Contact Information
The Saffron Productions
3rd Floor Kudvas Granduer
Surathkal Mangalore 575014
- September 27, 2026
Articles By This Author
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾ ಕಂಬ್ಯಾಕ್, ಸಾರಂಶ್ ಜೈನ್‌ಗೆ ಮೊದಲ ಅವಕಾಶ!
- By Sauram Tv
- . July 28, 2026
ಹೊಸದಿಲ್ಲಿ: ಆಗಸ್ಟ್ 15 ರಿಂದ ಪ್ರಾರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟಿಂದ ವಿಶ್ರಾಂತಿ ಪಡೆದಿದ್ದ ರವೀಂದ್ರ ಜಡೇಜಾ ತಂಡಕ್ಕೆ
ಭಾರತೀಯ ಕರೆನ್ಸಿಯಲ್ಲಿ ಹೊಸ ಮೈಲಿಗಲ್ಲು: ₹10 ಮತ್ತು ₹20 ಮುಖಬೆಲೆಯ ಪ್ಲಾಸ್ಟಿಕ್ ನೋಟುಗಳ ಪ್ರಾಯೋಗಿಕ ಚಲಾವಣೆಗೆ ಕೇಂದ್ರ ಅನುಮೋದನೆ!
- By Sauram Tv
- . July 28, 2026
ಕ್ಷೇತ್ರ ಪ್ರಯೋಗಗಳಿಗಾಗಿ ಮತ್ತು ಕ್ಷೇತ್ರ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡ ನಂತರ ಈ ಎರಡು ಮುಖಬೆಲೆಯ ಪಾಲಿಮರ್ ನೋಟುಗಳನ್ನು ನಿಯಮಿತವಾಗಿ ವಿತರಿಸಲು ತಲಾ ಒಂದು ಬಿಲಿಯನ್ ರೂ.10 ಮತ್ತು ರೂ.20 ಪಾಲಿಮರ್ ನೋಟುಗಳನ್ನು ಪರಿಚಯಿಸುವ ಭಾರತೀಯ
ಡೆಹ್ರಾಡೂನ್‌ನಲ್ಲಿ ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಹಾನಿಗೊಳಗಾದ ಹೊಸ ಸೇತುವೆ
- By Sauram Tv
- . July 28, 2026
ಡೆಹ್ರಾಡೂನ್‌ನಲ್ಲಿ ಟೋನ್ಸ್ ನದಿಗೆ ಅಡ್ಡಲಾಗಿ ಹೊಸದಾಗಿ ಉದ್ಘಾಟಿಸಲಾದ ಸೇತುವೆ ರಾತ್ರಿಯಿಡೀ ಸುರಿದ ಮಳೆಗೆ ಹಾನಿಯಾಗಿದ್ದು, ಡೆಹ್ರಾಡೂನ್ ಅನ್ನು ವಿಕಾಸನಗರ ಮತ್ತು ನೆರೆಯ ಹಿಮಾಚಲ ಪ್ರದೇಶದೊಂದಿಗೆ ಸಂಪರ್ಕಿಸುವ ಪ್ರಮುಖ ಸಂಪರ್ಕ ಸೇತುವೆಯ ನಿರ್ಮಾಣದ ಗುಣಮಟ್ಟದ ಬಗ್ಗೆ
ಕರ್ತವ್ಯನಿರತ ಕಾನ್‌ಸ್ಟೆಬಲ್ ಮೇಲೆ ಹ*ಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ದುಷ್ಕರ್ಮಿ
- By Sauram Tv
- . July 28, 2026
ಥಾಣೆ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲ್ಲಲು ಯತ್ನಿಸಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ತಡರಾತ್ರಿ ನಡೆದಿದೆ.ಕಲ್ಯಾಣ್ ಪಶ್ಚಿಮದ ಗೌರಿಪಾದ ಪ್ರದೇಶದ ದೇವಾಲಯದ ಬಳಿ ಭಾನುವಾರ
ಥಾಣೆಯಲ್ಲಿ ದುರ್ಘಟನೆ: ಹಳೆಯ ಕಟ್ಟಡದ ಗ್ಯಾಲರಿ ಸ್ಲಾಬ್ ಕುಸಿದು ಬಾಲಕಿ ಸಾ*ವು
- By Sauram Tv
- . July 28, 2026
ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸೋಮವಾರ ಸಂಜೆ ಸುಮಾರು ನಾಲ್ಕು ದಶಕಗಳಷ್ಟು ಹಳೆಯದಾದ ವಸತಿ ಕಟ್ಟಡದ ಗ್ಯಾಲರಿ ಸ್ಪ್ಯಾಬ್ ಕುಸಿದು 13 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಇತರ ಐವರನ್ನು ರಕ್ಷಿಸಲಾಗಿದೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.ಮುಂಬ್ರಾ
ಮಂಗಳೂರು: ಹಂಪನಕಟ್ಟೆ ಸಮೀಪದ ಕಟ್ಟಡದಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತ!
- By Sauram Tv
- . July 28, 2026
ಮಂಗಳೂರು: ಹಂಪನಕಟ್ಟೆಯಲ್ಲಿರುವ ಪಾದರಕ್ಷೆ ಅಂಗಡಿಯಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಅಪಾರ ಹಾನಿಯಾಗಿದೆ. ಬೆಂಕಿಯು ಪಕ್ಕದ ಎರಡು ಅಂಗಡಿಗಳಿಗೂ ಹರಡಿತು. ಯುರೋಪ್ ಶೂಸ್ ಎಂದು ಹೆಸರಿಸಲಾದ ಶೂ ಅಂಗಡಿಯು
ಉಬರಡ್ಕ ಮಿತ್ತೂರು: ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡಿದ ಕಾಡಾನೆಗಳು; ಅಡಿಕೆ ರೋಗದ ಸಂಕಷ್ಟದಲ್ಲಿದ್ದ ರೈತರಿಗೆ ಮತ್ತಷ್ಟು ನಷ್ಟ!
- By Sauram Tv
- . July 28, 2026
ಸುಳ್ಯ: ತಾಲೂಕಿನಲ್ಲಿ ಕೆಲವು ದಿನಗಳಿಂದ ಕಾಡಾನೆಗಳು ರೈತರ ತೋಟಗಳಿಗೆ ನುಗ್ಗಿ ಅಪಾರ ಬೆಳೆ ನಾಶ ಮಾಡುತ್ತಿದ್ದು ಇದರಿಂದ ತಾಲೂಕಿನ ರೈತರು ಆರ್ಥಿಕ ನಷ್ಟಕ್ಕೆ ಒಳಗಾಗುತ್ರಿದ್ದಾರೆ. ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಬೆಳಿಗ್ಗಿನ ಜಾವ ರೈತರ ತೋಟಗಳಿಗೆ ನುಗ್ಗಿದ
ಕಾಸರಗೋಡು: ಚೆರ್ಕಳ ಬೇವಿಂಜೆ ಬಳಿ ಲಾರಿ ಪಲ್ಟಿ; ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕ ಪವಾಡಸದೃಶ ಪಾರು!
- By Sauram Tv
- . July 28, 2026
ಕಾಸರಗೋಡು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಚೆರ್ಕಳ ಬೇವಿಂಜೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ತಮಿಳುನಾಡು ಮೂಲದ ಸಿದ್ದಿಕ್ (೪೧) ಕ್ಯಾಬಿನ್ನೊಳಗೆ ಸಿಲುಕಿಕೊಂಡಿದ್ದರು. ವಿದ್ಯಾನಗರ ಪೊಲೀಸರು ಹಾಗೂ ಕಾಸರಗೋಡು
ಚಿಕ್ಕಮಗಳೂರು: ಕಾಡುಹಂದಿ ಶಿಕಾರಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾ*ವು; ಶವ ಹೂತುಹಾಕಿದ್ದ ಮೂವರು ಆರೋಪಿಗಳ ಬಂಧನ!
- By Sauram Tv
- . July 28, 2026
ಚಿಕ್ಕಮಗಳೂರು: ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವಿಷಯ ಹೊರಬಾರದಂತೆ ಶವವನ್ನು ಹೂತುಹಾಕಿದ್ದ ಮೂವರು ಆರೋಪಿಗಳನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಣ್ಣೆಕೋರನಹಳ್ಳಿಯಲ್ಲಿ ಈ ದೋರಣ
ಬಜ್ಪೆ: ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು, ಪತ್ನಿ ಗಂಭೀರ!
- By Sauram Tv
- . July 28, 2026
ಬಜ್ಪೆ : ಖಾಸಗಿ ಸರ್ವಿಸ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಬಜ್ಪೆ ಪೊಲೀಸ್ ಠಾಣಾ