Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದೇಶ - ವಿದೇಶ

ಅಮೆರಿಕಾದ ಮೇಲೆ ಭೀಕರ ಸೈಕ್ಲೋನ್: 32 ಮಂದಿ ಸಾವು

ಮಧ್ಯ ಮತ್ತು ದಕ್ಷಿಣ ಅಮೆರಿಕದ ಭಾಗಗಳಲ್ಲಿ ಭೀಕರ ಸೈಕ್ಲೋನ್ ಹಲವಾರು ಪ್ರದೇಶಗಳನ್ನು ಹೊಡೆದಿದ್ದು, ಅಂದಾಜು ಪ್ರಕಾರ ಕನಿಷ್ಠ 32 ಜನ ಜೀವ ಹಾನಿಗೆ ಒಳಗಾಗಿದ್ದಾರೆ. ಇದು ವಿಷಮ ವಾತಾವರಣದ ಪರಿಣಾಮವಾಗಿ ಅನೇಕ ಬಿರುಗಾಳಿಗಳು, ಧೂಳು

Accident ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸ್ಕೂಟರ್ ಗೆ ಅಡ್ಡ ಬಂದ ಕಾಡು ಹಂದಿ – ಸ್ಕೂಟರ್ ನಿಂದ ರಸ್ತೆಗೆ ಬಿದ್ದು ವೃದ್ದೆ ಸಾವು.

ಮಂಗಳೂರು: ಕಾಡು ಹಂದಿಯೊಂದು ಏಕಾಏಕಿ ಸ್ಕೂಟರ್ ಗೆ ಅಡ್ಡ ಬಂದ ಪರಿಣಾಮ ಸ್ಕೂಟರ್ ನಲ್ಲಿದ್ದ ವೃದ್ದೆಯೊಬ್ಬರು ರಸ್ತೆಗೆಸೆಯಲ್ಪಟ್ಟು ಸಾವನಪ್ಪಿದ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಕಳೆದ ಶನಿವಾರ ತಡರಾತ್ರಿ ಸಂಭವಿಸಿದೆ. ಮೃತರನ್ನು ದೇವಕಿ

Accident kerala

ಕೇರಳ : ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ಯುವಕ ಸಾವು

ಅಲಪ್ಪುಳ: ಕ್ರಿಕೆಟ್ ಆಟ ಆಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ 28 ವರ್ಷ ಪ್ರಾಯದ ಯುವಕನೊಬ್ಬ ಸಾವನಪ್ಪಿದ ಘಟನೆ ಕೇರಳದ ಕರಾವಳಿ ಜಿಲ್ಲೆ ಅಲಪ್ಪುಳದಲ್ಲಿ ನಡೆದಿದೆ. ಮೃತ ಯುವಕನನ್ನು ಅಲಪ್ಪುಳದ ಕೊಡುಪ್ಪುನ್ನ ಮೂಲದ ಅಖಿಲ್

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ದುರ್ಘಟನೆ – 5ನೇ ಮಹಡಿಯಿಂದ ಬಿದ್ದು 13 ವರ್ಷದ ಬಾಲಕ ಸಾವು

ಮಂಗಳೂರು: ಬಾಲಕನೊಬ್ಬ ಪ್ಲ್ಯಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಮೇರಿಹಿಲ್ ನಲ್ಲಿ ಶನಿವಾರ ನಡೆದಿದೆ.ಮೃತ ಬಾಲಕನನ್ನು ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ ಸಮರ್ಜಿತ್ (13) ಎಂದು

Accident ಕರ್ನಾಟಕ

ಸಿಮೆಂಟ್ ಮಿಕ್ಸರ್ ಲಾರಿ ಕಾರಿಗೆ ಬಿದ್ದು ಭೀಕರ ಅಪಘಾತ

ಬೆಳಗಾವಿ: ನೆಲಮಂಗಲದ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಟ್ರಕ್‌ ಬಿದ್ದು ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ಘಟನೆ ಸಂಭವಿಸಿದ ರೀತಿಯಲ್ಲೇ ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಳಿ ನಡೆದಿದೆ. ರಾಮದುರ್ಗ ತಾಲೂಕಿನ ಬಾಗೋಜಿಕೊಪ್ಪದ

Accident ಕರ್ನಾಟಕ

ಚಿತ್ರದುರ್ಗದಲ್ಲಿ ಅಪಘಾತ – ಉಪಸಭಾಪತಿ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯ

ದಾವಣಗೆರೆ: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ. ಮಾರ್ಚ್‌ 14ರಂದು ಶುಕ್ರವಾರ ಸಂಜೆ ಈ ಘಟನೆ

Accident ಕರ್ನಾಟಕ

ಹಾಸನ:ಎರಡು ತಿಂಗಳಲ್ಲಿ ನಾಲ್ಕನೇ ಕಾಡಾನೆ ದಾಳಿ – ಮಹಿಳೆಯ ಸಾವು, ಗ್ರಾಮಸ್ಥರಿಂದ ಭಾರೀ ಪ್ರತಿಭಟನೆ

ಹಾಸನ: ಕಾಡಾನೆ ದಾಳಿಗೆ ಬೇಲೂರು ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆ ಬಲಿಯಾಗಿದ್ದು, ಕಳೆದ 2 ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ 4ನೇ ಘಟನೆ ಇದಾಗಿದೆ. ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಸುಶೀಲಮ್ಮ

Accident ಕರ್ನಾಟಕ

ಸೂರಿಕುಮೇರುದಲ್ಲಿ ಭೀಕರ ಅಪಘಾತ: ವೇಗದ ಕಾರು ಡಿಕ್ಕಿಯಿಂದ ಆಟೋ ಚಾಲಕ ಗಂಭೀರ ಗಾಯ

ವೇಗವಾಗಿ ಬಂದ ಕಾರೊಂದು ಆಟೋರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ.ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ

Accident ದೇಶ - ವಿದೇಶ

ಮುಂಬೈ-ಅಮರಾವತಿ ಎಕ್ಸ್‌ಪ್ರೆಸ್ ರೈಲು ಲಾರಿಗೆ ಡಿಕ್ಕಿ

ಮುಂಬೈ : ಮುಂಬೈ-ಅಮರಾವತಿ ಎಕ್ಸ್​ಪ್ರೆಸ್​ ರೈಲು ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಬೋದ್​ವಡ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.ರೈಲ್ವೆ ಕ್ರಾಸಿಂಗ್​ನಲ್ಲಿ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮಧ್ಯೆ ಸಿಲುಕಿಕೊಂಡಿತ್ತು.

Accident ದೇಶ - ವಿದೇಶ

ವಿಮಾನಕ್ಕೆ ಬೆಂಕಿ – ಅಪಾಯದ ಅಂಚಿನಲ್ಲಿದ್ದ ಪ್ರಯಾಣಿಕರು

ಡೆನ್ವರ್: ಪ್ರಯಾಣಿಕರನ್ನು ಹೊತ್ತು ಡಲ್ಲಾಸ್‌ಗೆ ಹಾರಾಟ ನಡೆಸಬೇಕಿದ್ದ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಗುರುವಾರ(ಮಾ.13) ರಂದು ಸಂಭವಿಸಿದ್ದು ಅದೃಷ್ಟವಶಾತ್ ವಿಮಾನದಲ್ಲಿದ್ದ ಪ್ರಯಾಣಿಕರು, ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ