Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಟ್ವಾಳ: ಡ್ರೈವಿಂಗ್ ವೇಳೆ ಲಾರಿ ಚಾಲಕನಿಗೆ ಅಚಾನಕ್ ಮೂರ್ಛೆ – ಡಿವೈಡರ್ ಏರಿ ನಿಂತ ಭಾರೀ ವಾಹನ!

Spread the love

ಬಂಟ್ವಾಳ ಡ್ರೈವಿಂಗ್ ವೇಳೆ ಚಾಲಕನಿಗೆ ಮೂರ್ಛೆ ರೋಗ ಬಂದ ಪರಿಣಾಮ ಲಾರಿ ಡಿವೈಡರ್ ಹತ್ತಿ ನಿಂತ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ರ ತುಂಬೆ ಸಮೀಪ ನಡೆದಿದೆ.

ಲಾರಿ ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು ಎಂದು ಹೇಳಲಾಗಿದ್ದು. ಡ್ರೈವಿಂಗ್ ವೇಳೆ ಚಾಲಕನಿಗೆ ಮೂರ್ಛೆ ರೋಗ ಬಂದಿದೆ. ಈ ವೇಳೆ ಲಾರಿ ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.


Spread the love
Share:

administrator

Leave a Reply

Your email address will not be published. Required fields are marked *