Contact Information
The Saffron Productions
3rd Floor Kudvas Granduer
Surathkal Mangalore 575014
- September 27, 2026
Articles By This Author
ಅನೇಕಲ್: ಹಳೆ ಚಂದಾಪುರ ಬಳಿ ಭೀಕರ ಅಗ್ನಿ ಅವಘಡ; ಸುಟ್ಟು ಕರಕಲಾದ ನಾಲ್ಕು ಖಾಸಗಿ ಬಸ್‌ಗಳು!
- By Sauram Tv
- . July 27, 2026
ಬೆಂಗಳೂರು: ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರ (Hale Chandapura) ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಸ್ಥಳೀಯ ನಿವಾಸಿಗಳು
ವೇಟ್ಲಿಫ್ಟಿಂಗ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಮೀರಾಬಾಯಿ ಚಾನು!
- By Sauram Tv
- . July 27, 2026
ಗ್ಲಾಸ್ಕೊ: ಸ್ಕಾಟೆಂಡ್ ನ ಗ್ಲಾಸ್ಕೊದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ವೇಟ್ ಲಿಫ್ಟಿಂಗ್ 49 ಕೆಜಿ ವಿಭಾಗದಲ್ಲಿ ರವಿವಾರ ಭಾರತದ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಜೊತೆಗೆ, ಸ್ನಾಚ್ ವಿಭಾಗದಲ್ಲಿ 85 ಕೆಜಿ
ಕಾಮನ್ವೆಲ್ತ್ ಗೇಮ್ಸ್ 2026: ವೇಟ್ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟ ರಾಜಾ ಮುತ್ತುಪಾಂಡಿ!
- By Sauram Tv
- . July 27, 2026
ಗ್ಲಾಸ್ಕೋ: ಸ್ಕಾಟ್ಲಂಡ್‌ನ ಗ್ಲಾಸ್ಕೋದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2026 ರಲ್ಲಿ ಪುರುಷರ 65 ಕೆಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ರಾಜಾ ಮುತ್ತುಪಾಂಡಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.26 ವರ್ಷದ ರಾಜಾ ಮುತ್ತುಪಾಂಡಿ ಸ್ನಾಚ್ ವಿಭಾಗದಲ್ಲಿ 126
ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯಕ್ಕೆ ನೌಲ್ ಚಂಡಮಾರುತ ಅಪ್ಪಳ: 10 ಸಾವು, 8 ಲಕ್ಷಕ್ಕೂ ಅಧಿಕ ಜನರ ಸ್ಥಳಾಂತರ!
- By Sauram Tv
- . July 27, 2026
ಬೀಜಿಂಗ್: ದಕ್ಷಿಣ ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯಕ್ಕೆ ನೌಲ್ ಚಂಡಮಾರುತ ಅಪ್ಪಳಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಚೀನಾದ ಹಲವಾರು ಪ್ರಾಂತ್ಯಗಳಲ್ಲಿ ಪ್ರಬಲ ಗಾಳಿ ಮತ್ತು ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಚಂಡಮಾರುತದಿಂದಾಗಿ ಹಠಾತ್ ಪ್ರವಾಹ
ಜಂತರ್ ಮಂತರ್ ಪ್ರತಿಭಟನೆ: ಉಪವಾಸ ನಿರತ ವಿದ್ಯಾರ್ಥಿಗಳನ್ನು ಭೇಟಿಯಾದ ರಾಹುಲ್ ಗಾಂಧಿ
- By Sauram Tv
- . July 25, 2026
ನವದೆಹಲಿ:ಜಿರಳೆ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ 23 ದಿನಗಳ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿಗಳ ಗುಂಪನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಭೇಟಿಯಾದರು.ವಿದ್ಯಾರ್ಥಿಗಳಿಂದ ಸುತ್ತುವರೆದ
ಜಂತರ್ ಮಂತರ್ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- By Sauram Tv
- . July 25, 2026
ನವದೆಹಲಿ:ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ ನಂತರ, “ವಿದ್ಯಾರ್ಥಿ ಶಕ್ತಿ ಚಿರಾಯುವಾಗಲಿ” ಎಂದು ಜಿರಳೆ ಜನತಾ ಪಕ್ಷ (ಸಿಜೆಪಿ) ಇಂದು ಮಧ್ಯಾಹ್ನ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ .ಹೊಸದಾಗಿ ರೂಪುಗೊಂಡ ವಿಡಂಬನಾತ್ಮಕ ರಾಜಕೀಯ
ಮಂಗಳೂರು: ಲಾಲ್‌ಬಾಗ್ ಸಿಗ್ನಲ್ ಬಳಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ಮಾರಕಾಸ್ತ್ರದಿಂದ ಭೀಕರ ಹಲ್ಲೆ!
- By Sauram Tv
- . July 25, 2026
ಮಂಗಳೂರು: ಅಪರಿಚಿತ ದುಷ್ಕರ್ಮಿ ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಲಾಲ್‌ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ ಹಲ್ಲೆಗೊಳಗಾದವನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ನಡೆದಾಗ ಅವರು ಮಧ್ಯಾಹ್ನ
ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: ಭದ್ರತಾ ಕಾರಣದಿಂದ 18 ಮೆಟ್ರೋ ನಿಲ್ದಾಣಗಳು ಬಂದ್
- By Sauram Tv
- . July 25, 2026
ಜಂತರ್ ಮಂತರ್ ಬಳಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ಮಧ್ಯೆ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿರುವುದರಿಂದ, ಜುಲೈ 25, 2026 ರ ಶನಿವಾರ ಬೆಳಿಗ್ಗೆ 7:30 ರಿಂದ ಮುಂದಿನ ಸೂಚನೆಗಳವರೆಗೆ 18 ಮೆಟ್ರೋ ನಿಲ್ದಾಣಗಳು ಮುಚ್ಚಲ್ಪಡುತ್ತವೆ
ಬಿಎಂಟಿಸಿ ಬಸ್‌ನಲ್ಲಿ ಮಹಿಳೆಗೆ ಕಿರುಕು*ಳ: ಕಾಮುಕನಿಗೆ ತಕ್ಕ ಪಾಠ ಕಲಿಸಿದ ಮಹಿಳೆ ಮತ್ತು ಚಾಲಕ
- By Sauram Tv
- . July 25, 2026
ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಮೇಲಿನ ಕಿರುಕುಳದ ಘಟನೆಗಳು ಆಗಾಗ್ಗೆ ಕೇಳಿಬರುತ್ತಲೇ ಇರುತ್ತವೆ. ಆದರೆ, ಈ ಬಾರಿ ಕಿರುಕುಳ ನೀಡಿದ ಕಾಮುಕನಿಗೆ ಬಸ್‌ನಲ್ಲೇ ಮಹಿಳೆ ಮತ್ತು ಚಾಲಕ ಸೇರಿ ತಕ್ಕ ಪಾಠ ಕಲಿಸಿದ ಘಟನೆ
ಕೊಪ್ಪಳದಲ್ಲಿ ಕಾಂಗ್ರೆಸ್ ಕಚೇರಿ ಗಲಾಟೆ: ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮೊದಲ ಆರೋಪಿ
- By Sauram Tv
- . July 25, 2026
ಕೊಪ್ಪಳ: ಕಾಂಗ್ರೆಸ್ ಕಚೇರಿ ಮುಂದೆ ಗಲಾಟೆ ಮಾಡಿ ಕಲ್ಲು ಎಸೆದ ಘಟನೆಗೆ ಸಂಬಂಧಿಸಿದಂತೆ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ 16 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ