Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

Articles By This Author

ದೇಶ - ವಿದೇಶ

ಮನೆಮನೆಗೂ ತಟ್ಟಿದ ಗಲ್ಫ್ ಯುದ್ಧದ ಬಿಸಿ: ಇಂದಿನಿಂದ ಅಡುಗೆ ಅನಿಲ ಬೆಲೆಯಲ್ಲಿ ಭಾರಿ ಏರಿಕೆ

ಹೊಸದಿಲ್ಲಿ: ಇರಾನ್-ಅಮೆರಿಕ-ಇಸ್ರೇಲ್ ಯುದ್ಧದ ಬಿಸಿ ಭಾರತದಲ್ಲೂ ಪ್ರತಿ ಅಡುಗೆ ಮನೆಯನ್ನು ತಟ್ಟಿದ್ದು, ದೇಶಾದ್ಯಂತ ಶನಿವಾರದಿಂದಲೇ ಗೃಹಬಳಕೆಯ 14.2 ಕೆ.ಜಿ ತೂಕದ LPG ಸಿಲಿಂಡ‌ರ್ ಬೆಲೆ 60 ರೂಪಾಯಿಗಳಷ್ಟು ಹೆಚ್ಚಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ

ಕರ್ನಾಟಕ

ಆನ್‌ಲೈನ್ ಮಾನಹಾನಿ: ಗೂಗಲ್ ಮತ್ತು ಮಾಧ್ಯಮಗಳ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ನ್ಯಾಯಮೂರ್ತಿ

ಬೆಂಗಳೂರು: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್

ಕರ್ನಾಟಕ

ಬೆಂಗಳೂರಿನಲ್ಲಿ ನಾಯಿ ವಾಕಿಂಗ್ ವಿಚಾರಕ್ಕೆ ಕಿರಿಕ್: ಯುವಕನ ಮೇಲೆ ಹಿರಿಯ ನಾಗರಿಕರ ಗ್ಯಾಂಗ್ ಅಟ್ಯಾಕ್!

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ, ನೋಡ-ನೋಡ್ತಿದ್ದಂತೆ ಬಡಿದಾಡುವ ಹಂತಕ್ಕೆ ಹೋಗಿದೆ. ವ್ಯಾಯಾಮ ಮಾಡ್ತಿದ್ದ ಏಳೆಂಟು ಜನ ಹಿರಿಯ ನಾಗರೀಕರು(senior citizen)  ಏಕಾಏಕಿ ನಾಯಿಯನ್ನು ವಾಕಿಂಗ್ ಮಾಡಿಸುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ.

ದೇಶ - ವಿದೇಶ

ಸೂರತ್‌ನಲ್ಲಿ ನಕಲಿ ಪನೀರ್ ಫ್ಯಾಕ್ಟರಿ ಮೇಲೆ ದಾಳಿ: 1,400 ಕೆಜಿ ವಿಷಕಾರಿ ಪನೀರ್ ವಶ!

ಸೂರತ್: ಸೂರತ್‌ನ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಪೊಲೀಸರು ಮಂಗಳವಾರ ಪಾಂಡೇಸರಾ ಕೈಗಾರಿಕಾ ಪ್ರದೇಶದಲ್ಲಿ ನಕಲಿ ಪನೀರ್ ಉತ್ಪಾದನಾ ಘಟಕವನ್ನು ಭೇದಿಸಿ, ಧುಲೇಟಿಗೆ ವಿತರಿಸಲು ಉದ್ದೇಶಿಸಲಾಗಿದ್ದ 1,400 ಕೆಜಿ ನಾನ್-ಬ್ರಾಂಡೆಡ್ ಅನಲಾಗ್ ಪನೀರ್ ಅನ್ನು

ದೇಶ - ವಿದೇಶ

ಖತರ್‌ನಲ್ಲಿ ಸೀಮಿತ ವಿಮಾನ ಸೇವೆ ಆರಂಭ: ಸಿಲುಕಿಕೊಂಡಿರುವ ಪ್ರಯಾಣಿಕರ ಸ್ಥಳಾಂತರಕ್ಕೆ ಕ್ರಮ

ದೋಹಾ: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಯುದ್ಧ ಪರಿಸ್ಥಿತಿಯ ನಡುವೆಯೇ ಖತರ್ ತನ್ನ ವಾಯು ಸಂಚಾರವನ್ನು ಭಾಗಶಃ ಪುನಃ ತೆರೆಯಲು ಮುಂದಾಗಿದೆ. ದೋಹಾದ ಹಮದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (HIA) ಶನಿವಾರ (ಮಾರ್ಚ್ 7) ಸೀಮಿತ ಸಂಖ್ಯೆಯ

ದೇಶ - ವಿದೇಶ

ರಷ್ಯಾದಿಂದ ತೈಲ ಖರೀದಿಸಿ ಎಂದ ಅಮೆರಿಕ; ಭಾರತಕ್ಕೆ ನೀಡಿದ ಈ ಸಲಹೆಯ ಹಿಂದಿನ ಅಸಲಿ ಗುಟ್ಟು ಬಿಚ್ಚಿಟ್ಟ ಕ್ರಿಸ್ ರೈಟ್

ವಾಷಿಂಗ್ಟನ್: ಭಾರತವು (India) ರಷ್ಯಾದ ಕಚ್ಚಾ ತೈಲವನ್ನು (Crude oil) ಖರೀದಿಸಲು ಅನುಮತಿ ನೀಡಿರುವುದರಕಾರಣ ಏನೆಂಬುದನ್ನು ಅಮೆರಿಕದ ಇಂಧನ ಸಚಿವ ಕ್ರಿಸ್ ರೈಟ್ (Chris Wright) ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಇರಾನ್‌ನೊಂದಿಗಿನ ಸಂಘರ್ಷದಿಂದಾಗಿ

ಕರ್ನಾಟಕ

ಪ್ರೆಸ್ಟೀಜ್ ಗ್ರೂಪ್ ಮುಖ್ಯಸ್ಥರಿಗೆ ಸಂಕಷ್ಟ: ಕೋರ್ಟ್ ಸೂಚನೆ ಮೇರೆಗೆ FIR ದಾಖಲು!

ಬೆಂಗಳೂರಿನ ಪ್ರಖ್ಯಾತ ಪ್ರೆಸ್ಟೀಜ್ ಗ್ರೂಪ್‌ನ ಮುಖ್ಯಸ್ಥರಾದ ಝೈದ್ ಸಾದಿಕ್, ನಯೀಮ್ ನೂರ್ ಹಾಗೂ ಸೊರೊನೊಶೆ ವೆಂಕಟೇಶ್ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮಾನ್ಯ ನ್ಯಾಯಾಲಯವು ನೇರ ನಿರ್ದೇಶನ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನದ

ದೇಶ - ವಿದೇಶ

ದುರಂತ: ಅಸ್ಸಾಂನಲ್ಲಿ ಸುಖೋಯ್ ಸು-30 ಪತನ; ವಾಯುಪಡೆಯ ಇಬ್ಬರು ಪೈಲಟ್‌ಗಳ ಸಾವು

ಗುವಾಹತಿ: ಅಸ್ಸಾಂನಲ್ಲಿ ಪತನವಾದ ಸುಖೋಯ್-30 ಯುದ್ಧವಿಮಾನದಲ್ಲಿದ್ದ ಇಬ್ಬರು ವಾಯುಪಡೆಯ ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ಯುದ್ಧವಿಮಾನ ಕರ್ಬಿ ಅಗ್ಲಾಂಗ್

ದೇಶ - ವಿದೇಶ

ರೋಮಿಯೋಗೆ ಬಿತ್ತು ಗೂಸಾ!: ಸತತ ಕಿರುಕುಳ ನೀಡುತ್ತಿದ್ದ ವಿದ್ಯಾರ್ಥಿಗೆ ವಿದ್ಯಾರ್ಥಿನಿಯ ತಂದೆಯಿಂದ ಗರ್ವಭಂಗ

ಪುಣೆ: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಸತತವಾಗಿ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಆಕೆಯ ತಂದೆ ಕಾಲೇಜು ಕ್ಯಾಂಪಸ್‌ನಲ್ಲೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಲಭ್ಯವಿರುವ

ಕರ್ನಾಟಕ

ಸಿಎಂ ಸಿದ್ದರಾಮಯ್ಯ ಅವರ ಬೃಹತ್ ಬಜೆಟ್ 4.5 ಲಕ್ಷ ಕೋಟಿ ರೂ. ಮೊತ್ತದ ಆಯವ್ಯಯ ಮಂಡನೆ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ ಜನಕಲ್ಯಾಣ ಮತ್ತು ಅಭಿವೃದ್ಧಿ ಎರಡಕ್ಕೂ ಸಮಾನ ಆದ್ಯತೆ ನೀಡಿದ್ದಾರೆ. ಸುಮಾರು 4.5 ಲಕ್ಷ ಕೋಟಿ ರೂಪಾಯಿಗಳಿಗೂ ಮೀರಿದ ಬೃಹತ್ ಗಾತ್ರದ