Contact Information
The Saffron Productions
3rd Floor Kudvas Granduer
Surathkal Mangalore 575014
- July 22, 2025
Sauram Tv
administrator
- Total Post (6087)
- Comments (10)
Articles By This Author

ಟಿ20 ವಿಶ್ವಕಪ್ ಗೆದ್ದ ಇಂಡಿಯಾಗೆ 5 ಕೋಟಿ ರೂ. ಬಹುಮಾನ ಘೋಷಣೆ-ಬಿಸಿಸಿಐ
- By Sauram Tv
- . February 3, 2025
ಕೌಲಾಲಂಪುರ, ಫೆಬ್ರವರಿ 3: ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ ತಂಡಕ್ಕೆ ಬಿಸಿಸಿಐ 5 ಕೋಟಿ ರೂಪಾಯಿ ಬಹುಮಾನ ಘೋಷಣೆ ಮಾಡಿದೆ. ಕೌಲಾಲಂಪುರದ ಬೇಯುಮಾಸ್ ಓವಲ್
ಸಂವಿಧಾನದ ಪ್ರಜ್ಞೆ ಇಲ್ಲದಿದ್ದರೆ ಹೊಸ ಪೀಳಿಗೆಗೆ ಅನಾಹುತ: ಸಚಿವ ಚೆಲುವರಾಯಸ್ವಾಮಿ
- By Sauram Tv
- . February 2, 2025
ಸಂವಿಧಾನದ ಪ್ರಜ್ಞೆ ಹೆಚ್ಚಿಸಿಕೊಳ್ಳದಿದ್ದರೆ ಹೊಸ ಪೀಳಿಗೆಗೆ ಅನಾಹುತ ಕಾದಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಸಿದ್ದಾರೆ. ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ನಡೆದ 75ನೇ ಸಂವಿಧಾನ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಅವರು, ಸಂವಿಧಾನ

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ: ಯತ್ನಾಳ್ ಬಣಕ್ಕೆ ತಿರುಗೇಟು ಕೊಟ್ಟ ಬಿವೈ ವಿಜಯೇಂದ್ರ
- By Sauram Tv
- . February 2, 2025
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಣ ರಾಜ್ಯಾಧ್ಯಕ್ಷ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಭೆ ನಡೆಸಿದೆ. ಈ ಬೆನ್ನಲ್ಲೇ ಯ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ನಾನೇ

ಟಾಯ್ಲೆಟ್ ಸೀಟ್ ನೆಕ್ಕಿಸಿದರು, ಕಮೋಡ್ನಲ್ಲಿ ತಲೆ ಮುಳುಗಿಸಿದರು: ಆತ್ಮಹತ್ಯೆಗೈದ ವಿದ್ಯಾರ್ಥಿಯ ತಾಯಿ ಗಂಭೀರ ಆರೋಪ.
- By Sauram Tv
- . February 2, 2025
ಕೊಚ್ಚಿ, ಫೆಬ್ರವರಿ 2: ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಇತ್ತೀಚೆಗೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸುದ್ದಿಯಾಗಿತ್ತು. ಆದರೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದ್ದು, ಬಾಲಕನಿಗೆ ಶಾಲೆಯಲ್ಲಿ ಭಯಾನಕವಾಗಿ ರ‍್ಯಾಗಿಂಗ್ ಮಾಡಲಾಗಿತ್ತು ಎಂದು ಆತನ ತಾಯಿ

ರಸ್ತೆ ಅಪಘಾತಕ್ಕೀಡಾಗಿದ ಸಲ್ಮಾನ್ ಖಾನ್ ಸಹೋದರಿ! ಆಸ್ಪತ್ರೆಯಲ್ಲಿ ಚಿಕಿತ್ಸೆ.
- By Sauram Tv
- . February 2, 2025
ಮುಂಬೈ: ಬಾಲಿವುಡ್ನ ನಟ ಸಲ್ಮಾನ್ ಖಾನ್ ಸಹೋದರಿ ಶ್ವೇತಾ ರೋಹಿರಾ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳನ್ನು ಶ್ವೇತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆಸ್ಪತ್ರೆಯ ಬೆಡ್‌ನ ಫೋಟೋಗಳನ್ನು ಹಂಚಿಕೊಳ್ಳುವಾಗ ಜೀವನವು ಆಶ್ಚರ್ಯಗಳಿಂದ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಎಸ್ಕೇಪ್ ಆಗಲು ಯತ್ನಿಸಿದ ಕಿಂಗ್ ಪಿನ್ ಮುರುಗನ್ ಕಾಲಿಗೆ ಗುಂಡೇಟು.!!
- By Sauram Tv
- . February 1, 2025
ಮಂಗಳೂರು : ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ

ರಾಯಚೂರು: ಹಾಡುಹಗಲೇ ಕಾಲೇಜು ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಮುಬಿನ್ ಬಂಧನ.
- By Sauram Tv
- . February 1, 2025
ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ. ರಾಯಚೂರು: ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದ
ಬೆಳಗಾವಿಯ ಇಬ್ಬರು ಅಧಿಕಾರಿಗಳು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
- By Sauram Tv
- . February 1, 2025
ಬೆಳಗಾವಿ:ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದು, ರಾಯಚೂರು, ಬೆಳಗಾವಿ, ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಓ, ರಾಯಚೂರಿನ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಬೆಂಗಳೂರಿನಲ್ಲಿ ಬಿಬಿಎಂಪಿ
ದಾಖಲೆಯ 8ನೇ ಬಜೆಟ್ ಮಂಡನೆ.. ಸಚಿವೆ ನಿರ್ಮಲಾ ಲೆಕ್ಕದ ಮೇಲೆ ದೇಶದ ಚಿತ್ತ!
- By Sauram Tv
- . February 1, 2025
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಎನ್‌ಡಿಎ ಸರ್ಕಾರ ಇಂದು ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ಹೊಸ

ನೀಲಿ ಚಿತ್ರ ಚಿತ್ರೀಕರಣ ವೇಳೆ ಬಾಲ್ಕನಿಯಿಂದ ಬಿದ್ದು ನಟಿ ಸಾವು
- By Sauram Tv
- . February 1, 2025
ನೀಲಿ ಚಿತ್ರವೊಂದರ ಚಿತ್ರೀಕರಣದ ವೇಳೆ ಹೊಟೇಲ್‌ನ ಬಾಲ್ಕನಿಯಿಂದ ಆಯತಪ್ಪಿ ಬಿದ್ದು ನೀಲಿ ಚಿತ್ರ ತಾರೆಯೊಬ್ಬರು ಮೃತಪಟ್ಟಿರುವ ಘಟನೆ ಬ್ರೆಜಿಲ್‌ನ ರಿಯೋ ಡಿ ಜನೈರೋದಲ್ಲಿ ನಡೆದಿದೆ. ನಟಿಯನ್ನು ಆ್ಯನಾ ಬಿಯಾಟ್ರಿಜ್ ಪೆರೇರಾ ಅಲ್ವೇಸ್ ಎಂದು ಗುರುತಿಸಲಾಗಿದೆ.