Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಜುಲೈ 16ಕ್ಕೆ ಗಲ್ಲು? ಮಾನವೀಯ ನೆರವಿಗಾಗಿ ಮನವಿ!

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತದ ಕೇರಳ ಮೂಲದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ (Nimisha Priya) ಅವರನ್ನು ಜುಲೈ 16ರಂದು ಯೆಮೆನ್ ದೇಶದಲ್ಲಿ ಗಲ್ಲಿಗೇರಿಸಲಾಗುವುದು ಎಂದು ಸ್ಥಳೀಯ ಮಾಧ್ಯಮಗಳು ವರದಿ

ಅಪರಾಧ ಕರ್ನಾಟಕ

ಪರಪ್ಪನ ಅಗ್ರಹಾರದಿಂದ ಉಗ್ರ ಚಟುವಟಿಕೆ: NIA ತನಿಖೆ, ಜೈಲು ಸಿಬ್ಬಂದಿ ಬಲೆಗೆ!

ಬೆಂಗಳೂರು: ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ, ನೆರವು ನೀಡಿದ ಆರೋಪದಡಿ ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ ಐದು ಸ್ಥಳಗಳ ಮೇಲೆ ಮಂಗಳವಾರ ದಾಳಿ ಮಾಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು

ಅಪರಾಧ ಕರ್ನಾಟಕ

ಮಂಡ್ಯದಲ್ಲಿ ಪೈಶಾಚಿಕ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ!

ಮಂಡ್ಯ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಪೈಶಾಚಿಕ ಕೃತ್ಯ ಎನ್ನುವಂತ ಘಟನೆ ಮಂಡ್ಯದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಸೋಮವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ

ಅಪರಾಧ ದೇಶ - ವಿದೇಶ

ಕಾರಿನಲ್ಲಿ ಲಾಕ್ ಮಾಡಿ ದಂಪತಿಯ ನಿರ್ಲಕ್ಷ್ಯಕ್ಕೆ ನಾಯಿ ಸಾವು

ನವದೆಹಲಿ: ವೃಂದಾವನದಲ್ಲಿ ನಡೆದ ದುರಂತ ಘಟನೆಯಲ್ಲಿ ಬಂಕೆ ಬಿಹಾರಿ ದೇವಾಲಯಕ್ಕೆ ಭೇಟಿ ನೀಡಿದ್ದ ದಂಪತಿ ತಮ್ಮ ಮುದ್ದಿನ ಲ್ಯಾಬ್ರಡಾರ್ ನಾಯಿಯನ್ನು ತಮ್ಮ ಕಾರಿನೊಳಗೆ ಬಿಟ್ಟು ಕಾರು ಲಾಕ್ ಮಾಡಿ ಹೋಗಿದ್ದರು. ಕಾರಿನೊಳಗೆ ಗಾಳಿಯಾಡದ ಹಿನ್ನೆಲೆಯಲ್ಲಿ ಬಿಸಿಲ

ಅಪರಾಧ ದೇಶ - ವಿದೇಶ

ಬಾಗೇಪಲ್ಲಿಯಲ್ಲಿ ಅಕ್ರಮ ವಿದ್ಯಾರ್ಥಿನಿಲಯದ ಮೇಲೆ ದಾಳಿ: ಮೇಘಾಲಯದ 25 ಬಾಲಕಿಯರ ರಕ್ಷಣೆ!

ಬಾಗೇಪಲ್ಲಿ: ಸರ್ಕಾರದಿಂದ ಅನುಮತಿ ಪಡೆಯದೆ ತಾಲ್ಲೂಕಿನ ಪೆನುಮಲೆ ಗ್ರಾಮದಲ್ಲಿ ಏಮ್ ಫಾರ್ ಸೇವ ಸೌಮ್ಯ ಕೇಸಾನುಪಲ್ಲಿ ವಿದ್ಯಾರ್ಥಿನಿಲಯದಲ್ಲಿದ್ದ ಮೇಘಾಲಯದ 25 ಬಾಲಕಿಯರನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕದವರು ಹಾಗೂ ತಾಲ್ಲೂಕು

ಅಪರಾಧ ಕರ್ನಾಟಕ

ಚಿನ್ನಾಭರಣ ವ್ಯಾಪಾರಿಗೆ ಕೋಟ್ಯಂತರ ರೂ. ವಂಚನೆ: ಅಕ್ಕಸಾಲಿಗ ಟೆಕ್ಕಿ ಗೋವಾದಲ್ಲಿ ಬಂಧನ!

ಬೆಂಗಳೂರು : ತನ್ನ ಚಿನ್ನಾಭರಣ ವ್ಯಾಪಾರಿಯಿಂದ ಆಭರಣ ತಯಾರಿಸುವ ನೆಪದಲ್ಲಿ ಕೋಟ್ಯಂತರ ರು. ಮೌಲ್ಯದ ಬಂಗಾರವನ್ನು ಪಡೆದು ವಂಚಿಸಿದ್ದ ಆರೋಪದ ಮೇರೆಗೆ ಅಕ್ಕಸಾಲಿಗನೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹನುಮಂತನಗರದ ನಿವಾಸಿ ಮನೀಷ್ ಕುಮಾರ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸಹಪಾಠಿಯೊಂದಿಗೆ ಮಾತನಾಡಿದ್ದ ಬಾಲಕನಿಗೆ ಜೀವ ಬೆದರಿಕೆ, ವ್ಯಕ್ತಿ ಬಂಧನ

ವಿಟ್ಲ: ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು

ಅಪರಾಧ

ಬಾಲಕಿ ಅತ್ಯಾಚಾರ ಪ್ರಕರಣ, ಆರೋಪಿಗೆ 20 ವರ್ಷ ಜೈಲು, ₹15 ಸಾವಿರ ದಂಡ!

ಕೊಪ್ಪಳ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಶ್ಚಿಮ ಬಂಗಾಳದ ಮಾಣಿಕರಾಯ್ ಚಂದುರಾಯ್ ಎಂಬಾತನ ಮೇಲಿನ ಆರೋಪ ಸಾಬೀತಾಗಿದ್ದು, ಇಲ್ಲಿನ ಪೋಕ್ಸೊ ನ್ಯಾಯಾಲಯವು 20 ವರ್ಷ ಜೈಲು ಹಾಗೂ ₹15 ಸಾವಿರ ದಂಡ ವಿಧಿಸಿದೆ. ಪಶ್ಚಿಮ

ಅಪರಾಧ ದೇಶ - ವಿದೇಶ

ಉಡುಗೊರೆಯಾಗಿ ಕೊಟ್ಟ ಮೊಬೈಲ್ ತೆರೆಯುತ್ತಿದ್ದಂತೆ ಮನೆಗೆ ಬಂದರು ಪೋಲಿಸ್

ಕೊಲ್ಕತ್ತಾ:ವಕೀಲರೊಬ್ಬರು ತಮ್ಮ ಪತ್ನಿಗೆ ಸುಮಾರು 49 ಸಾವಿರ ರೂಪಾಯಿ ಮೌಲ್ಯದ ಸ್ಮಾರ್ಟ್‌ಫೋನ್ ಕಾಣಿಕೆಯಾಗಿ ನೀಡಿದ್ದರು. ವಕೀಲರ ಪತ್ನಿ ಸ್ಮಾರ್ಟ್‌ಫೋನ್ ಬಳಸಲು ಆರಂಭಿಸುತ್ತಿದ್ದಂತೆ ಪೊಲೀಸರು ಇವರ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಗಂಡ ಪ್ರೀತಿಯಿಂದ ನೀಡದ ಮೊಬೈಲ್

ಅಪರಾಧ ಕರ್ನಾಟಕ

ಬಾಗಲಕೋಟೆಯಲ್ಲಿ ಸಚಿವ ಬೆಂಬಲಿಗನ ದರ್ಪ: ಹೆದ್ದಾರಿಯ ಡಿವೈಡರ್ ಒಡೆದು ಹಾಕಿದ ಕಾಂಗ್ರೆಸ್ ಮುಖಂಡ!

ಬಾಗಲಕೋಟೆ: ಅಪಘಾತ ತಡೆಯಲು, ಸಂಚಾರ ಸುಗಮಗೊಳಿಸಲೆಂದು ಸರ್ಕಾರ ರಸ್ತೆಗಳ ನಡುವೆ ಡಿವೈಡರ್ ಹಾಕಿಸುತ್ತದೆ. ಜನಸಾಮಾನ್ಯರ ತೆರಿಗೆ ದುಡ್ಡಿನಿಂದ ಕೋಟ್ಯಾಂತರ ಹಣ ಖರ್ಚು ಮಾಡಿ ಇಂತಹ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಆದರೆ ಒಮ್ಮೊಮ್ಮೆ ಜನಪ್ರತಿನಿಧಿಗಳ ಬೆಂಬಲಿಗರೇ ಹಲವು