Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕಲಬುರಗಿ ಚಿನ್ನಾಭರಣ ದರೋಡೆ ಭೇದಿಸಿದ ಪೊಲೀಸ್: ₹2.865 ಕೆ.ಜಿ. ಚಿನ್ನ ವಶ, ಮೂವರು ಅಂತಾರಾಜ್ಯ ಆರೋಪಿಗಳ ಬಂಧನ!

ಕಲಬುರಗಿ: ಇಲ್ಲಿನ ಸರಾಫ್‌ ಬಜಾರ್‌ನ ಚಿನ್ನಾಭರಣ ತಯಾರಿಕಾ ಮಳಿಗೆ ದರೋಡೆ ಪ್ರಕರಣವನ್ನು ಭೇದಿಸಿದ ಸಿಟಿ ಕಮಿಷನರೇಟ್‌ ಪೊಲೀಸರು, ಮಳಿಗೆ ಮಾಲೀಕನಿಗೆ ಚಾಕು, ಆಟಿಕೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ 2.865 ಕೆ.ಜಿ. ಚಿನ್ನಾಭರಣ ಕೊಳ್ಳೆ

ಅಪರಾಧ ದೇಶ - ವಿದೇಶ

ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ ಸಂಚು ಭರ್ಜರಿಯಾಗಿ ಫೈಲ್

ಕೌಶಾಂಬಿ: ಮಹಿಳೆಯೊಬ್ಬಳು ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ಘಟನೆ ನಡೆದಿದೆ. ಮಹಿಳೆ ಎಲ್ಲರನ್ನೂ ಕೊಲ್ಲುವ ಉದ್ದೇಶದಿಂದ ತಂದೆ ಜತೆಗೆ

ಅಪರಾಧ ಕರ್ನಾಟಕ

ದರ್ಶನ್ ಜಾಮೀನು ಪ್ರಶ್ನೆ: ಸುಪ್ರೀಂನಲ್ಲಿ ಗುರುವಾರ ನಿರ್ಣಾಯಕ ದಿನ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನು ಪಡೆದು ಹೊರ ಬಂದರು. ಕರ್ನಾಟಕ ಹೈಕೋರ್ಟ್ ದರ್ಶನ್​ಗೆ ಜಾಮೀನು ನೀಡಿತ್ತು. ಈ ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ಈ

ಅಪರಾಧ ದೇಶ - ವಿದೇಶ

ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣ: ಚಂದಾ ಕೋಚರ್ ₹64 ಕೋಟಿ ಲಂಚ ಸ್ವೀಕರಿಸಿರುವುದು ಸತ್ಯ – ನ್ಯಾಯಮಂಡಳಿ ತೀರ್ಪು

ನವದೆಹಲಿ: ಐಸಿಐಸಿಐ ಬ್ಯಾಂಕ್ನಿಂದ ವಿಡಿಯೊಕಾನ್ ಗ್ರೂಪ್ಗೆ 300 ಕೋಟಿ ರೂ ಸಾಲ ಮಂಜೂರು ಮಾಡಲು 64 ಕೋಟಿ ರೂ ಲಂಚ ಸ್ವೀಕರಿಸಿದ್ದಾರೆ ಎಂದು ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೋಚರ್ (Chanda Kochhar) ವಿರುದ್ಧದ

ಅಪರಾಧ ದೇಶ - ವಿದೇಶ

10 ವರ್ಷದ ಸೇಡು ತೀರಿಸಿದ ಮಗ – ತಾಯಿಗೆ ಅವಮಾನ ಮಾಡಿದ ವ್ಯಕ್ತಿಯ ಕೊಲೆ

ಲಕ್ನೋ: ಹತ್ತು ವರ್ಷಗಳ ಹಿಂದೆ ತಾಯಿಗೆ ಮಾಡಿದ ಅವಮಾನಕ್ಕೆ ಮಗನೊಬ್ಬ ಆ ವ್ಯಕ್ತಿಯ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ಲಕ್ನೋನಲ್ಲಿ ನಡೆದಿದೆ. ಇದೊಂದು ಬಾಲಿವುಡ್​ನ ಚಿತ್ರಕಥೆಯಂತೆ ತೋರುತ್ತದೆ.

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಮ್ಮೆ ಬಾಂಬ್ ಬೆದರಿಕೆ – ಕ್ರಿಸಲಿಸ್ ಹೈ ಶಾಲೆಗೆ ಇ-ಮೇಲ್

ಬೆಂಗಳೂರು: ಬೆಂಗಳೂರಿನ  ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶವುಳ್ಳ ಇ-ಮೇಲ್ ಬರುವುದು ಮುಂದುವರಿದಿದೆ. ಇದೀಗ ಕ್ರಿಸಲಿಸ್ ಹೈ ಶಾಲೆಗೆ ಬಾಂಬ್ ಬೆದರಿಕೆ ಸಂದೇಶವುಳ್ಳ ಇ-ಮೇಲ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಶಾಲಾ ಆಡಳಿತ ತಿಳಿಸಿದೆ. ಶಾಲೆಗೆ ವರ್ತೂರು

ಅಪರಾಧ ಕರ್ನಾಟಕ

ಮಾತ್ರೆ ಸ್ವರೂಪದ ಚಾಕಲೇಟ್ ಮಾರಾಟ –ಶಾಲಾ ಮಕ್ಕಳೇ ಟಾರ್ಗೆಟ್!

ಬೆಂಗಳೂರು: ಬೆಂಗಳೂರಿನಲ್ಲಿ ಮಕ್ಕಳು ಪಾಪ ತಿಂಡಿ, ಚಾಕಲೇಟ್ (chocolate) ಖರೀದಿ ಮಾಡಲಿ ಎಂದು ದುಡ್ಡು ಕೊಟ್ಟು ಕಳಿಸುವ ಪೋಷಕರು ಹುಷಾರಾಗಿ ಇರುವುದು ಒಳಿತು. ಏಕೆಂದರೆ ತಿಂಡಿ ತಿನಿಸುಗಳ ಮಾರಾಟ ಭರದಲ್ಲಿ ಆಹಾರ ತಯಾರಕರು ಇಳಿದಿರುವ

ಅಪರಾಧ ಕರ್ನಾಟಕ

ರಕ್ಷಣೆ ನೀಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ, ಲಕ್ಷಾಂತರ ರೂ. ವಂಚನೆ:ಪೊಲೀಸ್ ಚಾಲಕ ಎಸ್ಕೇಪ್!

ಬೆಂಗಳೂರು: ಸಮಾಜದಲ್ಲಿ ರಕ್ಷಣೆ ನೀಡಬೇಕಾದ ವ್ಯಕ್ತಿಯೇ ಅತ್ಯಾಚಾರ ನಡೆಸಿದ್ದಾರೆ. ಈತ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡಬೇಕಿದ್ದ ವ್ಯಕ್ತಿ. ನೊಂದ ಮಹಿಳೆಯೊಬ್ಬರು ರಕ್ಷಣೆ ಕೊಡುವಂತೆ ಕರೆ ಮಾಡಿದರೆ ಆಕೆಯನ್ನೇ ಪುಸಲಾಯಿಸಿ ಅವಳಿಂದ ಹಣವನ್ನು ಪೀಕಿದ್ದಲ್ಲದೇ, ಅತ್ಯಾಚಾರ

ಅಪರಾಧ

ಫೋಟೋ ವೈರಲ್ ಮಾಡಿದ ಯುವಕನ ಕಿರುಕುಳಕ್ಕೆ ಯುವತಿ ಡ್ಯಾಂಗೆ ಜಿಗಿದು ಆತ್ಮಹತ್ಯೆ

ಕಲಬುರಗಿ: ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ನಡೆದಿದೆ.  ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ಯುವತಿ ಸಾಕ್ಷಿ ಉಪ್ಪಾರ್ (22)

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಪಿಎಸ್‌ಐ ಲೋಕಾಯುಕ್ತ ಬಲೆಗೆ: ₹1.25 ಲಕ್ಷ ಲಂಚ ಪಡೆಯುವಾಗ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿ!

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಭ್ರಷ್ಟ ಪೊಲೀಸ್ ಅಧಿಕಾರಿಯೊಬ್ಬರು ಲೋಕಾಯುಕ್ತ (lokayukta) ಬಲೆಗೆ ಬಿದ್ದಿದ್ದು, ಕೇಸ್ ವೊಂದರಲ್ಲಿ ಬಿ ರಿಪೋರ್ಟ್ ಹಾಕಲು ಹಣ ಪಡೆಯುವಾಗ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬೆಂಗಳೂರಿನ