ರೈಲ್ವೆ ಪೊಲೀಸರು ಯುವಕನ
ಪೇರಳೆ ಹಣ್ಣು ಕದ್ದಿದ್ದಕ್ಕೆ ಬಾಲಕಿಗೆ ಕ್ರೂರ ಶಿಕ್ಷೆ; ವೀಡಿಯೋ ವೈರಲ್ ಬೆನ್ನಲ್ಲೇ ಆಕ್ರೋಶ
- By Sauram Tv
- . April 6, 2026
ಉನಾ : ತೋಟವೊಂದರಲ್ಲಿ ಪೇರಳೆ ಹಣ್ಣು ಕಳ್ಳತನ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಅಪ್ರಾಪ್ತ ಬಾಲಕಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘೋರ ಘಟನೆ ನಡೆದಿದೆ. ಕೇವಲ ಹಣ್ಣು ಕಿತ್ತಿದ್ದಕ್ಕಾಗಿ ಬಾಲಕಿಯನ್ನು ಬಲವಂತವಾಗಿ ಮನೆಗೆ
ತಡಿಯಂಡಮೋಲ್ ಚಾರಣದ ವೇಳೆ ದಾರಿ ತಪ್ಪಿದ್ದ ಯುವತಿ ಸಾ*ವು ಗೆದ್ದು ಬಂದ ಸುಖಾಂತ್ಯ
- By Sauram Tv
- . April 6, 2026
ಕೊಡಗು : ದಟ್ಟಾರಣ್ಯ ಎಂದೇ ಹೆಸರಾದ ಪುಷ್ಪಗಿರಿ ಬೆಟ್ಟ ಶ್ರೇಣಿಯಲ್ಲಿ ಟ್ರೆಕ್ಕಿಂಗ್‌ಗೆ ಹೋಗಿ ನಾಪತ್ತೆಯಾಗಿದ್ದ ಶರಣ್ಯಾ ಅವರು ಬರೋಬ್ಬರಿ 3 ದಿನಗಳ ಕಾಲ ಹೋರಾಡಿ, ಅಂತಿಮವಾಗಿ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಚಾರಣದ ವೇಳೆ ಆಕಸ್ಮಿಕವಾಗಿ ದಾರಿ
“ಬಿಜೆಪಿ ಅಭ್ಯರ್ಥಿಯಿಂದ ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ: ಟಿಎಂಸಿಯಿಂದ ಚುನಾವಣಾ ಆಯೋಗಕ್ಕೆ ದೂರು”
- By Sauram Tv
- . April 6, 2026
ಕೊಲ್ಕತ್ತಾ: ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿದ್ದ ಆರ್.ಜಿ.ಕರ್ ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಸಂತ್ರಸ್ತೆಯ ತಾಯಿ, ಬಿಜೆಪಿ ಅಭ್ಯರ್ಥಿ ನೀಡಿದ “ದೀದಿಯನ್ನು ಚರಂಡಿಗೆ ಎಸೆಯಿರಿ” ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದ
“ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ: ಆರು ಪುಟ್ಟ ಮಕ್ಕಳ ಸಾ*ವು; ಹಾರ್ಮುಝ್ ಜಲಸಂಧಿ ವಿವಾದದ ಬೆನ್ನಲ್ಲೇ ಭೀಕರ ಕೃತ್ಯ”
- By Sauram Tv
- . April 6, 2026
ಟೆಹ್ರಾನ್: ಇರಾನ್‌ನ ಟೆಹ್ರಾನ್ ಪ್ರಾಂತ್ಯದ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಆರು ಮಕ್ಕಳು ಮೃತಪಟ್ಟಿದ್ದಾರೆ ಎಂದು aljazeera ವರದಿ ಮಾಡಿದೆ.Fars news agency ಪ್ರಕಾರ, ಟೆಹ್ರಾನ್ ಪ್ರಾಂತ್ಯದ ಮೇಲೆ ತಡರಾತ್ರಿ ಅಮೆರಿಕ-ಇಸ್ರೇಲ್ ನಡೆಸಿದ
“ಒಡಿಶಾ: ಮುಕ್ತ ಮಾರುಕಟ್ಟೆಯಲ್ಲಿ ಎಲ್ಪಿಜಿ ಸಿಲಿಂಡರ್ ಮಾರಾಟ ನಿಷೇಧ; ಸರ್ಕಾರದ ಖಡಕ್ ಆದೇಶ”
- By Sauram Tv
- . April 6, 2026
ಭುವನೇಶ್ವರ: ಒಡಿಶಾದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಎಲ್ಪಿಜಿ ಸಿಲಿಂಡರ್ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇ-ಕೆವೈಸಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳಿಸಿದ ಗ್ರಾಹಕರು ಮಾತ್ರವೇ ಅವುಗಳನ್ನು ಅಧಿಕೃತ ಡೀಲರ್ ಗಳ ಬಳಿ ಸಲ್ಲಿಸಿ ಸಿಲಿಂಡರ್ ಗಳನ್ನು
“ಡೊನಾಲ್ಡ್ ಟ್ರಂಪ್ ಆರೋಗ್ಯದ ಕುರಿತು ಹಬ್ಬಿದೆ ವದಂತಿ: ‘ಲಿಬರಲ್ ಪಿತೂರಿ’ ಎಂದು ತಳ್ಳಿಹಾಕಿದ ಶ್ವೇತಭವನ”
- By Sauram Tv
- . April 6, 2026
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯದ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ರವಿವಾರ ವದಂತಿಗಳು ಕೇಳಿಬಂದಿದೆ ಈ ಹಿನ್ನೆಲೆಯಲ್ಲಿ ‘ಲಿಬರಲ್ ಗಳ ಪಿತೂರಿ’ ಕಾರಣ ಎಂದು ಶ್ವೇತಭವನ ಆರೋಪಿಸಿದೆ.ಸಾಮಾಜಿಕ ಜಾಲತಾಣಗಳಲ್ಲಿ ‘ಟ್ರಂಪ್ ಮೃತಪಟ್ಟಿದ್ದಾರೆ’
ಗಂಡು ಮಗುವಿನ ಹಂಬಲಕ್ಕೆ ಪತ್ನಿ, ಇಬ್ಬರು ಪುತ್ರಿಯರನ್ನ ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ
- By Sauram Tv
- . April 4, 2026
ವಾರಂಗಲ್: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿಯ ಈಜುಕೊಳದಲ್ಲಿ ಮುಳುಗಿ ಗರ್ಭಿಣಿ ಮಹಿಳೆ ಮತ್ತು ಇಬ್ಬರು ಪುತ್ರಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದೆ. ಇದು ಆಕಸ್ಮಿಕ ಸಾವಲ್ಲ, ಗಂಡು ಮಗುವಿನ ಹಂಬಲದಲ್ಲಿದ್ದ ಪತಿಯೇ