Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಸ್ಕೈ ಡೈವಿಂಗ್ ವೇಳೆ ಬಿಚ್ಚಿಕೊಳ್ಳದ ಪ್ಯಾರಾಚೂಟ್ – ಹೊಸನಗರ ಮೂಲದ ವಾಯುಪಡೆ ಅಧಿಕಾರಿ ಸಾವು.

ಶಿವಮೊಗ್ಗ : ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ

Accident ದೇಶ - ವಿದೇಶ

ಭೀಕರ ರಸ್ತೆ ದುರಂತ :6 ಜನರ ದುರ್ಮರಣ, 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಮಧ್ಯಪ್ರದೇಶದ ಮ್ಹೋ ಜಿಲ್ಲೆಯಲ್ಲಿ ಗುರುವಾರ ಮಧ್ಯರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿಆರು ಜನರು ಸಾವನ್ನಪ್ಪಿದ್ದಾರೆ. ಮನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಣಿ ಅಪಘಾತವಾಗಿದ್ದು,ಈ ಅಪಘಾತದಲ್ಲಿ 15ಕ್ಕು ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Accident ಕರ್ನಾಟಕ

ದೇವಾಸ್ಥಾನ ಕಳಸ ಸ್ಥಾಪನೆ ವೇಳೆ ದುರಂತ! ಕ್ರೇನ್‌ ಮೇಲಿಂದ ಬಿದ್ದು ಒಬ್ಬ ದುರ್ಮರಣ

ಹಾವೇರಿ : ದೇವಾಸ್ಥಾನದ ಕಳಸ ಸ್ಥಾಪನೆ ವೇಳೆ ದುರ್ಘಟನೆಯೊಂದು ನಡೆದಿದ್ದು. ದೇವಾಲಯದ ಗೋಪುರದ ಮೇಲೆ ಕಳಸ ಸ್ಥಾಪನೆ ಮಾಡಲು ಕ್ರೇನ್​ ಮೂಲಕ ಗೋಪುರ ತುತ್ತತುದಿಗೆ ಹೋಗುವ ವೇಳೆ ಕ್ರೇನ್​ನ ಬಕೆಟ್​ ಮುರಿದು ಓರ್ವ ಸಾವನ್ನಪ್ಪಿದ್ದು.

Accident ದೇಶ - ವಿದೇಶ

ಕುಂಭ ಮೇಳದಲ್ಲಿ ಮತ್ತೊಂದು ಅಗ್ನಿ ಅವಘಡ: ಹರಿಹರಾನಂದ ಸ್ವಾಮೀಜಿ ಟೆಂಟ್‌ನಲ್ಲಿ ಭಾರೀ ದುರಂತ ತಪ್ಪಿದ ಅಚ್ಚರಿ!

ಪ್ರಯಾಗ್​ರಾಜ್: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದ್ದು, ಹರಿಹರಾನಂದ ಸ್ವಾಮೀಜಿಯು ಉಳಿದುಕೊಂಡಿದ್ದ ಟೆಂಟ್​ನಲ್ಲಿ ಬೆಂಕಿ ಆವರಿಸಿಕೊಂಡಿತ್ತು ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟರು ಎನ್ನಲಾಗಿದೆ. ಆದರೆ

Accident ಉಡುಪಿ

ಬ್ರಹ್ಮಾವರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ; ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ.

ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪದ ಕಾಡೂರಿನ ಗೋಳಿಕಟ್ಟೆ ತಿರುವಿನಲ್ಲಿ ಸಂಭವಿಸಿದೆ.ಮೃತ ಮಹಿಳೆಯನ್ನು ಬೀಜಾಡಿಯ

Accident ಕರ್ನಾಟಕ

ಗೂಗಲ್ ಮ್ಯಾಪ್‌ ತಪ್ಪು ದಾರಿ ತೋರಿಸಿ – ವೈದ್ಯನಿಗೆ ದಾರುಣ ಅಂತ್ಯ!

ಬೆಂಗಳೂರು, (ಫೆಬ್ರವರಿ 07): ಗೂಗಲ್‌ ಮ್ಯಾಪ್‌ ದಾರಿಯನ್ನ ತೋರಿಸುವ ಗೆಳೆಯ. ಆದ್ರೆ ಅದೇ ಮ್ಯಾಪ್‌ನಲ್ಲಿ ಮಗ್ನನಾಗಿದ್ದ ಕಾರು ಚಾಲಕ ದುರಂತ ಸಾವು ಕಂಡಿದ್ದಾನೆ. ಶರವೇಗದಲ್ಲಿ ಹೋಗುತ್ತಿದ್ದ ಕಾರು ಹೈವೇನಲ್ಲಿ ಪಲ್ಟಿ ಹೊಡೆದಿದೆ. ಸೈಡ್‌ನಲ್ಲಿ ನಿಂತಿದ್ದ

Accident ಕರ್ನಾಟಕ

ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ: ಪ್ರಾಣ ಕಳೆದುಕೊಂಡ ಇಬ್ಬರು ಕಾರ್ಮಿಕರು

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ ಬಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯ, ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದ್ದು. ಓರ್ವ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ, ಮಾಗಡಿ

Accident ಕರ್ನಾಟಕ

ರಾಯಚೂರು : KSRTC ಬಸ್​ ಪಲ್ಟಿಯಾದ ರಭಸಕ್ಕೆ ಬಸ್​ ಸಂಪೂರ್ಣ ಜಖಂ, ಹಲವು ಪ್ರಯಾಣಿಕರಿಗೆ ಗಾಯ

KSRTC ಬಸ್​ನ ಆ್ಯಕ್ಸಲ್​ ಕಟ್​​ ಆಗಿ ಬಸ್​ ಪಲ್ಟಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದ್ದು. ಬಸ್​ನಲ್ಲಿ 33 ಜನ ವಿದ್ಯಾರ್ಥಿಗಳು ಸೇರಿದಂತೆ 77 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲ್ಲೂಕಿನ

Accident ಉಡುಪಿ

ಉಡುಪಿ: ರೈಲು ಢಿಕ್ಕಿ ಹೊಡೆದು ಯುವಕ ದುರ್ಮರಣ.

ಉಡುಪಿ: ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ಫೆ.4ರಂದು ಸಂಜೆ ವೇಳೆ ಕಿರಿಮಂಜೆಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ಗ್ರಾಮದ ವಾಸುದೇವ ದೇವಾಡಿಗ (25) ಎಂದು ಗುರುತಿಸಲಾಗಿದೆ.

Accident ಕರ್ನಾಟಕ

ಕಾರಿನ ಟೈಯರ್ ಬ್ಲಾಸ್ಟ್ ಆಗಿ ಹೊಂಡಕ್ಕೆ ಉರುಳಿದ ದಾರುಣ ಘಟನೆ – ಐದು ವಿದ್ಯಾರ್ಥಿಗಳಿಗೆ ಗಾಯ

ಹಾಸನ : ಚಲಿಸುತ್ತಿದ್ದ ಕಾರಿನ ಟೈಯರ್ ಪಂಕ್ಚರ್ ಆಗಿ ಕಾರು ರಸ್ತೆ ಪಕ್ಕದ ಹೊಂಡಕ್ಕೆ ಉರುಳಿರುವ ಘಟನೆ ಹಾಸನದಲ್ಲಿ ನಡೆದಿದ್ದು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಚೆನೈ ಮೂಲದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು