Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ: ಪ್ರಾಣ ಕಳೆದುಕೊಂಡ ಇಬ್ಬರು ಕಾರ್ಮಿಕರು

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಬಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ, ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದ್ದು. ಓರ್ವ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ, ಮಾಗಡಿ

Accident ಕರ್ನಾಟಕ

ರಾಯಚೂರು : KSRTC ಬಸ್​ ಪಲ್ಟಿಯಾದ ರಭಸಕ್ಕೆ ಬಸ್​ ಸಂಪೂರ್ಣ ಜಖಂ, ಹಲವು ಪ್ರಯಾಣಿಕರಿಗೆ ಗಾಯ

KSRTC ಬಸ್​ನ ಆ್ಯಕ್ಸಲ್​ ಕಟ್​​ ಆಗಿ ಬಸ್​ ಪಲ್ಟಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಬಸ್​ನಲ್ಲಿ 33 ಜನ ವಿದ್ಯಾರ್ಥಿಗಳು ಸೇರಿದಂತೆ 77 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕಿನ

Accident ಉಡುಪಿ

ಉಡುಪಿ: ರೈಲು ಢಿಕ್ಕಿ ಹೊಡೆದು ಯುವಕ ದುರ್ಮರಣ.

ಉಡುಪಿ: ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ಫೆ.4ರಂದು ಸಂಜೆ ವೇಳೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ಗ್ರಾಮದ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ.

Accident ಕರ್ನಾಟಕ

ಕಾರಿನ ಟೈಯರ್ ಬ್ಲಾಸ್ಟ್ ಆಗಿ ಹೊಂಡಕ್ಕೆ ಉರುಳಿದ ದಾರುಣ ಘಟನೆ – ಐದು ವಿದ್ಯಾರ್ಥಿಗಳಿಗೆ ಗಾಯ

ಹಾಸನ : ಚಲಿಸುತ್ತಿದ್ದ ಕಾರಿನ ಟೈಯರ್ ಪಂಕ್ಚರ್ ಆಗಿ ಕಾರು ರಸ್ತೆ ಪಕ್ಕದ ಹೊಂಡಕ್ಕೆ ಉರುಳಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಚೆನೈ ಮೂಲದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು: ಭೀಕರ ಅಪಘಾತಕ್ಕೆ ಸಿಲುಕಿ ಬೈಕ್ ಸವಾರ ಚೇತನ್ ಸಾವು

ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ.

Accident

ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಚಿತ್ತರಂಜನ್ ಶೆಟ್ಟಿ ಗನ್ ನಿಂದ ಮಿಸ್ ಫೈರ್ – ಕಾಲಿಗೆ ಗಾಯ.

ಬಂಟ್ವಾಳ ಫೆಬ್ರವರಿ 04:ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಕಾಲಿಗೆ ಗುಂಡೇಟು ಬಿದ್ದಿದೆ.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಚಿತ್ತರಂಜನ್ ಶೆಟ್ಟಿ ಅವರ ಗನ್

Accident ದೇಶ - ವಿದೇಶ

ಐರ್ಲೆಂಡ್​ನಲ್ಲಿ ಭೀಕರ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

ಐರ್ಲೆಂಡ್: ದಕ್ಷಿಣ ಐರ್ಲೆಂಡ್ ನ ಕೌಂಟಿ ಕಾರ್ಲೋ ಪಟ್ಟಣದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ. ಮೃತರನ್ನು ಚೆರುಕುರಿ ಸುರೇಶ್ ಚೌಧರಿ ಮತ್ತು ಭಾರ್ಗವ್

Accident ಅಪರಾಧ

ರಸ್ತೆ ಅಪಘಾತಕ್ಕೀಡಾಗಿದ ಸಲ್ಮಾನ್ ಖಾನ್ ಸಹೋದರಿ! ಆಸ್ಪತ್ರೆಯಲ್ಲಿ ಚಿಕಿತ್ಸೆ.

ಮುಂಬೈ: ಬಾಲಿವುಡ್ನ ನಟ ಸಲ್ಮಾನ್ ಖಾನ್ ಸಹೋದರಿ ಶ್ವೇತಾ ರೋಹಿರಾ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳನ್ನು ಶ್ವೇತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆಸ್ಪತ್ರೆಯ ಬೆಡ್‌ನ ಫೋಟೋಗಳನ್ನು ಹಂಚಿಕೊಳ್ಳುವಾಗ ಜೀವನವು ಆಶ್ಚರ್ಯಗಳಿಂದ