Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಫರಹತಾಬಾದ್ ಬಳಿ ಬಸ್ ಕಂಡಕ್ಟರ್ ಹೃದಯಾಘಾತದಿಂದ ಕುಸಿದು ದುರ್ಮರಣ

Spread the love

ಕಲಬುರಗಿ : ಸಾರಿಗೆ ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಫರಹತಾಬಾದ್ ಬಳಿ ನಡೆದಿದೆ. ಮೃತರನ್ನು ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶೀನಾಥ್ (50) ಎಂದು ಗುರುತಿಸಲಾಗಿದೆ. ಕಲಬುರಗಿಯಿಂದ ಜೇವರ್ಗಿಗೆ ಬಸ್ ಹೊರಟಿತ್ತು. ಈ ವೇಳೆ ಫರಹತಾಬಾದ್ ಬಳಿ ಏಕಾಏಕಿಯಾಗಿ ಅವರು ಕುಸಿದು ಬಿದ್ದದ್ದಾರೆ. ತಕ್ಷಣ ಚಾಲಕ ಹಾಘೂ ಪ್ರಯಾಣಿಕರು ಸೇರಿ ಬಸ್‍ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದಾರೆ. ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *