Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳಗಾವಿ ಅಧಿವೇಶನ: ಮತ್ತೆ ಟಿಪ್ಪು ಜಯಂತಿ ಆಚರಣೆ ಕೂಗು

Spread the love

ಬೆಳಗಾವಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ (Tipu Jayanti) ಆಚರಣೆ ಕೂಗು ಎದ್ದಿದೆ. ರಾಜ್ಯ ಸರ್ಕಾರದ ವತಿಯಿಂದ ಮತ್ತೆ ಟಿಪ್ಪು ಜಯಂತಿ ಆಚರಣೆ ಮಾಡುವಂತೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಬೇಡಿಕೆ ಇಟ್ಟಿದ್ದಾರೆ.

ನಾಳೆ ವಿಧಾನಸಭೆಯಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ನಾಳೆ ವಿಧಾನಸಭೆಯಲ್ಲಿ ಸರ್ಕಾರದ ಉತ್ತರ ಏನು? ಮತ್ತೆ ಟಿಪ್ಪು ಜಯಂತಿ ಆಚರಿಸಲು ಸರ್ಕಾರ ಒಪ್ಪುತ್ತಾ ಅನ್ನೋದು ಕುತೂಹಲ ಕೆರಳಿಸಿದೆ.

ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲೇ 2016ರಲ್ಲಿ ಟಿಪ್ಪು ಜಯಂತಿ ಆಚರಣೆ ಆರಂಭಿಸಿತ್ತು. ಆದರೆ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ನಿಲ್ಲಿಸಿ ಆದೇಶ ಹೊರಡಿಸಲಾಗಿತ್ತು


Spread the love
Share:

administrator

Leave a Reply

Your email address will not be published. Required fields are marked *