Contact Information
The Saffron Productions
3rd Floor Kudvas Granduer
Surathkal Mangalore 575014
- September 27, 2026
Articles By This Author
ರೆಡ್ ಕಾರ್ಪೆಟ್‌ನಲ್ಲಿ ನಟಿಗೆ ಕಹಿ ಅನುಭವ; ಸೆಲ್ಫಿ ನೆಪದಲ್ಲಿ ಬಲವಂತವಾಗಿ ಲಿಪ್ ಕಿಸ್ ಮಾಡಿದ ಅಭಿಮಾನಿ
- By Sauram Tv
- . August 10, 2026
ರೆಡ್ ಕಾರ್ಪೆಟ್ ಕಾರ್ಯಕ್ರಮಗಳು ಯಾವಾಗಲೂ ಝಗಮಗಿಸುತ್ತವೆ. ಆದರೆ ಕೆಲವೊಮ್ಮೆ ಇಲ್ಲಿ ನಟಿಯರಿಗೆ ಕಹಿ ಅನುಭವಗಳೂ ಎದುರಾಗುತ್ತವೆ. ‘ಗರಂ ಮಸಾಲಾ’ ಸಿನಿಮಾ ಖ್ಯಾತಿಯ ನಟಿ ನಿಕಿತಾ ರಾವಲ್ ಅವರಿಗೆ ಇತ್ತೀಚೆಗೆ ಇಂತಹದ್ದೇ ಒಂದು ಶಾಕಿಂಗ್ ಘಟನೆ
ರಾಜಮಂಡ್ರಿ: ಕುಡಿದು ಕಾರು ಚಲಾಯಿಸಿ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ ಸಾವಿಗೆ ಕಾರಣವಾದ ಯುವಕರು; ಹೈದರಾಬಾದ್ ಆಸ್ಪತ್ರೆಯಲ್ಲಿ ದುರ್ಮರ*ಣ!
- By Sauram Tv
- . August 10, 2026
ರಾಜಮಂಡ್ರಿ/ಹೈದರಾಬಾದ್ : ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ಮದ್ಯದ ಅಮಲಿನಲ್ಲಿದ್ದ ಯುವಕರು ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ 28 ವರ್ಷದ ಸ್ನಾತಕೋತ್ತರ ವೈದ್ಯಕೀಯ (PG Medical) ವಿದ್ಯಾರ್ಥಿನಿ ಡಾ. ಪ್ರಿಯಾಂಕಾ
ಮಾಸ್ಕೋ: ಹೊರಟಿದ್ದ ವಿಮಾನ ಹತ್ತುಲು ವಿಮಾನ ನಿಲ್ದಾಣದ ರನ್‌ವೇಗೆ ನುಗ್ಗಿದ ಮಹಿಳೆಯರು
- By Sauram Tv
- . August 10, 2026
ಮಾಸ್ಕೋದ ಶೆರೆಮೆಟಿಯೆವೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರು ಮಹಿಳೆಯರು ಈಗಾಗಲೇ ತಪ್ಪಿಸಿಕೊಂಡಿದ್ದ ಏರೋಫ್ಲೋಟ್ ವಿಮಾನವನ್ನು ಹಿಡಿಯುವ ಹತಾಶ ಪ್ರಯತ್ನದಲ್ಲಿ ವಿಮಾನದ ಏಪ್ರನ್‌ಗೆ ಪ್ರವೇಶಿಸಿದ ನಂತರ ದೊಡ್ಡ ಭದ್ರತಾ ಭೀತಿಯನ್ನು ಉಂಟುಮಾಡಿದರು. ಜುಲೈ 25 ರಂದು
ಕಂದಕಕ್ಕೆ ಕಾರು ಉರುಳಿ ಮಹಿಳೆ ಸೇರಿ ಮೂವರು ದುರ್ಮರ*ಣ!
- By Sauram Tv
- . August 10, 2026
ಕೊಯಮತ್ತೂರು: ಕೊಯಮತ್ತೂರು ಜಿಲ್ಲೆಯ ಮಂಜೂರು-ಕರಮಡೈ ಮಾರ್ಗದ ಪೆರುಂಪಳ್ಳಂ ಬಳಿ ಭಾನುವಾರ ಕಾರು 100 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮೃತರನ್ನು ಕೊಯಮತ್ತೂರಿನ ಕರಮಡೈ ಬಳಿಯ ಮಠಂಪಾಳಯಂ
ಭರೂಚ್: ಮೊಬೈಲ್ ಕಸಿದುಕೊಳ್ಳುವ ಯತ್ನ; ರೈಲಿನಿಂದ ಬಿದ್ದು ಯುವಕ ಸಾ*ವು!
- By Sauram Tv
- . August 10, 2026
ಭರೂಚ್: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬನಿಂದ ಮೊಬೈಲ್ ಫೋನ್ ಕಸಿದುಕೊಳ್ಳಲು ಯತ್ನಿಸಿದ ಘಟನೆ ಭರೂಚ್ ಜಿಲ್ಲೆಯ ಅಂಕಲೇಶ್ವರ ಬಳಿಯ ಪನೋಲಿ ರೈಲ್ವೆ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದೆ. ಮೊಬೈಲ್ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಯುವಕ ಚಲಿಸುವ ರೈಲಿನಿಂದ
25 ಮದುವೆಯಾಗಿದ್ದ ವಂಚಕನಿಂದ ಬಿಜೆಪಿ ಶಾಸಕರ ಪುತ್ರಿಗೆ ಮೋಸ; ಆರೋಪಿ ಸೆರೆ
- By Sauram Tv
- . August 10, 2026
ಲಖನೌ: ಮದುವೆ ಹೆಸರಿನಲ್ಲಿ ವಂಚಿಸುವ ಪ್ರಕರಣ ಇತ್ತೀಚೆಗೆ ಹೆಚ್ಚಾಗುತ್ತಿದೆ. ಅದರಲ್ಲೂ ಈ ಮೋಸದ ಜಾಲಕ್ಕೆ ವಿದ್ಯಾವಂತರೇ ಬಲಿಯಾಗುತ್ತಿದ್ದಾರೆ. ಇದೀಗ ಬಿಜೆಪಿ ಶಾಸಕರೊಬ್ಬರ ಪುತ್ರಿಗೇ ವಂಚಕನೊಬ್ಬ ಟೋಪಿ ಹಾಕಿದ್ದಾನೆ. ಈಗಾಗಲೇ 25 ಬಾರಿ ಮದುವೆಯಾಗಿರುವ ಆತ
ಮಂಗಳೂರು: ತೊಕ್ಕೊಟ್ಟು ವಿನಮ್ರ ಬಾರ್‌ಗೆ ತಲವಾರು ಬೀಸಿ ದಾಂಧಲೆ; ಕುಖ್ಯಾತ ರೌಡಿಶೀಟರ್ ಸೇರಿ ಇಬ್ಬರ ಬಂಧನ!
- By Sauram Tv
- . August 10, 2026
ಉಳ್ಳಾಲ: ತೊಕ್ಕೊಟ್ಟು ವಿನಮ್ರ ಬಾರ್‌ಗೆ ತಲವಾರು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮಾರ್ಗತಲೆ ನಿವಾಸಿ
ಕಾಸರಗೋಡು: ಕಲೆಕ್ಟರೇಟ್ ಹಿರಿಯ ಕ್ಲರ್ಕ್ ಆಶಾಲತಾ ವಿಷ ಸೇವಿಸಿ ಸಾ*ವು; ಕೆಲಸದ ಒತ್ತಡ ಹಾಗೂ ಕಿರುಕುಳ ಆರೋಪ!
- By Sauram Tv
- . August 10, 2026
ಕಾಸರಗೋಡು: ಕಾಸರಗೋಡು ಕಲೆಕ್ಟರೇಟ್‌ನ ಕಂದಾಯ ಇಲಾಖೆಯಲ್ಲಿ ಹಿರಿಯ ಕ್ಲರ್ಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ವಿಷ ಸೇವಿಸಿದ ಬಳಿಕ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಮೃತರನ್ನು ಎಡತೋಡ್ ನಿವಾಸಿ ಆಶಾಲತಾ(42) ಎಂದು ಗುರುತಿಸಲಾಗಿದೆ.ಆಗಸ್ಟ್ 7ರಂದು ಅಸ್ವಸ್ಥ
ರಾಯಚೂರು: ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿ ಜತೆ ಸಂಪರ್ಕ; ಟೀ ಸ್ಟಾಲ್ ಯುವಕನ ಬಂಧನ!
- By Sauram Tv
- . August 10, 2026
ರಾಯಚೂರು: ಭಾರತದಲ್ಲಿ ಗಲಭೆ ಎಬ್ಬಿಸಲು ವಿದೇಶಿ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ರಾಯಚೂರಿನ 24 ವರ್ಷದ ಯುವಕನನ್ನು ಸದರ್‌ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಶಾಹಿಲ್ (24) ಎಂದು ಗುರುತಿಸಲಾಗಿದೆ. ಈತ ರಾಯಚೂರಿನಲ್ಲಿ
ವಿಟ್ಲ: ಕುರುಂಬಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನೆರೆಮನೆ ನಿವಾಸಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಪ್ರಾಣಾಪಾಯ!
- By Sauram Tv
- . August 10, 2026
ವಿಟ್ಲ : ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ರವಿವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಜಖಂಗೊಂಡಿದೆ. ನೆರೆಮನೆಯ ನಿವಾಸಿಯೊಬ್ಬರು ತೋರಿದ ಸಮಯಪ್ರಜ್ಞೆಯಿಂದಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕುರುಂಬಳದ