Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ಕರ್ನಾಟಕ

ನಟ ರಣವೀರ್ ಸಿಂಗ್ ಅರ್ಜಿ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು

ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಗಳನ್ನು ಅಪಹಾಸ್ಯ ಮಾಡಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ

ಕರ್ನಾಟಕ

ಮಧ್ಯಪ್ರಾಚ್ಯದಲ್ಲಿ ಸಿಲುಕಿದ 230 ಕನ್ನಡಿಗರು: ರಕ್ಷಣೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು : ಇತ್ತೀಚೆಗೆ ಮಧ್ಯಪ್ರಾಚ್ಯದ ವಿವಿಧ ದೇಶಗಳಿಂದ ಸುಮಾರು 278 ಜನರು ಸುರಕ್ಷಿತವಾಗಿ ಕರ್ನಾಟಕ ರಾಜ್ಯಕ್ಕೆ ಮರಳಿದ್ದು ಸುಮಾರು 230 ಕನ್ನಡಿಗರು ಮಧ್ಯಪ್ರಾಚ್ಯದ ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ ಎಂದು ವಿಪತ್ತು ನಿರ್ವಹಣೆ, ಭೂಮಿ ಮತ್ತು

ದೇಶ - ವಿದೇಶ

ತಿರುಪತಿ ಲಡ್ಡು ತಯಾರಿಕೆಗೆ ಹೋಗ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲಿ ಹರಿದ ತುಪ್ಪ ಹಿಡಿಯಲು ಮುಗಿಬಿದ್ದ ಜನ!

ಕಡಪ: ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ತುಪ್ಪದ ಟ್ಯಾಂಕರ್ ಪಲ್ಟಿಯಾಗಿದೆ. ವಿಶ್ವಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನಕ್ಕೆ (TTD) ಲಡ್ಡು ಪ್ರಸಾದ ತಯಾರಿಕೆಗಾಗಿ ಸಾಗಿಸಲಾಗುತ್ತಿದ್ದ ಸಾವಿರಾರು ಲೀಟರ್ ತುಪ್ಪ ನೆಲದ ಪಾಲಾಗಿದ್ದು ಅದನ್ನಸಂಗ್ರಹಿಸಲು ಅಲ್ಲಿನ ಸ್ಥಳೀಯರು ಮುಗಿಬಿದ್ದಿದ್ದಾರೆ.ಕಡಪ

ದೇಶ - ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭೀತಿ ಅಂತ್ಯ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್‌: ಇರಾನ್ ಮತ್ತು ಅದರ ಬೆಂಬಲಿತ ಗುಂಪುಗಳಿಂದ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳಿಗೆ ಎದುರಾಗುತ್ತಿರುವ ಬೆದರಿಕೆಯನ್ನು ಅಂತ್ಯಗೊಳಿಸುವ ಹಂತಕ್ಕೆ ಅಮೆರಿಕ ತಲುಪಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ಇರುವ

ದೇಶ - ವಿದೇಶ

ವೈರಲ್ ಫೋಟೋ ತಂದ ಆಪತ್ತು: ದೇವಾಲಯದ ಅರ್ಚಕನನ್ನು ರಸ್ತೆಯಲ್ಲಿ ಎಳೆದಾಡಿ ಥಳಿಸಿದ ಕಿಡಿಗೇಡಿಗಳು.

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ

ಕ್ರೀಡೆಗಳು

ಬಹ್ರೇನ್: ಪ್ರವಾಸಿ ಕೂಟ ವಿಟ್ಲ ಘಟಕದಿಂದ ಯಶಸ್ವಿ ತುರ್ತು ರಕ್ತದಾನ ಶಿಬಿರ

ಬಹರೈನ್ : ಪ್ರವಾಸಿ ಕೂಟ ವಿಟ್ಲ (ರಿ) ಬಹರೈನ್ ಘಟಕದ ವತಿಯಿಂದ ಮಾನವೀಯ ಸೇವೆಯ ಭಾಗವಾಗಿ ಬಹರೈನ್‌ನ ಸರ್ಕಾರಿ ಆಸ್ಪತ್ರೆಯಾದ ಸಲ್ಮಾನಿಯ ಮೆಡಿಕಲ್ ಕಾಂಪ್ಲೆಕ್ಸ್‌ನಲ್ಲಿ ಮಾ.9 ರಂದು ತುರ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.ಪ್ರವಾಸಿ ಕೂಟ

ದೇಶ - ವಿದೇಶ

ಬಿಜೆಪಿ ನಾಯಕನ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಅಫೀಮು ಕೃಷಿ: ಬಿಜೆಪಿ ಕಿಸಾನ್ ಮೋರ್ಚಾ ಸಂಚಾಲಕ ಅಮಾನತು!

ರಾಯ್ದುರ: ಛತ್ತೀಸ್ತಢದ ದುರ್ಗ್ ಜಿಲ್ಲೆಯ ಸಮೋದಾ ಗ್ರಾಮದಲ್ಲಿರುವ ಫಾರ್ಮೌಸ್ನಲ್ಲಿ ಅಕ್ರಮ ಅಫೀಮು ಬೆಳೆ ಪತ್ತೆಯಾದಹಿನ್ನೆಲೆಯಲ್ಲಿ ಸ್ಥಳೀಯ ಬಿಜೆಪಿ ನಾಯಕ ಹಾಗೂ ಬಿಜೆಪಿ ಕಿಸಾನ್ ಮೋರ್ಚಾದ ಅಕ್ಕಿ ಗಿರಣಿ ಸಂಸ್ಕರಣಾ ಯೋಜನೆಯ ರಾಜ್ಯಸಂಚಾಲಕ ವಿನಯ್ ತಾಮ್ರಕರ್

ಕರ್ನಾಟಕ

ಮೆಟ್ರೋದಲ್ಲಿ ಆಟಿಕೆ ಗನ್ ತೋರಿಸಿ ಪ್ರಾಂಕ್: ರೀಲ್ಸ್ ಹುಚ್ಚಿಗೆ ಪೊಲೀಸರಿಂದ ಸರಿಯಾದ ಶಾಸ್ತಿ!

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ

ಕರ್ನಾಟಕ

ರಾಜೀನಾಮೆ ನನ್ನ ಪ್ರಜ್ಞಾಪೂರ್ವಕ ನಿರ್ಧಾರ: ಪಶ್ಚಿಮ ಬಂಗಾಳ ಮಾಜಿ ರಾಜ್ಯಪಾಲ ಆನಂದ ಬೋಸ್ ಸ್ಪಷ್ಟನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ತಮ್ಮ ರಾಜೀನಾಮೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ರಾಜೀನಾಮೆಯು “ಪ್ರಜ್ಞಾಪೂರ್ವಕ” ನಿರ್ಧಾರವಾಗಿತ್ತು ಎಂದು ಹೇಳಿದ್ದಾರೆ. ‘ಸೂಕ್ತ ಸಮಯ ಬರುವವರೆಗೂ ರಾಜೀನಾಮೆ ಹಿಂದಿನ

ಕರ್ನಾಟಕ

ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು (ವಿಧಾನಸೌಧ) : ಬೆಳಗಾವಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಆಗಿಲ್ಲ, ಅವಧಿ ಮುಗಿದ ಆಹಾರವನ್ನು ಪೂರೈಕೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್