Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಕೊಳ್ಳೇಗಾಲ – ನೀರಿನಲ್ಲಿ ಯೋಗ ಮಾಡುತ್ತಲೇ ಪ್ರಾಣಬಿಟ್ಟ ಯೋಗಪಟು.

ಕೊಳ್ಳೇಗಾಲ: ನೀರಿನಲ್ಲಿ ಯೋಗ ಮಾಡುತ್ತಿರುವ ವೇಳೆ ಯೋಗಪಟುವೊಬ್ಬರು ಸಾವನಪ್ಪಿದ ಘಟನೆ ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ. ಮೃತರನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಎಂದು ಗುರುತಿಸಲಾಗಿದೆ. ತೀರ್ಥ ಸ್ನಾನ ಮಾಡಲೆಂದು ನಾಗರಾಜ್​

Accident ಉಡುಪಿ

ಕಾರ್ಕಳ – ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ – ಇಡೀ ಮನೆಗೆ ಬೆಂಕಿ.

ಕಾರ್ಕಳ : ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್‌ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ

Accident ದಕ್ಷಿಣ ಕನ್ನಡ ಮಂಗಳೂರು

ಉಪ್ಪಿನಂಗಡಿ: ಅಡಿಕೆ ತೋಟಕ್ಕೆ ಬೆಂಕಿ, 250 ಗಿಡಗಳು ಭಸ್ಮ

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿರುವ ಘಟನೆ ಹಿರೇಬಂಡಾಡಿ ಗ್ರಾಮದ ಪಡ್ಯೊಟ್ಟು ಎಂಬಲ್ಲಿ ನಡೆದಿದೆ. ಪಡ್ಯೊಟ್ಟು ನಿವಾಸಿ ಯತೀಶ್‌ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು

Accident ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ – ಸರಣಿ ಅಪಘಾತ!

ಸುರತ್ಕಲ್‌ :ಸುರತ್ಕಲ್‌ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು.

Accident ದೇಶ - ವಿದೇಶ ಮನರಂಜನೆ

ಅಪಘಾತಕ್ಕೀಡಾದ ವಿಶಾಲ್ ದದ್ಲಾನಿ – ಪುಣೆ ಸಂಗೀತ ಕಾರ್ಯಕ್ರಮ ರದ್ದು!

ಪ್ರಸಿದ್ಧ ಬಾಲಿವುಡ್ ಗಾಯಕ ವಿಶಾಲ್ ದದ್ಲಾನಿ ಅವರು ಅಪಘಾತಕ್ಕೀಡಾಗಿದ್ದು, ಪುಣೆಯಲ್ಲಿ ನಡೆಯಬೇಕಿದ್ದ ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಅವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ವತಃ ಇನ್‌ಸ್ಟಾಗ್ರಾಂನಲ್ಲಿ ತಿಳಿಸಿದ್ದಾರೆ. ಅಪಘಾತದ ನಿಖರ ವಿವರಗಳನ್ನು ಬಹಿರಂಗಪಡಿಸಿಲ್ಲವಾದರೂ, ಕಾರ್ಯಕ್ರಮ

Accident ದಕ್ಷಿಣ ಕನ್ನಡ ಮಂಗಳೂರು

ಅಡ್ಡೂರು ಸೇತುವೆ ಕಾಮಗಾರಿಯಲ್ಲಿ ನೀರಿಗೆ ಉರುಳಿದ ಲಾರಿ

ಮಂಗಳೂರು : ಬಂಟ್ವಾಳ ತಾಲೂಕಿನ ಪೊಳಲಿ ಫಲ್ಗುಣಿ ನದಿಯಲ್ಲಿ ಅಡ್ಡೂರು ಸೇತುವೆ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ಈ ನಡುವೆ ಸೇತುವೆಯ ಕೆಳಭಾಗದಲ್ಲಿ ಕಾಮಗಾರಿ ಮುಂದುವರಿದಿದ್ದು, ಇಲ್ಲಿ ಬೃಹತ್‌ ಗಾತ್ರದ ಟಿಪ್ಪರ್ ಲಾರಿಗಳ ಮೂಲಕ ಮಣ್ಣು

Accident ಕರ್ನಾಟಕ

ಬಸ್ಸಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿ

ಬಸ್‌ ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ದ್ಯಾನಗರ ಬಳಿಯ ಹೊಳೆಹೊನ್ನೂರು ರಸ್ತೆಯಲ್ಲಿನ ಶಾಂತಮ್ಮ ಲೇಔಟ್ ನಿವಾಸಿಗಳಾದ ವೇದ-

Accident ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಡ್ರೈವಿಂಗ್ ವೇಳೆ ಲಾರಿ ಚಾಲಕನಿಗೆ ಅಚಾನಕ್ ಮೂರ್ಛೆ – ಡಿವೈಡರ್ ಏರಿ ನಿಂತ ಭಾರೀ ವಾಹನ!

ಬಂಟ್ವಾಳ ಡ್ರೈವಿಂಗ್ ವೇಳೆ ಚಾಲಕನಿಗೆ ಮೂರ್ಛೆ ರೋಗ ಬಂದ ಪರಿಣಾಮ ಲಾರಿ ಡಿವೈಡರ್ ಹತ್ತಿ ನಿಂತ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ರ ತುಂಬೆ ಸಮೀಪ ನಡೆದಿದೆ. ಲಾರಿ ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು

Accident

ವಿದೇಶದಲ್ಲಿ ಮತ್ತೆ ಅಪಘಾತಕ್ಕೆ ಒಳಗಾದ ಅಜಿತ್ ಕುಮಾರ್.

ಪೋರ್ಚುಗಲ್​ನಲ್ಲಿ ಮೋಟರ್​ಸ್ಪೋರ್ಟ್ಸ್ ರೇಸಿಂಗ್ ತರಬೇತಿಯಲ್ಲಿ ತೊಡಗಿದ್ದ ನಟ ಅಜಿತ್ ಕುಮಾರ್ ಅವರಿಗೆ ಸಣ್ಣ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಅವರಿಗೆ ಯಾವುದೇ ಗಾಯಗಳಾಗಿಲ್ಲ. ‘ವಿದಾಮುಯರ್ಚಿ’ ಚಿತ್ರದ ಯಶಸ್ಸಿನ ನಂತರ, ಅವರು ತಮ್ಮ ರೇಸಿಂಗ್ ಹವ್ಯಾಸಕ್ಕೆ ಮರಳಿದ್ದರು.

Accident ಕರಾವಳಿ

ಮಂಗಳೂರು – ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು.

ಮಂಗಳೂರು : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ