Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಟ್ವಾಳ ಕೊಲೆ ಪ್ರಕರಣ:ದೀಪಕ್ ಸೇರಿದಂತೆ ಮೂವರು ಪೊಲೀಸರ ವಶಕ್ಕೆ

Spread the love

ಬಂಟ್ವಾಳ: ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ‌ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.


Spread the love
Share:

administrator

Leave a Reply

Your email address will not be published. Required fields are marked *