Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದೇಶ - ವಿದೇಶ

ಮದುವೆ ಸಂಭ್ರಮದಿಂದ ಮರಣ ಯಾತ್ರೆಗೆ: ಪುರುಲಿಯಾದಲ್ಲಿ ಭೀಕರ ಅಪಘಾತ

ಪುರುಲಿಯಾ: ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತ ದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಬಲರಾಂಪುರ ಪೊಲೀಸ್ ಠಾಣೆ ಪ್ರದೇಶದ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18 ರಲ್ಲಿ ಎಲ್ಲರೂ ಮದುವೆ

Accident ಮಂಗಳೂರು

ಜಪ್ಪಿನಮೊಗರು ಅಪಘಾತಕ್ಕೆ ಮದ್ಯ ಕುಡಿದು ವೇಗದ ಚಾಲನೆಯೇ ಕಾರಣವಯಿತಾ?

ಮಂಗಳೂರು ನಗರ ಜಪ್ಪಿನಮೊಗರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜೂ18 ರಂದು ನಸುಕಿನ 1.30 ವೇಳೆಗೆ ಸಂಭವಿಸಿದ ಕಾರು ಅಪಘಾತಕ್ಕೆ ಚಾಲಕ ಮದ್ಯ ಸೇವಿಸಿ ಅತೀವೇಗದಲ್ಲಿ ಚಲಾಯಿಸಿದ್ದೆ ಕಾರಣ ಎಂದು ಮಂಗಳೂರು ನಗರ

Accident ದೇಶ - ವಿದೇಶ

ಏರ್ ಇಂಡಿಯಾ ಅಪಘಾತದ ಬಲಿ: ಪೈಲಟ್ ಕ್ಲೈವ್ ಕುಂದರ್ ಅವರಿಗೆ ಮುಂಬೈನಲ್ಲಿ ಅಂತಿಮ ನಮನ

ನವದೆಹಲಿ, ಜೂ. 19 : ಕಳೆದ ವಾರ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರ ಬೆಳಿಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು

Accident ಕರ್ನಾಟಕ

ಸಿದ್ದಾಪುರ-ಕುಮಟಾ ರಸ್ತೆಗೆ ಬೃಹತ್ ಮರ ಬಿದ್ದು ಸಂಪರ್ಕ ಕಡಿತ

ಕಾರವಾರ: ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಸಿದ್ದಾಪುರ-ಕುಮಟಾ ಮಾರ್ಗದ ದೊಡ್ಮನೆ ಘಟ್ಟದಲ್ಲಿ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡ ಘಟನೆ ಗುರುವಾರ ನಡೆದಿದೆ. ಜಿಲ್ಲೆಯಲ್ಲಿ ಗಾಳಿ, ಮಳೆ ಜೋರಾದ ಬೆನ್ಮಲ್ಲೇ ಸಿದ್ದಾಪುರ ಬಡಾಳ ಕುಮಟಾ

Accident ದಕ್ಷಿಣ ಕನ್ನಡ ಮಂಗಳೂರು

ಹಾಲಿನ ಪಿಕಪ್ ಪಲ್ಟಿ – ಸಾವಿರಾರು ರೂಪಾಯಿ ಮೌಲ್ಯದ ಹಾಲು ನಷ್ಟ

ಸುಳ್ಯ: ಹಾಲು ಸಾಗಿಸುತ್ತಿದ್ದ ಪಿಕಪ್ ಗೆ ಮತ್ತೊಂದು ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಹಾಲು ಸಾಗಿಸುತ್ತಿದ್ದ ಪಿಕಪ್ ಪಲ್ಟಿಯಾಗಿ ಅದರಲ್ಲಿದ್ದ ಹಾಲು ರಸ್ತೆ ಪಾಲಾದ ಘಟನೆ ಬಾಳಿಲದಲ್ಲಿ ಮಂಗಳವಾರ ಸಂಭವಿಸಿದೆ. 4 ಹಾಲಿನ ಸೊಸೈಟಿಗಳಲ್ಲಿ

Accident ಮಂಗಳೂರು

ಜೆಪ್ಪಿನಮೊಗರಿನಲ್ಲಿ ಭೀಕರ ಅಪಘಾತ NSUI ಮುಖಂಡ ಸೇರಿ ಇಬ್ಬರ ಸಾವು

ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ. ಮೃತರನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಮೃತಪಟ್ಟ

Accident ಉಡುಪಿ ಕರಾವಳಿ

ಕುಂದಾಪುರ: ಖಾಸಗಿ ಬಸ್‌ಗೆ ಬೈಕ್ ಡಿಕ್ಕಿ – ಹೊತ್ತಿ ಉರಿದ ಬೈಕ್; ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಖಾಸಗಿ ಬಸ್‌ಗೆ ಬೈಕಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಯ ಕೆಂಚನೂರು ಸಮೀಪದ ಮಲ್ಲಾರಿಯ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಸಿಗಂದೂರು ನಿವಾಸಿ ಶರತ್(25) ಮೃತ ದುರ್ದೈವಿ.ಹೆಮ್ಮಾಡಿಯಿಂದ ಕೊಲ್ಲೂರು

Accident ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಕಾರು ಮೇಲೆ ಬೃಹತ್ ಮರ ಬಿದ್ದು ಜಖಂ

ಚಿಕ್ಕಮಗಳೂರು: ಕಲ್ಲತ್ತಗಿರಿ ಫಾಲ್ಸ್‌ಗೆ ಬಂದಿದ್ದ ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಕಾರು ಸಂಪೂರ್ಣ ಜಖಂ ಆಗಿದೆ. ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಫಾಲ್ಸ್‌ಗೆ ಪ್ರವಾಸಿಗರು ಬಂದಿದ್ದರು. ಈ ವೇಳೆ, ಕಾರು ನಿಲ್ಲಿಸಿ ಫಾಲ್ಸ್ ನೋಡಲು

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ ಭೀಕರ ಅಪಘಾತ: ಯುವ ಫಿಸಿಯೋಥೆರಪಿಸ್ಟ್ ಸ್ಥಳದಲ್ಲೇ ಸಾವು

ಮಂಗಳೂರು: ನಂತೂರಿನ ತಾರೆತೋಟ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಯುವ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳದ ಆಲಪ್ಪುಳ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ.

Accident ದಕ್ಷಿಣ ಕನ್ನಡ ಮಂಗಳೂರು

ಮಳೆಗೆ ನಿಯಂತ್ರಣ ತಪ್ಪಿದ ಕಾರು: ಸುರತ್ಕಲ್ ಎನ್‌ಐಟಿಕೆ ಬಳಿ ಕೆಳಗೆ ಬಿದ್ದ ಕಾರು

ಸುರತ್ಕಲ್‌: ಭಾರೀ ಮಳೆಯಾಗುತ್ತಿದ್ದ ಪರಿಣಾಮ ಸುರತ್ಕಲ್‌ ಎನ್‌ಐಟಿಕೆ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿನ ರಸ್ತೆಗೆ ಉರುಳಿ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ತೆರಳುತ್ತಿದ್ದ ಕಾರನ್ನು ಕುಂದಾಪುರ ನಿವಾಸಿ