Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಗಲಕೋಟೆಯಲ್ಲಿ ಕ್ರೂರ ಕೃತ್ಯ: ಸಹೋದರನ 3 ವರ್ಷದ ಮಗುವನ್ನೇ ಹ*ತ್ಯೆ

Spread the love

ಬಾಗಲಕೋಟೆ: ವ್ಯಕ್ತಿಯೊಬ್ಬ ತನ್ನ ಸಹೋದರನ 3 ವರ್ಷದ ಮಗುವನ್ನೇ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವುದು ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ.

ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗು ಅಂಗನವಾಡಿಗೆ ತೆರಳಿತ್ತು. ಈ ವೇಳೆ, ಮಾರುತಿಯ ಸಹೋದರ ಭೀಮಪ್ಪ ವಾಲಿಕಾರ ಅಲ್ಲಿಗೆ ತೆರಳಿ, ಅಂಗನವಾಡಿಯ ಹಿಂಭಾಗದಲ್ಲಿ ಮಗುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *