Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಹುಟ್ಟುಹಬ್ಬದ ದಿನವೇ ಸ್ಕೂಟಿ ಅಪಘಾತದಲ್ಲಿ ಸುಬ್ರಹ್ಮಣ್ಯ ಸಾಲ್ಯಾನ್ ಸಾವು

ಕಾರ್ಕಳ : ತನ್ನ ಹುಟ್ಟುಹಬ್ಬದ ದಿನದಂದು ಮಗನಿಗೆ ಐಸ್ ಕ್ರೀಂ ತರಲು ಹೋಗಿದ್ದ ತಂದೆ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂನ್ 7ರಂದು ನಡೆದಿದೆ. ಕುಕ್ಕುಂದೂರು ಗ್ರಾಮದ

Accident ಕರ್ನಾಟಕ

ಬಿಎಂಟಿಸಿ ಬಸ್ ಡಿಕ್ಕಿ- ಸ್ಕೂಟರ್ ಸವಾರ ಸಾವಿಗೆ ಶಿಕಾರ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಹೆಬ್ಬಾಳದ ರಿಂಗ್ ರಸ್ತೆಯಲ್ಲಿರುವ ಕಲ್ಯಾಣ ನಗರದ ಬಳಿ ನಡೆದಿದೆ. ಮೊಹಮ್ಮದ್ ಜಮೀರ್‌ ಮೃತ ದುರ್ದೈವಿ (40). ಸ್ಕೂಟರ್‌ನಲ್ಲಿ ಪತ್ನಿ, ಇಬ್ಬರು ಮಕ್ಕಳು ತೆರಳುತ್ತಿದ್ದಾಗ

Accident ದೇಶ - ವಿದೇಶ

ಕೇದಾರನಾಥ ಯಾತ್ರೆಗೆ ತೆರಳಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ – ಪೈಲಟ್‌ಗೆ ಸಣ್ಣ ಗಾಯ, ಯಾತ್ರಿಕರು ಸುರಕ್ಷಿತ

ನವದೆಹಲಿ, ಜೂ. 07: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಟೇಕಾಫ್ ಆಗುವ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ನಂತರ ಶನಿವಾರ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ವಿಮಾನದಲ್ಲಿದ್ದ

Accident

ಮೋತಿ ವೃತ್ತದ ಸಿಗ್ನಲ್ ಫ್ರೀ ಮಾರ್ಗ ಜೀವಘಾತಕ– ಬಳ್ಳಾರಿಯಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಏರಿಕೆ

ಬಳ್ಳಾರಿ (ಜೂ.6): ಸುಗಮ ಸಂಚಾರ ಉದ್ದೇಶದಿಂದ ನಗರದ ಮೋತಿ ವೃತ್ತದಲ್ಲಿನ ಅಳವಡಿಸಿರುವ ಮುಕ್ತ ಸಂಚಾರದಿಂದಾಗಿ (ಸಿಗ್ನಲ್ ಫ್ರೀ) ರಸ್ತೆ ಅಪಘಾತಗಳ ಸಂಖ್ಯೆ ದಿನದಿನಕ್ಕೆ ಹೆಚ್ಚುತ್ತಿದ್ದು, ಈ ಪ್ರದೇಶದಲ್ಲಿ ಸಾರ್ವಜನಿಕರು ಜೀವ ಹಿಡಿದುಕೊಂಡೇ ವಾಹನ ಚಲಾಯಿಸುವಂತಾಗಿದೆ.

Accident ದೇಶ - ವಿದೇಶ

ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ: ಮೂವರು ಗಂಭೀರವಾಗಿ ಗಾಯಗೊಂಡರು

ಬಿಹಾರ :ಬಿಹಾರದ ವೈಶಾಲಿಯಲ್ಲಿ ತೇಜಶ್ವಿ ಯಾದವ್ ಅವರ ಬೆಂಗಾವಲು ವಾಹನವು ರಸ್ತೆ ಅಪಘಾತಕ್ಕೀಡಾಗಿದ್ದು, ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಹಾಜಿಪುರ್ ಮುಜಾಫರ್ಪುರ್ ಮುಖ್ಯ ರಸ್ತೆಯ ಗೋರೌಲ್ ಪೊಲೀಸ್ ಠಾಣೆ ಪ್ರದೇಶದ ಗೋಡಿಯಾ

Accident ದೇಶ - ವಿದೇಶ

ವಿಯೆಟ್ನಾಂನಲ್ಲಿ ತೆಲಂಗಾಣ ವಿದ್ಯಾರ್ಥಿ ತಡೆಗೋಡೆಗೆ ಬೈಕ್ ಗುದ್ದಿ ಸಾವು-ವಿಡಿಯೋ ವೈರ

ತೆಲಂಗಾಣ :ವಿಯೆಟ್ನಾಂನಲ್ಲಿ ನಡೆದ ಅಪಘಾತದಲ್ಲಿ ತೆಲಂಗಾಣದ 21 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಭೀಕರ ಅಪಘಾತವು ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ

Accident ಅಪರಾಧ ಕರ್ನಾಟಕ

ನೆಲ್ಯಾಡಿಯಲ್ಲಿ ಭೀಕರ ಬಸ್ ಅಪಘಾತ: 16ಕ್ಕೂ ಹೆಚ್ಚು ಜನರಿಗೆ ಗಾಯ

ನೆಲ್ಯಾಡಿ ಜೂನ್ 07: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ಅಪಘಾತದಲ್ಲಿ 16ಕ್ಕೂ ಅಧಿಕ ಮಂದಿ

Accident ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದಲ್ಲಿ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿಗೆ ಯುವಕ ಮೃತ್ಯು

ಬಂಟ್ವಾಳ:ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಬಳಿ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಅಮೆಮ್ಮಾರ್‌ ನಿವಾಸಿ ಝಾಹಿದ್‌ (28) ಮೃತ ಯುವಕ. ಅವರು

Accident ಕರ್ನಾಟಕ

ಬಿಎಸ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ 607ಕ್ಕೆ ಡಿಕ್ಕಿಯಾಗಿದೆ. ಪರಿಣಾಮ 10ಕ್ಕೂ ಹೆಚ್ಚು ಜನ

Accident ದಕ್ಷಿಣ ಕನ್ನಡ

ಧರ್ಮಸ್ಥಳದ ಬೊಳಿಯಾರುನಲ್ಲಿ ಕಾಡಾನೆ ದಾಳಿ – ಆಟೋ ರಿಕ್ಷಾ ನಜ್ಜುಗುಜ್ಜು

ಬೆಳ್ತಂಗಡಿ : ಕಾಡಾನೆ ದಾಳಿಗೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ನಡೆದಿದೆ.ಬೊಳಿಯಾರು ನಿವಾಸಿ ದಿನೇಶ್ ಎಂಬವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ