Contact Information
The Saffron Productions
3rd Floor Kudvas Granduer
Surathkal Mangalore 575014
- September 27, 2026
Articles By This Author
ಹಿಮಾಚಲ ಪ್ರದೇಶ: ವಾಹನದ ಮೇಲೆ ಉರುಳಿಬಿದ್ದ ಬೃಹತ್ ಬಂಡೆ; 13 ಮಂದಿ ಸಾ*ವು!
- By Sauram Tv
- . July 25, 2026
ಶಿಮ್ಲಾ : ಹಿಮಾಚಲ ಪ್ರದೇಶದ ದುರ್ಗಮ ಬುಡಕಟ್ಟು ಜಿಲ್ಲೆಯಾದ ಲಾಹೌಲ್-ಸ್ಪಿಟಿಯಲ್ಲಿ ಶುಕ್ರವಾರ ಅತ್ಯಂತ ನಡುಕ ಹುಟ್ಟಿಸುವ ರಸ್ತೆ ಅಪಘಾತ ಸಂಭವಿಸಿದೆ. ಉದಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಧುನಾಲಾ-ರಾಹೌಲಿ ಬಳಿ ಬಿಆರ್‌ಒ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ
ಮಂಗಳೂರಿನಲ್ಲಿ ಎಸ್‌ಎಫ್‌ಐ – ಡಿವೈಎಫ್‌ಐ ಜಂಟಿ ಪ್ರತಿಭಟನೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ!
- By Sauram Tv
- . July 25, 2026
ಮಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರನ್ನಿಟ್ಟು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಹಿತ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟವು ದೇಶದ ಉದ್ದಗಲಕ್ಕೂ ವ್ಯಾಪಿಸಿದೆ.
ಬಂಟ್ವಾಳ: ದೇಗುಲದ ಬೀಗ ಒಡೆದು ಪುರಾತನ ಪೂಜಾ ಸಾಮಗ್ರಿಗಳು ಕಳವು; ಸಿಸಿಟಿವಿಯಲ್ಲಿ ಸೆರೆಯಾದ ಕೃತ್ಯ!
- By Sauram Tv
- . July 25, 2026
ಬಂಟ್ವಾಳ: ಬಂಟ್ವಾಳ ತಾಲೂಕಿನ ಮೊಡಂಕಾಪುವಿನ ಶ್ರೀ ಆದಿಶಕ್ತಿ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಖ್ಯ ಪ್ರವೇಶ ದ್ವಾರದ ಬೀಗ ಒಡೆದು ಒಳನುಗ್ಗಿದ ಕಳ್ಳರು, ಪುರಾತನ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಕಳ್ಳರು ದೇವಸ್ಥಾನದೊಳಗೆ ಅಕ್ರಮವಾಗಿ
ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ಸಾ*ವು!
- By Sauram Tv
- . July 25, 2026
ನವದೆಹಲಿ: ಕಪ್ಪು ಸಮುದ್ರದ ಮೂಲಕ ಸಾಗುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದಿದ್ದು, ಈ ದಾಳಿಗೆ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ. ಜುಲೈ 18 ರಂದು ಕಪ್ಪು ಸಮುದ್ರದಲ್ಲಿ
ವಿಶ್ವಕಪ್ ಜಯಿಸುವುದೇ ನನ್ನ ಅಂತಿಮ ಗುರಿ: 2028ರ ಒಲಿಂಪಿಕ್ಸ್ ಬಳಿಕ ನಿವೃತ್ತಿಯಾಗುವ ಸುಳಿವು ನೀಡಿದ ಹಾಕಿ ಆಟಗಾರ ಮನ್‌ಪ್ರೀತ್ ಸಿಂಗ್!
- By Sauram Tv
- . July 25, 2026
ಹೊಸದಿಲ್ಲಿ: ಹಿರಿಯ ಮಿಡ್ ಫೀಲ್ಡರ್ ಮನ್‌ಪ್ರೀತ್ ಸಿಂಗ್ ತನ್ನ ಹಾಕಿ ಪಯಣದಲ್ಲಿ ಹಲವಾರು ಸಾಧನೆ ಮಾಡಿದ್ದಾರೆ. ಆದರೆ ಅವರಿಗೆ ಈ ತನಕ ವಿಶ್ವಕಪ್‌ನಲ್ಲಿ ಪದಕ ಗೆಲ್ಲಲು ಸಾಧ್ಯವಾಗಿಲ್ಲ. 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಂತರ
ಗದಗ: ವಿವಿ ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕೊಲೆ ಶಂಕಿಸಿದ ಪೋಷಕರು
- By Sauram Tv
- . July 24, 2026
ಗದಗ: ಹಾಸ್ಟೆಲ್‌ನಲ್ಲಿ ಮಂಚಕ್ಕೆ ನೇಣುಗಿದ ಸ್ಥಿತಿಯಲ್ಲಿ ಪದವೀಧರೆಯ ಶವ ಪತ್ತೆಯಾಗಿರುವ ಘಟನೆ ಗದಗದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ (MGRDPR University) ಹಾಸ್ಟೆಲ್‌ನಲ್ಲಿ ನಡೆದಿದೆ. ಪದವೀಧರೆಯ ಶವ ನಾಗಾವಿ ಬಳಿ ಹಾಸ್ಟೆಲ್ ನಲ್ಲಿ (Girls Hostel)
ಏಷ್ಯನ್ ಗೇಮ್ಸ್ 2026: ಕ್ರಿಕೆಟ್ ವೇಳಾಪಟ್ಟಿ ಪ್ರಕಟ; ಚಿನ್ನ ಉಳಿಸಿಕೊಳ್ಳಲು ಸಜ್ಜಾದ ಭಾರತ ಪುರುಷ-ಮಹಿಳಾ ತಂಡ!
- By Sauram Tv
- . July 24, 2026
ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026 ರ ಏಷ್ಯನ್ ಗೇಮ್ಸ್‌ನ (Asian Games 2026) ಕ್ರಿಕೆಟ್ ಪಂದ್ಯಾವಳಿಯ ವೇಳಾಪಟ್ಟಿ ಮತ್ತು ಡ್ರಾವನ್ನು ಪ್ರಕಟಿಸಲಾಗಿದೆ. ಅದರಂತೆ ನಾಲ್ಕನೇ ಬಾರಿಗೆ ಕ್ರಿಕೆಟ್ ಅನ್ನು ಏಷ್ಯನ್ ಗೇಮ್ಸ್‌ನಲ್ಲಿ ಸೇರಿಸಲಾಗಿದೆ. ಭಾರತವು ಪುರುಷ ಮತ್ತು
ನೇಮಕಾತಿ ಅಕ್ರಮ ಆರೋಪ & ಲಾಠಿಚಾರ್ಜ್‌ಗೆ ಅತೃಪ್ತಿ: ದೆಹಲಿಯಲ್ಲಿ ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದ ಸಿಬ್ಬಂದಿ.
- By Sauram Tv
- . July 24, 2026
ಪೊಲೀಸ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮತ್ತು ಪಡೆಯ ಕಾರ್ಯವೈಖರಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ, ಉತ್ತರಾಖಂಡ ಪೊಲೀಸ್ ಮಾಜಿ ಸಿಬ್ಬಂದಿಯೊಬ್ಬರು ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ರಾಜೀನಾಮೆಯನ್ನು ಸಾರ್ವಜನಿಕವಾಗಿ ಘೋಷಿಸಿದರು.ಉತ್ತರಾಖಂಡದ
ದೆಹಲಿ ಪ್ರತಿಭಟನೆ: ಪ್ರಧಾನಿ ಮೋದಿ ಮೌನ ಹಾಗೂ ವಿಳಂಬ ಪ್ರತಿಕ್ರಿಯೆಗೆ ಬಾಲಿವುಡ್ ನಟಿ ದಿಯಾ ಮಿರ್ಜಾ ಆಕ್ರೋಶ!
- By Sauram Tv
- . July 24, 2026
ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿಳಂಬ ಪ್ರತಿಕ್ರಿಯೆಯನ್ನು ಪ್ರಶ್ನಿಸಿ ಬಾಲಿವುಡ್ ನಟಿ ದಿಯಾ ಮಿರ್ಜಾ ಇನ್‌ಸ್ಟಾಗ್ರಾಂನಲ್ಲಿ ಆಕ್ರೋಶ ಭರಿತ ಸಂದೇಶವೊಂದನ್ನು
ನೀಟ್ ಪ್ರತಿಭಟನೆ ತೀವ್ರ: ಸರ್ಕಾರದೊಂದಿಗೆ ಸಿಜೆಪಿ ಸಭೆ, ಸಚಿವ ಪ್ರಧಾನ್ ರಾಜೀನಾಮೆಗೆ ನಾಳೆಯವರೆಗೆ ಗಡುವು.
- By Sauram Tv
- . July 24, 2026
ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗಳ ಮಧ್ಯೆ ಕೇಂದ್ರದೊಂದಿಗೆ ನಡೆದ ಎರಡನೇ ಉನ್ನತ ಮಟ್ಟದ ಸಭೆಯ ಭಾಗವಾಗಿ, ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ವಕ್ತಾರರಾದ ಅಶುತೋಷ್ ರಾಂಕಾ ಮತ್ತು ಸೌರವ್ ದಾಸ್ ಶುಕ್ರವಾರ ಕೇಂದ್ರ ಸಚಿವರಾದ