Contact Information
The Saffron Productions
3rd Floor Kudvas Granduer
Surathkal Mangalore 575014
- September 26, 2026
Articles By This Author
ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!
- By Sauram Tv
- . August 26, 2026
ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ,
ರಾಷ್ಟ್ರಗೀತೆ ಮೊಳಗುತ್ತಿದ್ದಾಗಲೇ ಕಾರ್ಯಕ್ರಮದಿಂದ ಹೊರನಡೆದ ಯುಪಿ ಸ್ಪೀಕರ್ ಸತೀಶ್ ಮಹಾನಾ.
- By Sauram Tv
- . August 25, 2026
ಉನ್ನಾವೊ: ಉತ್ತರ ಪ್ರದೇಶ ವಿಧಾನಸಭೆಯ ಸ್ಪೀಕರ್ ಸತೀಶ್ ಮಹಾನಾ ಅವರು ಶನಿವಾರ ಉನ್ನಾವೊದಲ್ಲಿ ನಡೆದ ಕಾರ್ಯಕ್ರಮದಿಂದ ರಾಷ್ಟ್ರಗೀತೆ ಮೊಳಗುತ್ತಿದ್ದಾಗಲೇ ಹೊರನಡೆದರು. ಈ ಘಟನೆಗೆ ಸಂಬಂಧಿಸಿದ ವಿಡಿಯೊ ರವಿವಾರ ಬಹಿರಂಗವಾಗಿದೆ.ಪ್ರಾಂಶುಪಾಲರ ಮಂಡಳಿಯ ಸಮಾವೇಶ ಹಾಗೂ ಶೈಕ್ಷಣಿಕ
ಪುತ್ತೂರು: ವಿಂಡ್‌ಸ್ಕ್ರೀನ್ ಹಾಗೂ ನಂಬರ್ ಪ್ಲೇಟ್ ಮೇಲೆ ಸ್ಟಿಕ್ಕರ್ ಅಳವಡಿಸಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳ ವಿರುದ್ಧ ಕಠಿಣ ಕ್ರಮ!
- By Sauram Tv
- . August 25, 2026
ಪುತ್ತೂರು: ವಾಹನ ಚಾಲನೆಗೆ ಅಡ್ಡಿಯಾಗುವಂತೆ ವಿಂಡ್‌ಸ್ಕ್ರೀನ್ ಗ್ಲಾಸ್‌ಗಳಿಗೆ ಸ್ಟಿಕ್ಕರ್ ಅಳವಡಿಸಿ ಹಾಗೂ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಮರೆಮಾಚುವಂತೆ ಸ್ಟಿಕ್ಕರ್ ಹಾಕಿ ಸಂಚಾರ ನಿಯಮ ಉಲ್ಲಂಘಿಸುತ್ತಿದ್ದ ವಾಹನಗಳ ವಿರುದ್ಧ ಪುತ್ತೂರು ಸಂಚಾರ ಠಾಣಾ ಪೊಲೀಸರು
ಅಲಹಾಬಾದ್ ಹೈಕೋರ್ಟ್ ತೀರ್ಪು ಸ್ವಾಗತಿಸಿದ ‘ದ ಸಫ್ರಾನ್ ಫ್ರಂಟ್’: ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಸ್ತು ಅಗತ್ಯ!
- By Sauram Tv
- . August 25, 2026
ಹೊಸದಿಲ್ಲಿ: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು
ಆಸ್ಪತ್ರೆಯಿಂದ 4 ಲಕ್ಷ ರೂ. ಮೌಲ್ಯದ ಚಿನ್ನದ ಬ್ಯಾಗ್ ಕದ್ದ ಬೀದಿ ನಾಯಿ: ಸಿಸಿಟಿವಿಯಿಂದ ಕೃತ್ಯ ಬಯಲು
- By Sauram Tv
- . August 25, 2026
ಇಂದೋರ್: ಕಳ್ಳರಿಂದ ಮಾಲೀಕರನ್ನು ರಕ್ಷಿಸುವ ನಾಯಿಗಳನ್ನು ಹೆಚ್ಚಾಗಿ ಹೀರೋಗಳೆಂದು ಪ್ರಶಂಸಿಸಲಾಗುತ್ತದೆ. ಆದರೆ ನಾಯಿ ಕಳ್ಳನಾಗಿ ಬದಲಾದಾಗ ಇದಕ್ಕಿಂತ ಆಶ್ಚರ್ಯಕರವಾದದ್ದು ಇನ್ನೊಂದಿದೆಯೇ?ಮಂದೌರ್ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಶಸ್ತ್ರಚಿಕಿತ್ಸಾ ವಾರ್ಡ್ ಒಳಗಿನಿಂದ ಬೀದಿ ನಾಯಿಯೊಂದು
ಮಂಗಳೂರು: ಗೋವಾದಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಜಾಲ ಭೇದ; 438 ಲೀಟರ್ ಮದ್ಯ ವಶ, ಇಬ್ಬರ ಬಂಧನ!
- By Sauram Tv
- . August 25, 2026
ಮಂಗಳೂರು: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಿಸಿ ಮಂಗಳೂರಿನ ಮೂಲಕ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಅಬಕಾರಿ ಪೊಲೀಸರು ಭೇದಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾರಿನ ಮಾಲೀಕ ಹಾಗೂ ಚಾಲಕ ಬಸವರಾಜು ಬೋವಿ ಮತ್ತು ನಾಗವೇಣಿ ನಾಯಕ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸಲು ಟೀಂ ಇಂಡಿಯಾಗೆ ಕಠಿಣ ಸವಾಲು!
- By Sauram Tv
- . August 25, 2026
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ (World Test Championship) ಮೊದಲೆರಡು ಆವೃತ್ತಿಗಳಲ್ಲಿ ಫೈನಲ್ಗೇರಿದ್ದ ಟೀಂ ಇಂಡಿಯಾ (Team India) ಎರಡೂ ಆವೃತ್ತಿಗಳ ಫೈನಲ್ನಲ್ಲಿ ಮುಗ್ಗರಿಸಿ ಪ್ರಶಸ್ತಿಯಿಂದ ವಂಚಿತವಾಯಿತು. ಪ್ರಸ್ತುತ ನಡೆಯುತ್ತಿರುವ 4ನೇ ಆವೃತ್ತಿಯಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಗೇರಲು
ಪೆರಂಪಳ್ಳಿ: ಇ-ರಿಕ್ಷಾದಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದ ಕಾರಿಗೂ ವ್ಯಾಪ; ಯುವಕರ ಸಾಹಸದಿಂದ ತಪ್ಪಿದ ದೊಡ್ಡ ದುರಂತ!
- By Sauram Tv
- . August 25, 2026
ಉಡುಪಿ: ಪೆರಂಪಳ್ಳಿ ಸಮೀಪ ಭಾನುವಾರ ಬೆಳಿಗ್ಗೆ ಮನೆಯೊಂದರ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ವ್ಯಾಪಿಸಿದ ಘಟನೆ ನಡೆದಿದೆ. ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆಗೆ ಶೆಡ್‌ನಲ್ಲಿ
ಟಾಕ್ಸಿಕ್’ ಸಿನಿಮಾ ರಿಲೀಸ್‌ಗೂ ಮುನ್ನ ಧರ್ಮಸ್ಥಳಕ್ಕೆ ನಟ ಯಶ್ ಭೇಟಿ
- By Sauram Tv
- . August 25, 2026
ಮಂಗಳೂರು: ಕನ್ನಡ ನಟ ಯಶ್ ತಮ್ಮ ಮುಂಬರುವ ಚಿತ್ರ ಟಾಕ್ಸಿಕ್ ಬಿಡುಗಡೆಗೆ ಮುನ್ನ ಮಂಗಳವಾರ (ಆಗಸ್ಟ್ 25) ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದರು.ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಶ್ ಅವರಿಗೆ ಭವ್ಯ
ರಕ್ಷಾ ಬಂಧನದ ಸುಂದರ ಕ್ಷಣದ ವಿಡಿಯೋ ವೈರಲ್: ತನ್ನ ಕೋಲನ್ನು ಹುಡುಗಿಗೆ ನೀಡಿ ರಕ್ಷಣೆ ನೀಡಿದ ವ್ಯಕ್ತಿ
- By Sauram Tv
- . August 25, 2026
ರಕ್ಷಾ ಬಂಧನ ಹಬ್ಬದ ಸಮಯದಲ್ಲಿ ಭಾರತದ ಬೀದಿಗಳಲ್ಲಿ ಒಬ್ಬ ಪುಟ್ಟ ಶಾಲಾ ಬಾಲಕಿ ಮತ್ತು ನಿರ್ಗತಿಕನಂತೆ ಕಾಣುವ ವ್ಯಕ್ತಿಯ ನಡುವಿನ ಕೋಮಲ ಕ್ಷಣವು ಆನ್‌ಲೈನ್‌ನಲ್ಲಿ ಹೃದಯಗಳನ್ನು ಕರಗಿಸಿದೆ.ಈ ವೀಡಿಯೊದಲ್ಲಿ, ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ