Contact Information
The Saffron Productions
3rd Floor Kudvas Granduer
Surathkal Mangalore 575014
- September 23, 2026
Articles By This Author
ಯುಎಸ್ ಓಪನ್: ಸೆರೆನಾ ವಿಲಿಯಮ್ಸ್ ಹಾಗೂ ಕಾರ್ಲೊಸ್ ಅಲ್ಕರಾಝ್ ಜೋಡಿಗೆ ಆಘಾತಕಾರಿ ಸೋಲು!
- By Sauram Tv
- . August 27, 2026
ನ್ಯೂಯಾರ್ಕ್: ಯುಎಸ್ ಓಪನ್ನ ಮಿಕ್ಸೆಡ್ ಡಬಲ್ಸ್ ಪಂದ್ಯದಲ್ಲಿ ಬೆಲಿಂಡಾ ಬೆನ್ಸಿಕ್ ಹಾಗೂ ಫ್ಲಾವಿಯೊ ಕೊಬೊಲ್ಲಿ ವಿರುದ್ಧ ಸೋತಿರುವ ಸೆರೆನಾ ವಿಲಿಯಮ್ಸ್ ಹಾಗೂ ಕಾರ್ಲೊಸ್ ಅಲ್ಕರಾಝ್ ಟೂರ್ನಿಯಿಂದ ಹೊರಗುಳಿದರು.ವಿಲಿಯಮ್ಸ್ ಹಾಗೂ ಅಲ್ಕರಾಝ್ ಅವರು ಬೆನ್ಸಿಕ್ ಹಾಗೂ
ಕೋಟ: ಹೆದ್ದಾರಿ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಕಾರು ಡಿಕ್ಕಿ; ಗಿಳಿಯಾರು ನಿವಾಸಿ ಮಂಜು ಪೂಜಾರಿ ದಾರುಣ ಸಾ*ವು!
- By Sauram Tv
- . August 27, 2026
ಕುಂದಾಪುರ: ಹೆದ್ದಾರಿಯಲ್ಲಿ ನಿಂತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 67 ವರ್ಷದ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದ ಘಟನೆ ಸೋಮವಾರ ರಾತ್ರಿ ಕೋಟದಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಗಿಳಿಯಾರು ನಿವಾಸಿ ಮಂಜು ಪೂಜಾರಿ (67) ಎಂದು
ಸುಳ್ಯ: ರಸ್ತೆ ಬದಿ ನಿಂತಿದ್ದ ಟೆಂಪೋ ಟಿಟಿ ಮೇಲೆ ಮಗುಚಿಬಿದ್ದ ಲಾರಿ; ಮೂವರಿಗೆ ಗಂಭೀರ ಗಾಯ!
- By Sauram Tv
- . August 27, 2026
ಸುಳ್ಯ : ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟಿಟಿ (Tempo Traveller) ವಾಹನದ ಮೇಲೆ ಲಾರಿಯೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಪ್ರಯಾಣಿಕರು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ದೇವರಕೊಲ್ಲಿ ಸಮೀಪದ
ಮಂಗಳೂರು: ಮೊಬೈಲ್ ನೀಡದ್ದಕ್ಕೆ ತಂಗಿಯನ್ನೇ ಸುತ್ತಿಗೆಯಿಂದಹೊಡೆದು ಕೊಲೆ ಮಾಡಿದ್ದ ಅಣ್ಣನಿಗೆ 4 ವರ್ಷ ಜೈಲು ಶಿಕ್ಷೆ!
- By Sauram Tv
- . August 27, 2026
ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ ತಂಗಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕೊಣಾಜೆ
ನೇಪಾಳದ ರಸುವಾ ಜಿಲ್ಲೆಯಲ್ಲಿ ಹಠಾತ್ ಮೇಘಸ್ಫೋಟ ಹಾಗೂ ಪ್ರವಾಹಕ್ಕೆ 8ಕ್ಕೂ ಹೆಚ್ಚು ಸಾ*ವು.
- By Sauram Tv
- . August 26, 2026
ಬುಧವಾರ ಹಠಾತ್ ಮೇಘಸ್ಫೋಟದಿಂದಾಗಿ ಭೋಟೆಕೋಶಿ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿ, ನೇಪಾಳದ ಚೀನಾ ಗಡಿಯ ಸಮೀಪವಿರುವ ರಸುವಾ ಜಿಲ್ಲೆಯಲ್ಲಿ ವ್ಯಾಪಕ ಪ್ರವಾಹ ಉಂಟಾಗಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ.
ಪುತ್ತೂರು: ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಮನೆಯ ಕಾಂಪೌಂಡ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್!
- By Sauram Tv
- . August 26, 2026
ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆದ ಕಾರಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮನೆಯ ಕಂಪೌಂಡ್ ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ದರ್ಬೆಯಲ್ಲಿ ಬುಧವಾರ
ಬೆಂಗಳೂರು ಕೆಐಎ ವಿಮಾನ ನಿಲ್ದಾಣದಲ್ಲಿ ಬಾಯಿಯೊಳಗೆ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕ ಸಿಐಎಸ್‌ಎಫ್ ಬಲೆಗೆ
- By Sauram Tv
- . August 26, 2026
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಸಿಐಎಸ್‌ಎಫ್ ಸಿಬ್ಬಂದಿ ದುಬೈನಿಂದ ಆಗಮಿಸಿ ಬುಧವಾರ ಗಾಜಿಯಾಬಾದ್‌ಗೆ ಹಾರಲು ಸಿದ್ಧವಾಗಿದ್ದ ಪ್ರಯಾಣಿಕನ ಬಾಯಿಯೊಳಗೆ ಬಚ್ಚಿಟ್ಟಿದ್ದ ಸುಮಾರು 82 ಗ್ರಾಂ ತೂಕದ ಎರಡು ಹಳದಿ ಲೋಹದ
ರಕ್ಷಾ ಬಂಧನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ಉತ್ತರಾಖಂಡದ ರೂರ್ಕಿಯಲ್ಲಿ ನಡೆದ ಭೀಕರ ಹ*ತ್ಯಾಕಾಂಡ
- By Sauram Tv
- . August 26, 2026
ರಕ್ಷಾ ಬಂಧನಕ್ಕೆ ಕೆಲವೇ ದಿನಗಳ ಮೊದಲು, ಮಂಗಳವಾರ ರಾತ್ರಿ ಉತ್ತರಾಖಂಡದ ರೂರ್ಕಿಯಲ್ಲಿ ಸಹೋದರನೊಬ್ಬ ತನ್ನ ಇಬ್ಬರು ಸಹೋದರಿಯರನ್ನು ಗುಂಡಿಕ್ಕಿ ಕೊಂದು, ತನ್ನ ಸೋದರ ಮಾವನನ್ನು ತೀವ್ರವಾಗಿ ಗಾಯಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಗಂಗನಹರ್ ಪ್ರದೇಶದಲ್ಲಿ ಈ
ಬಿಹಾರದಲ್ಲಿ ನವಜಾತ ಶಿಶು ಮಾರಾಟ ಜಾಲ ಭೇದಿಸಿದ ಪೊಲೀಸರು
- By Sauram Tv
- . August 26, 2026
ಪೋಷಕರಿಂದ ತಡೆಹಿಡಿಯಲಾದ 3 ಲಕ್ಷ ರೂ.ಗಳ ವಿವಾದದ ಪರಿಣಾಮವಾಗಿ ಬಿಹಾರದಲ್ಲಿ ನವಜಾತ ಶಿಶುವಿನ ಮಾರಾಟ ಬೆಳಕಿಗೆ ಬಂದಿತು, ಇದರ ಪರಿಣಾಮವಾಗಿ ಪೊಲೀಸರು ಮಗುವನ್ನು ರಕ್ಷಿಸಿ, ಅದರಲ್ಲಿ ಭಾಗಿಯಾಗಿದ್ದವರನ್ನು ಬಂಧಿಸಿದರು.ಮಗುವನ್ನು 4.5 ಲಕ್ಷ ರೂ.ಗೆ ಮಾರಾಟ
ನೇಪಾಳ: ಹಿಮಾಲಯ ಪರ್ವತ ಶ್ರೇಣಿಯಲ್ಲಿ ಹಠಾತ್ ಪ್ರವಾಹ; ಇಡೀ ಗ್ರಾಮವೇ ಕೊಚ್ಚಿಹೋಗಿದ್ದು, 1,000 ಮಂದಿ ನಾಪತ್ತೆಯಾಗಿರುವ ಶಂಕೆ!
- By Sauram Tv
- . August 26, 2026
ಕಠ್ಮಂಡು: ಹಿಮಾಲಯ ಪರ್ವತ ಶ್ರೇಣಿಯಲ್ಲಿರುವ ನೇಪಾಳದಲ್ಲಿ ಹಠಾತ್ ಪ್ರವಾಹ ಉಂಟಾಗಿ ವ್ಯಾಪಕ ಹಾನಿಯಾಗಿದ್ದು, ಸುಮಾರು 1,000 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ನೇಪಾಳ ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯಿರುವ ಇಡೀ ಗ್ರಾಮವೇ ಪ್ರವಾಹಕ್ಕೆ ಕೊಚ್ಚಿಹೋಗಿದ್ದು, ಅಪಾರ