Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಸ್ಸಾಂ ಸಮರಕ್ಕೆ ಬಿಜೆಪಿ ಸಜ್ಜು: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Spread the love

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಜಲುಕ್ಟರಿ ವಿಧಾನಸಭಾ ಕ್ಷೇತ್ರದಿಂದ ಮತ್ತು ಬುಧವಾರ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಪ್ರದ್ಯುತ್ ಬೋರ್ಡೊಲೊಯಿ ದಿಸ್ಸುರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಜಲುಕ್ಟರಿ ಕ್ಷೇತ್ರವನ್ನು ಹಿಮಂತ ಬಿಸ್ವಾ ಶರ್ಮಾ ಅವರ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ನಾಗಾಂವ್ ಲೋಕಸಭೆ ಕ್ಷೇತ್ರದಲ್ಲಿ ಪ್ರಾಬಲ್ಯವನ್ನು ಹೊಂದಿರುವ ಬೋರ್ಡೊಲೊಯಿ ಅವರಿಗೆ ದಿಸ್ಪುರ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *