Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೀದರ್: ಕೆಲಸಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ಯುವ ರೈತ ಸಾ*ವು

Spread the love

ಬೀದ‌ರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಬಾದಲಗಾಂವ್‌ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ರಾಹುಲ್ ಭಾಸ್ಕರೆ (25) ಮೃತಪಟ್ಟ ಯುವಕ.
ರಾಹುಲ್ ಇಂದು ಮುಂಜಾನೆ ಕೆಲಸದ ನಿಮಿತ್ತ ಹೊಲಕ್ಕೆ ಹೋಗಿ ಮರಳಿ ಬರುತ್ತಿದ್ದ ವೇಳೆ ಗುಡುಗು ಸಹಿತ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಒಂದು ಮರದ ಕೆಳಗೆ ನಿಂತಿದ್ದರು. ಈ ವೇಳೆ ಸಿಡಿಲಿನ ಆಘಾತಕ್ಕೆ ಒಳಗಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *