Contact Information
The Saffron Productions
3rd Floor Kudvas Granduer
Surathkal Mangalore 575014
- September 27, 2026
Articles By This Author
ಕಾಸರಗೋಡು: ಚಟ್ಟಂಚಾಲ್ ಕೈಗಾರಿಕಾ ವಲಯದ ಪ್ಲಾಸ್ಟಿಕ್ ಘಟಕದಲ್ಲಿ ಭೀಕರ ಬೆಂಕಿ ಅನಾಹುತ; 40 ಲಕ್ಷ ರೂ. ನಷ್ಟ!
- By Sauram Tv
- . July 24, 2026
ಕಾಸರಗೋಡು: ಚಟ್ಟಂಚಾಲ್ ಕೈಗಾರಿಕಾ ವಲಯದಲ್ಲಿರುವ ಪ್ಲಾಸ್ಟಿಕ್ ಘಟಕದಲ್ಲಿ ಶುಕ್ರವಾರ ಮುಂಜಾನೆ ಸುಮಾರು 5.30ರಿಂದ 6 ಗಂಟೆಯ ಅವಧಿಯಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ.ಕಾರ್ಖಾನೆಯ ಕೆಲಸಗಾರರು ಗುರುವಾರ ಸಂಜೆಯೇ ಕೆಲಸ ಮುಗಿಸಿ ಮನೆಗೆ ತೆರಳಿದ್ದರಿಂದ, ಘಟನೆ
ಚಿಕ್ಕಬಳ್ಳಾಪುರ: ಗಂಡು ಮಗುವಿನ ವ್ಯಾಮೋಹ; ಹತ್ತು ದಿನದ ಹಸುಗೂಸನ್ನು ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ!
- By Sauram Tv
- . July 24, 2026
ಚಿಕ್ಕಬಳ್ಳಾಪುರ: ಹೆಣ್ಣು ಇಂದು ಎಲ್ಲಾ ಕ್ಷೇತ್ರದಲ್ಲೂ ಗಂಡಿಗೆ ಸಮನಾಗಿ ಪೈಪೋಟಿ ನೀಡುತ್ತಿದ್ದಾಳೆ. ಆದರೂ ಗಂಡು ಮಗು ಬಯಸಿ ಹೆಣ್ಣು ಮಗು ಕೊಲೆ ಮಾಡುವ ಪ್ರಕರಣಗಳು ಮುಂದುವರೆದಿದೆ. ರಾಜಧಾನಿ ಬೆಂಗಳೂರಿನಿಂದ ಅನತಿ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಇಂತಹ ಆಘಾತಕಾರಿ
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕೇಂದ್ರದಿಂದ ಕಠಿಣ ಮಸೂದೆ: ಸಚಿವ ಸಂಪುಟದಲ್ಲಿ ಚರ್ಚೆ ಹಾಗೂ ಸಂಸತ್ತಿನಲ್ಲಿ ಮಂಡನೆ!
- By Sauram Tv
- . July 24, 2026
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಠಿಣ ನಿಬಂಧನೆಗಳು ಮತ್ತು ಕಠಿಣ ಶಿಕ್ಷೆಗಳನ್ನು ಪರಿಚಯಿಸಲು ಕೇಂದ್ರ ಸರ್ಕಾರ ಸಮಗ್ರ ಕರಡು ಮಸೂದೆಯನ್ನು ಸಿದ್ಧಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಈ ಪ್ರಸ್ತಾವನೆಯನ್ನು ಶುಕ್ರವಾರ ನಡೆಯಲಿರುವ
26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಚುಕ್: ಕೇಂದ್ರದ ಭರವಸೆಯ ಬಳಿಕ ಧರಣಿ ವಾಪಸ್!
- By Sauram Tv
- . July 24, 2026
ಕೇಂದ್ರ ಸರ್ಕಾರದೊಂದಿಗೆ ವಾರಗಳ ಕಾಲ ನಡೆದ ಮಾತುಕತೆಗಳ ನಂತರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಭಾರತದಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ಸಂಸತ್ತಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು
ಸೇಡಿಯಾಪು: ಕಾಪು ಬಳಿ ಪಲ್ಟಿಯಾದ ಟಾಟಾ ಏಸ್ ಸರಕು ವಾಹನ; 11 ವರ್ಷದ ಬಾಲಕನಿಗೆ ಗಾಯ!
- By Sauram Tv
- . July 24, 2026
ಪುತ್ತೂರು: ಜುಲೈ 23 ರಂದು ಸೇಡಿಯಾಪು ಬಳಿಯ ಕಾಪು ಬಳಿಸರಕು ಸಾಗಣೆ ವಾಹನವೊಂದು ಪಲ್ಟಿಯಾಗಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕೊಯಿಲಾದ ಸನ್ಯಾಸಿಗುಡ್ಡೆ ನಿವಾಸಿ ಅಬ್ದುಲ್ ಮಜೀದ್ ಅವರು ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಟಾಟಾ ಏಸ್
ವೈಭವ್ ಸೂರ್ಯವಂಶಿ ಅಬ್ಬರದ ಅರ್ಧಶತಕ; ಜಿಂಬಾಬ್ವೆ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಗೆಲುವು!
- By Sauram Tv
- . July 24, 2026
ಹರಾರೆ: ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ಅಬ್ಬರದ ಚೊಚ್ಚಲ ಅರ್ಧಶತಕದ ನೆರವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಝಿಂಬಾಳ್ವೆ ತಂಡದ ವಿರುದ್ಧ ಮೊದಲ T20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಏಳು ವಿಕೆಟ್‌ಗಳ ಅಂತರದಿಂದ ಜಯಶಾಲಿಯಾಗಿದೆ.
ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿ ಆಂದೋಲನ: ವಿದ್ಯಾರ್ಥಿಗಳ ಹೋರಾಟಕ್ಕೆ ಸಾಥ್ ನೀಡಿದ ಅಣ್ಣಾ ಹಜಾರೆ.
- By Sauram Tv
- . July 24, 2026
ಅಹಿಲ್ಯಾನಗರ: ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬೆಂಬಲವಾಗಿ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಗುರುವಾರ ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ ಮೌನ ಪ್ರತಿಭಟನೆ ಆರಂಭಿಸಿದರು.ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಕೇಂದ್ರ ಶಿಕ್ಷಣ
ದಕ್ಷಿಣ ಕನ್ನಡ: ಸಂಚಾರ ನಿಯಮ ಉಲ್ಲಂಘನೆ ತಡೆಗೆ ಪೊಲೀಸ್ ಕಟ್ಟುನಿಟ್ಟಿನ ಕ್ರಮ; ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾ ಅಳವಡಿಕೆ!
- By Sauram Tv
- . July 24, 2026
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಯಿಂದ ಉಂಟಾಗುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಪೊಲೀಸ್ ಇಲಾಖೆ ಮೊದಲ ಹಂತದಲ್ಲಿ ಪ್ರಮುಖ ಸ್ಥಳಗಳಲ್ಲಿ ಕಣ್ಗಾವಲು ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿಟ್ಲ, ಉಪ್ಪಿನಂಗಡಿ, ಸುಳ್ಯ
ಚಿತ್ತೂರು: ಕಾರಿನ ಮೇಲೆ ಉರುಳಿಬಿದ್ದ ಟೊಮೆಟೊ ಲೋಡ್ ಲಾರಿ; ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಕುಟುಂಬ!
- By Sauram Tv
- . July 24, 2026
ಚಿತ್ತೂರು (ಆಂಧ್ರಪ್ರದೇಶ): ಬೆಂಗಳೂರಿನ ಹೊರವಲಯದಲ್ಲಿ ಸಂಭವಿಸಿದ್ದ ಭೀಕರ ವೋಲ್ವೋ ಕಾರು ಅಪಘಾತವನ್ನು ನೆನಪಿಸುವಂತಹ ಮತ್ತೊಂದು ದುರಂತ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿತ್ತೂರು ಜಿಲ್ಲೆಯ ಗೂಟಿ
ಮುಂಬೈ: ಪ್ರತಿಭಟನಾಕಾರನಿಗೆ ‘ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ ಪೊಲೀಸ್ ಅಧಿಕಾರಿ ಅಮಾನತು!
- By Sauram Tv
- . July 24, 2026
ಮುಂಬೈ: ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ