Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭೀಮಾ ನದಿ ಉಕ್ಕಿ ಹರಿಯುತ್ತಿದೆ; ಗ್ರಾಮಗಳಲ್ಲಿ ಪ್ರವಾಹದ ಆತಂಕ

Spread the love

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಭೀಮಾ ತೀರದಲ್ಲಿರುವ ಯಲ್ಲಮ್ಮ ದೇವಸ್ಥಾನ ‌ಮುಳುಗಡೆಯಾಗಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಧಾರ್ಮಿಕ ಕ್ಷೇತ್ರ ಗಾಣಗಾಪುರ ಸೇತವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ಸುಮಾರು ನಾಲ್ಕೈದು ಅಡಿ ನೀರು ಬಂದಿದ್ದು, ಇದರಿಂದಾಗಿ ಜೇವರ್ಗಿ-ಅಫಜಲಪುರ ಸಂರ್ಪಕ ಕಡಿತಗೊಂಡಿದೆ. ನದಿ ತೀರದಲ್ಲಿರುವ ಗ್ರಾಮಗಳಿಗೆ ಪ್ರವಾಹದ ಆತಂಕ ಶುರುವಾಗಿದೆ. ವಿಡಿಯೋ ನೋಡಿ.


Spread the love
Share:

administrator

Leave a Reply

Your email address will not be published. Required fields are marked *