Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಲ್ಲಿ ತಲವಾರ ಸದ್ದು – ಸಾರ್ವಜನಿಕರಿಂದ ಹಿಡಿತ, ರಾಜು ವಶಕ್ಕೆ

ಪುತ್ತೂರು : ತಲವಾರ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಆರೋಪದಲ್ಲಿ ಹಾಸನ ಮೂಲದ, ಪ್ರಸ್ತುತ ಬಂಟ್ವಾಳದಲ್ಲಿ ವಾಸವಾಗಿರುವ ರಾಜು (45) ಎಂದು ಗುರುತಿಸಲಾಗಿದೆ. ಆರೋಪಿ ಬೊಳುವಾರಿನಲ್ಲಿ ತಲವಾರನ್ನು

ಅಪರಾಧ ಕರ್ನಾಟಕ

‘ನೋಟ್ಸ್ ನೆಪದಲ್ಲಿ ಅತ್ಯಾಚಾರ’ –ಮೂಡಬಿದಿರೆ ಉಪನ್ಯಾಸಕರ ಬಂಧನ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾಲೇಜಿನ ಹಳೆ ವಿದ್ಯಾರ್ಥಿನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ದೂರಿನ

ಅಪರಾಧ ಉಡುಪಿ

ಹಾಸ್ಟೆಲ್ ಶೌಚಾಲಯದ ಗೋಡೆ ಬರಹ ಪ್ರಕರಣ: ವಿದ್ಯಾರ್ಥಿನಿ ಫಾತಿಮಾ ಶಬ್ನಾ ಬಂಧನ

ಉಡುಪಿ: ಹಾಸ್ಟೆಲ್ ಶೌಚಾಲಯದ ಗೋಡೆಗಳ ಮೇಲೆ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ವಿಷಯವನ್ನು ಬರೆಯುತ್ತಿದ್ದ ಆರೋಪದ ಮೇರೆ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ಉಡುಪಿಯ ಕಾರ್ಕಳ ಗ್ರಾಮೀಣ ಪೊಲೀಸರು ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಆರೋಪಿ ವಿದ್ಯಾರ್ಥಿನಿ ಖಾಸಗಿ ಕಾಲೇಜಿನ ಫಾತಿಮಾ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಎಣ್ಣೆ ಪಾರ್ಟಿ ಗಲಾಟೆ: ಯುವಕನ ಕಾಲು ತುಂಡು!

ಬೆಂಗಳೂರು: ಎಣ್ಣೆ ಪಾರ್ಟಿ ವೇಳೆ ನಡೆದ ಗಲಾಟೆಯಿಂದ ಯುವಕನೊಬ್ಬ ತನ್ನ ಕಾಲನ್ನೇ ಕಳೆದುಕೊಂಡ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಗಾಯಾಳು ಯುವಕನ ಹೆಸರು ತೇಜಸ್ (24) ಎಂದು ತಿಳಿದುಬಂದಿದೆ. ತೇಜಸ್‌ ಸ್ನೇಹಿತರಿಂದಲೇ ಈ

ಅಪರಾಧ ಕರ್ನಾಟಕ

ಭಟ್ಕಳ ಪಟ್ಟಣವನ್ನು 24 ಗಂಟೆಯಲ್ಲಿ ಬಾಂಬ್ ಸ್ಫೋಟ ಬೆದರಿಕೆ -ಆರೋಪಿಯ ಬಂಧನ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಬಂದರು ಪಟ್ಟಣ ಭಟ್ಕಳವನ್ನು ಇನ್ನು 24 ಗಂಟೆಯಲ್ಲಿ ಸ್ಫೋಟ ಮಾಡುವುದಾಗಿ ಈ-ಮೇಲ್‌ ಬಂದ ಹಿನ್ನಲೆಯಲ್ಲಿ ಕಳೆದು ಕೆಲವು ದಿನಗಳಿಂದ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ

ಅಪರಾಧ ಉಡುಪಿ

ಪರಶುರಾಮ ಥೀಮ್ ಪಾರ್ಕ್ ನ ಕಂಚಿನ ಮೂರ್ತಿಯ ವಂಚನೆ ಬಯಲು

ಉಡುಪಿ:ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ.

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ: ಉದ್ಯೋಗದ ನೆಪದಲ್ಲಿ ಯುವತಿಯರನ್ನು ಬಲೆಗೆ ಕೆಡವುತ್ತಿದ್ದ ಮಹಿಳೆ ಬಂಧನ!

ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಬಡ ಯುವತಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಸರಸ್ವತಿ ಆಲಿಯಾಸ್ ಜ್ಯೋತಿ ಅಲಿಯಾಸ್ ಸ್ವಾತಿ ಬಂಧಿತ ಆರೋಪಿಯಾಗಿದ್ದು, ಹೊರರಾಜ್ಯಗಳಿಂದ ಬಡ ಹಿನ್ನೆಲೆಯ ಯುವತಿಯರನ್ನು “ಉದ್ಯೋಗವಿದೆ” ಎಂಬ ನಂಬಿಕೆಯೊಂದಿಗೆ ಬೆಂಗಳೂರಿಗೆ

ಅಪರಾಧ ಕರ್ನಾಟಕ

ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್‌ಗೆ ಗುಂಡೇಟು, ಬಂಧನ!

ಕಾರವಾರ: ಉ.ಕ. ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಅರಣ್ಯ ಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ ರೌಡಿಶೀಟರ್ ಪ್ರವೀಣ್ ಮನೋಹರ್ ಸುಧೀರ್ (37) ಎಂಬಾತನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಪ್ರವೀಣ್ ಕೊಲೆಯತ್ನ, ಸಾರ್ವಜನಿಕ

ಅಪರಾಧ ದೇಶ - ವಿದೇಶ

ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ಬೆಂಕಿ ಹಚ್ಚಿಕೊಂಡು ತನ್ನನ್ನು ತಾನೇ ಸುಟ್ಟುಕೊಂಡ ವಿದ್ಯಾರ್ಥಿನಿ

ಭುವನೇಶ್ವರ:ಕಾಲೇಜಿನ ವಿಭಾಗ ಮುಖ್ಯಸ್ಥ ಶಿಕ್ಷಕರೊಬ್ಬರು ಲೈಂಗಿಕ (Physical Abuse) ಕಿರುಕುಳ ನೀಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು (Self Harming) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ. ಶಿಕ್ಷಕ ತಾನು ಹೇಳಿದ ಹಾಗೆ ಕೇಳದೆ ಇದ್ದರೆ

ಅಪರಾಧ ದೇಶ - ವಿದೇಶ

ಇನ್‌ಸ್ಟಾಗ್ರಾಂ ಪ್ರಣಯ, ಕ್ರಿಪ್ಟೋ ಹೂಡಿಕೆ: ಬೆಂಗಳೂರಿನ ವ್ಯಕ್ತಿಗೆ ₹44 ಲಕ್ಷ ಸೈಬರ್ ವಂಚನೆ!

ಇನ್‌ಸ್ಟಾಗ್ರಾಂನಲ್ಲಿ ಯಾರ್‍ಯಾರನ್ನೋ ಪರಿಚಯ ಮಾಡಿಕೊಳ್ಳೋದಕ್ಕೂ ಮುಂಚೆ ಹುಷಾರಾಗಿರಿ. ಯಾಕಂದ್ರೆ ಒಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ…ಆನ್‌ಲೈನ್‌ನಲ್ಲಿ ಪರಿಚಿತವಾದ ಮಹಿಳೆಯನ್ನು ನಂಬಿ ವ್ಯಕ್ತಿಯೊಬ್ಬ ತನ್ನ 44 ಲಕ್ಷ ಹಣವನ್ನು ಕಳೆದುಕೊಂಡಿದ್ದಾನೆ. ಆತನಿಗೆ ಹೇಗೆಲ್ಲಾ ಸ್ಕ್ಯಾಮ್ ಮಾಡಿದ್ರು