Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ

ಮಹಿಳೆಯ ಅಸ್ಥಿಪಂಜರ ಪ್ರಕರಣ ಭೇದಿಸಿದ ಪೊಲೀಸರು: ಎರಡನೇ ಪತಿ ಫಯಾಜ್ ಪಾಷಾ ಅರೆಸ್ಟ್!

ಬೆಂಗಳೂರು: ಸಿಲಿಕಾನ್ ಸಿಟಿಯ ಕೊಡಿಗೆಹಳ್ಳಿ (Kodigehalli)ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ಮಹಿಳೆಯ ಅಸ್ಥಿಪಂಜರ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸ್‌ ತನಿಖೆಯಲ್ಲಿ ಎರಡನೇ ಗಂಡನಿಂದ ಮಹಿಳೆ ಕೊಲೆಯಾಗಿರುವುದು (Bengaluru Crime) ಬೆಳಕಿಗೆ

ಅಪರಾಧ

ಆಹಾರ ಸುರಕ್ಷತಾ ಇಲಾಖೆ ದಾಳಿ: ಐಡಿಯಲ್ ಐಸ್ ಕ್ರೀಮ್‌ಗೆ ನೋಟಿಸ್, ಎಂ.ಆರ್ ಸ್ವೀಟ್ಸ್‌ನ ಆಹಾರ ಸಾಮಗ್ರಿ ಜಪ್ತಿ!

ಮಂಗಳೂರು:ನಗರ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ

ಅಪರಾಧ ಮಂಗಳೂರು

ತಲವಾರು ತೋರಿಸಿ ₹8.35 ಲಕ್ಷ ದರೋಡೆ ನಡೆಸಿದ್ದ ಪ್ರಕರಣ ಮೂವರು ಆರೋಪಿಗಳ ಬಂಧನ

ಮಂಗಳೂರ:ಸಿಮೆಂಟ್‌ ಹಾಗೂ ಕಬ್ಬಿಣದ ವ್ಯಾಪಾರ ಸಂಸ್ಥೆಯೊಂದರ ಹಣ ಸಂಗ್ರಹಿಸಿ ಬರುತ್ತಿದ್ದ ಉದ್ಯೋಗಿಗೆ ತಲವಾರು ತೋರಿಸಿ ಬೆದರಿಸಿ ₹8.35 ಲಕ್ಷ ನಗದು ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು

ಅಪರಾಧ

ಥೈಲ್ಯಾಂಡ್‌ನ ಫುಕೆಟ್ ಪಟೋಂಗ್ ಪ್ರದೇಶದಲ್ಲಿ ಅಗ್ನಿ ಅವಘಡ.

ಥೈಲ್ಯಾಂಡ್: ಥೈಲ್ಯಾಂಡ್‌ನ ಜನಪ್ರಿಯ ಪ್ರವಾಸಿ ತಾಣವಾದ ಫುಕೆಟ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಪಟೋಂಗ್ ಪ್ರದೇಶದಲ್ಲಿರುವ ವಾಣಿಜ್ಯ ಕಟ್ಟಡವೊಂದರಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದು, 16

ಅಪರಾಧ ದೇಶ - ವಿದೇಶ

ವಾರಣಾಸಿ ರೆಸ್ಟೋರೆಂಟ್‌ನಲ್ಲಿ ಯುವತಿಯರ ದಾಂಧಲೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ!

ವಾರಣಾಸಿಯ ರಸ್ತೆಬದಿಯ ರೆಸ್ಟೋರೆಂಟ್ ಒಂದಕ್ಕೆ ಸಹೋದರಿಯರು ಎಂದು ಭಾವಿಸಲಾದ ಇಬ್ಬರು ಯುವತಿಯರು ನುಗ್ಗಿ ಸ್ಥಳ ಧ್ವಂಸ ಮಾಡಲು ಪ್ರಾರಂಭಿಸಿದ ನಂತರ ಅದು ಅವ್ಯವಸ್ಥೆಯ ತಾಣವಾಯಿತು. ನವೆಂಬರ್ 14 ರ ಶನಿವಾರ ರಾತ್ರಿ 8 ಗಂಟೆ

ಅಪರಾಧ ಕರ್ನಾಟಕ

‘ಹಣದ ಮಳೆ’ ಸುಳ್ಳು ಕತೆ ಕಟ್ಟಿ ಬಡ ಯುವತಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಗ್ಯಾಂಗ್ ಅಂದರ್

ಬಳ್ಳಾರಿ: ಹಣದ ಆಸೆಯನ್ನೇ ಬಂಡವಾಳ ಮಾಡಿಕೊಂಡು ಬಡ ಕುಟುಂಬದ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರನ್ನು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ವೇಶ್ಯಾವಾಟಿಕೆ ಜಾಲವೊಂದನ್ನು ಬಳ್ಳಾರಿ ಪೊಲೀಸರು ಭೇದಿಸಿದ್ದಾರೆ. ಈ ಜಾಲವು ಮಹಿಳೆಯರನ್ನು ಆಯ್ಕೆ

ಅಪರಾಧ ದೇಶ - ವಿದೇಶ

ಫಾರ್ಚೂನರ್ ಕಾರು ಅಡ್ಡಗಟ್ಟಿ ರೌಡಿ ಶೀಟರ್‌ನ ಬರ್ಬರ ಹ*ತ್ಯೆ: ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ!

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಜಾಬ್ನರ್​ನ ರೌಡಿ ಶೀಟರ್ ವಿಜಯ್ ಬಾಜಿಯಾ ಎಂಬುವವನನ್ನು ಶಸ್ತ್ರಸಜ್ಜಿತ ಗುಂಪೊಂದು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ವಿಜಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಪರಾಧ ದೇಶ - ವಿದೇಶ

ಪಟಾಕಿ ಸಿಡಿಸುತ್ತಿದ್ದ ಕುಸ್ತಿಪಟುವಿನ ಮೇಲೆ ಗುಂಡಿನ ಮಳೆ: ಪಂಜಾಬ್‌ನಲ್ಲಿ ಭೀಕರ ಹ*ತ್ಯೆ!

ಚಂಡೀಗಢ: ದೀಪಾವಳಿ (Diwali) ಹಬ್ಬ ಹಿನ್ನೆಲೆ ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದ 27 ವರ್ಷದ ಕುಸ್ತಿಪಟುವನ್ನು (Wrestler) ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ (Punjab) ಕಪುರ್ತಲಾದಲ್ಲಿ (Kapurthala) ನಡೆದಿದೆ. ಮೃತನನ್ನು

ಅಪರಾಧ ಕರ್ನಾಟಕ

ದೀಪಾವಳಿ ನೆಪದಲ್ಲಿ ರೇವ್ ಪಾರ್ಟಿ ಆಯೋಜನೆ ಆರೋಪ: ಬೆಂಗಳೂರಿನಲ್ಲಿ ಸಿಸಿಬಿ ದಾಳಿ!

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನೆಪದಲ್ಲಿ ಆಯೋಜಿಸಲಾಗಿದ್ದ ಹೈಟೆಕ್ ಸ್ವಿಮ್ಮಿಂಗ್ ಪೂಲ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ವಿವಿಧ ಬಗೆಯ ಮಾದಕ ವಸ್ತುಗಳು, ವಿದೇಶಿ ಮದ್ಯ ಹಾಗೂ ನಿಷೇಧಿತ ಹುಕ್ಕಾಗಳನ್ನು ವಶಪಡಿಸಿಕೊಂಡಿದ್ದಾರೆ.

ಅಪರಾಧ ದೇಶ - ವಿದೇಶ

ವಿವಾಹೇತರ ಸಂಬಂಧದ ಶಂಕೆ: ಪತ್ನಿಯನ್ನು ಕುರ್ಚಿಗೆ ಕಟ್ಟಿ ಪೆಟ್ರೋಲ್ ಸುರಿದು ಜೀವಂತ ದಹಿಸಿದ ಪತಿ!

ಉತ್ತರ ಪ್ರದೇಶದ ಕನೌಜ್‌ನಲ್ಲಿ ವಿವಾಹೇತರ ಸಂಬಂಧದ ಆರೋಪದ ಮೇಲೆ ದಂಪತಿಗಳ ನಡುವಿನ ಜಗಳ ದುರಂತದಲ್ಲಿ ಕೊನೆಗೊಂಡಿತು, ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕುರ್ಚಿಗೆ ಕಟ್ಟಿ ಜೀವಂತವಾಗಿ ಸುಟ್ಟುಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳೆಯ ಕಿರುಚಾಟ ನೆರೆಹೊರೆಯವರನ್ನು ಬೆಚ್ಚಿಬೀಳಿಸಿತು,