Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದಕ್ಷಿಣ ಕನ್ನಡ

ವಿಟ್ಲದಲ್ಲಿ ಭೀಕರ ರಸ್ತೆ ಅಪಘಾತ: ಮಿನಿ ಟಿಪ್ಪರ್-ಆಲ್ಟೊ ಕಾರು ಢಿಕ್ಕಿ; ಚಾಲಕ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ವಿಟ್ಲ: ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಚಾಲಕ ಅನೀಶ್ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ವೀರಕಂಬ ಗ್ರಾಮದ ಕೆಲಿಂಜದಲ್ಲಿ

Accident ಉಡುಪಿ

ಆಂಬ್ಯುಲೆನ್ಸ್ ಡಿವೈಡರ್ ಗೆ ಡಿಕ್ಕಿ: ಚಿಕಿತ್ಸೆಗೂ ಮುನ್ನವೇ ರೋಗಿಯ ಅಕಾಲ ಮರಣ

ಉಡುಪಿ : ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ಶನಿವಾರ ನಡೆದಿದೆ. ಕೋಟೇಶ್ವರದಿಂದ ಮಣಿಪಾಲ

Accident

ಪೀಣ್ಯದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹೋಟೆಲ್‌ಗೆ ಡಿಕ್ಕಿ: ಐವರಿಗೆ ಗಾಯ

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹೋಟೆಲ್‍ಗೆ ಡಿಕ್ಕಿಯಾದ ಪರಿಣಾಮ ಐವರು ಗಾಯಗೊಂಡ ಘಟನೆ ಪೀಣ್ಯ 2ನೇ ಹಣತದಲ್ಲಿ ನಡೆದಿದೆ. ಬಸ್ ಡ್ರೈವರ್ ಮತ್ತು ಕಂಡಕ್ಟರ್ ನಡುವೆ ಜಗಳವಾಗಿದೆ. ಈ ವೇಳೆ ಕಂಡಕ್ಟರ್ ಬಸ್ ರಮೇಶ್

Accident ಕರ್ನಾಟಕ

ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಲ್ಲಿ ಭೀಕರ ಅಪಘಾತ, ತಾಯಿ-ಮಗ ದುರ್ಮರಣ!

ಕೋಲಾರ: ಚೆನ್ನೈ–ಬೆಂಗಳೂರು ಕೈಗಾರಿಕಾ ಕಾರಿಡಾರ್‌ನ (ಸಿಸಿಐಸಿ) ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ಕಾರು ಅಪಘಾತ ಸಂಭವಿಸಿ ತಾಯಿ–ಮಗ ಸೇರಿ ಇಬ್ಬರು ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಕೊಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕಸಬೆನಹಳ್ಳಿ ಗೇಟ್ ಎದುರು

Accident ಕರ್ನಾಟಕ

ಶಿರಾಡಿಘಾಟ್‌ನಲ್ಲಿ ಜಲಪಾತಕ್ಕೆ ಉರುಳಿ ಬಿದ್ದ ಪ್ರವಾಸಿಗರ ಕಾರು

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು (Car) ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ (Hassan) ಜಿಲ್ಲೆ ಸಕಲೇಶಪುರ (Sakleshpura) ತಾಲೂಕಿನ ಶಿರಾಡಿಘಾಟ್ (Shiradi Ghat) ರಸ್ತೆಯಲ್ಲಿ ನಡೆದಿದೆ. ಬೆಂಗಳೂರು

Accident ಕರ್ನಾಟಕ

ಬೆಳಗಾವಿಯಲ್ಲಿ ಭೀಕರ ಅಪಘಾತ: ಜನಪ್ರಿಯ ಜನಪದ ಗಾಯಕ ಮಾರುತಿ ಲಟ್ಟೆ ದುರ್ಮರಣ

ಬೆಳಗಾವಿ: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಈ ಭೀಕರ ಅಪಘಾತದಲ್ಲಿ ಕನ್ನಡದ ಯುವ ಖ್ಯಾತ ಜನಪದ ಗಾಯಕ ಮಾರುತಿ ಲಟ್ಟೆ ದಾರುಣವಾಗಿ ಸಾವಿಗೀಡಾಗಿದ್ದಾರೆ. ಗಾಯಕ ಮಾರುತಿ ಲಟ್ಟೆ ಜನಪದ ಸೊಗಡಿನ

Accident ದೇಶ - ವಿದೇಶ

ಗುಜರಾತ್‌ನಲ್ಲಿ ಸೇತುವೆ ಕುಸಿತ – 8 ಮಂದಿ ಮೃತರು, 5 ವಾಹನಗಳು ನದಿ ಪಾಲು

ಅಹಮದಾಬಾದ್: ಗುಜರಾತ್‌ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್‌ ನದಿಗೆ ಬಿದ್ದ ಘಟನೆ ನಡೆದಿದೆ. ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ.

Accident ದೇಶ - ವಿದೇಶ

ಅಮೆರಿಕದಲ್ಲಿ ಭೀಕರ ಅಪಘಾತ: ಹೈದರಾಬಾದ್ ಮೂಲದ ನಾಲ್ವರು ಕುಟುಂಬಸ್ಥರು ಸಜೀವ ದಹನ

ವಾಷಿಂಗ್ಟನ್: ಅಮೆರಿಕದಲ್ಲಿ ಕಾರು ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಭಾರತ ಮೂಲದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಸೋಮವಾರ ನಡೆದಿದೆ. ಗ್ರೀನ್ ಕೌಂಟಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಭಾರತದ ಹೈದರಾಬಾದ್

Accident ದೇಶ - ವಿದೇಶ

ಅಜ್ಜನ ಪಿಂಚಣಿಯಲ್ಲಿ ಪಡೆದ ಸೈಕಲ್ ನಿಂದ ದುರಂತ ಅಂತ್ಯ ಕಂಡ ಮಕ್ಕಳು

ಹೈದೆರಬಾದ್:ಹೊಸ ಸೈಕಲ್​ ಖರೀಸಿದ ಖುಷಿಯಲ್ಲಿ ಅಕ್ಕ-ತಮ್ಮ ರಸ್ತೆಯಲ್ಲಿ ಆಡಲು ಹೋದಾಗ ಸೈಕಲ್​ ನಿಯಂತ್ರಣ ತಪ್ಪಿ ಆಕೆ (ಅಕ್ಕ) ನೀರಿನ ಹೊಂಡಕ್ಕೆ ಬಿದ್ದಿದ್ದು, ಅಕ್ಕನನ್ನು ಕಾಪಾಡಲು ಹೋದ ತಮ್ಮ(ಸಹೋದರ) ಕೂಡ ಹೊಂಡದಲ್ಲಿ ಮುಳುಗಿ ಮೃತ ಪಟ್ಟಿರುವ

Accident ಕರ್ನಾಟಕ

ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಭೀಕರ ಅಪಘಾತ, ಬೈಕ್ ಸವಾರ ಸಾವು!

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬೆಳಿಗ್ಗೆ 4ಗಂಟೆಗೆ ನಡೆದಿದೆ.