Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳಗಾವಿ: ಬಿಮ್ಸ್ ಆಸ್ಪತ್ರೆ ವೈದ್ಯರಿಂದ ಎಡವಟ್ಟು, ಆಪರೇಷನ್‌ನಲ್ಲಿ ಕರುಳು ಕಟ್!

Spread the love

doctor and nurse medical team are performing surgical operation at emergency room in hospital. assistant hands out scissor and instruments to surgeons during operation.

ಬೆಳಗಾವಿ : ಬೆಳಗಾವಿ ಬಿಮ್ಸ್ ಆಸ್ಪತ್ರೆ ವೈದ್ಯರು ಎಡವಟ್ಟು ಮಾಡಿದ್ದು, ಆಪರೇಷನ್ ವೇಳೆ ಕರುಳನ್ನೇ ಕಟ್ ಮಾಡಿದ್ದಾರೆ. ಹೊಟ್ಟೆಯಲ್ಲಿ ಗಂಟಿನ ಆಪರೇಷನ್ ಮಾಡುವಾಗ ಕರುಳನ್ನೇ ಕಟ್ ಮಾಡಿ ಹೊಲಿಗೆ ಹಾಕಿ ಕಳುಹಿಸಿದ್ದಾರೆ.

ಜೂ.20 ರಂದು ಹೊಟ್ಟೆ ನೋವು ಎಂದು ಮಹೇಶ್ ಮಾದರ್ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಅದೇ ದಿನ ವೈದ್ಯರು ಕೂಡ ಆಪರೇಷನ್ ಮಾಡಿದ್ದಾರೆ. ಈ ವೇಳೆ ಎಡವಟ್ಟು ಮಾಡಿದ ವೈದ್ಯರು ಕರುಳು ಕಟ್ ಮಾಡಿ ಹೊಲಿಗೆ ಹಾಕಿ ಮನೆಗೆ ಕಳುಹಿಸಿದ್ದಾರೆ.

ಕೆಲವು ದಿನಗಳ ನಂತರ ಮಹೇಶ್ ಮಾದರ್’ ಗೆ ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೆಎಲ್ ಇ ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆ ಮಾರಿ ಮಗನಿಗೆ ಚಿಕಿತ್ಸೆ ಕೊಡಿಸಿರುವ ತಂದೆಗೆ ಆಕಾಶವೇ ಕಳಚಿ ಬಿದ್ದಂತಾಗಿದೆ. ವೈದ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆಹಾಗೂ ಪರಿಹಾರಕ್ಕೆ ಆಗ್ರಹಿಸಿ ಮಹೇಶ್ ಕುಟುಂಬಸ್ಥರು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *