Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ಅಸಭ್ಯ ಧ್ವನಿ ಸಂದೇಶ: ಮೈಸೂರಿನಲ್ಲಿ 61ರ ವೃದ್ಧನ ಬಂಧನ!

ಮೈಸೂರು: ಕೇರಳದ ಮಹಿಳಾ ಪೊಲೀಸ್ ಅಧಿಕಾರಿಗಳಿಗೆ ವಾಟ್ಸಾಪ್ ಗುಂಪಿನಲ್ಲಿ ಅಸಭ್ಯ ಧ್ವನಿ ಸಂದೇಶ ಕಳುಹಿಸಿ ತಲೆಮರೆಸಿಕೊಂಡಿದ್ದ 61 ವರ್ಷದ ವೃದ್ಧನನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಬತ್ತೇರಿ ಮೂಲಂಗಾವ್ ಕೊರುಂಬತ್‌ನ ನಿವಾಸಿ ಅಹ್ಮದ್ ಮಾನು ಎಂಬ ಈ

ಅಪರಾಧ ಕರ್ನಾಟಕ

ಮಗಳ ಸಾಕ್ಷಿ, ತಾಯಿಗೆ ಜೀವಾವಧಿ: ಅನೈತಿಕ ಸಂಬಂಧಕ್ಕಾಗಿ ಪತಿಯ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು!

ಕೊರಟಗೆರೆ– ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪ್ರಿಯತಮನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷದ ಮಗಳ ಹೇಳಿಕೆ ಅನ್ವಯಿಸಿ ತುಮಕೂರಿನ ಮೂರನೇ ಅಧಿಕ ಸತ್ರ ನ್ಯಾಯಾಲಯ ಆರೋಪಿಗಳಿಗೆ ಜೀವಾವಧಿ

ಅಪರಾಧ ಉಡುಪಿ

” ನನ್ನನ್ನು ರಕ್ಷಿಸಿ” – 2 ವರ್ಷದಿಂದ ಗೃಹಬಂಧನದಲ್ಲಿದ್ದ ಮಹಿಳೆ ಬಿಡುಗಡೆ

ಉಡುಪಿ: ಬ್ರಹ್ಮಾವರದ ನಾಲ್ಕೂರಿನಲ್ಲಿ ಕಳೆದ ಎರಡು ವರ್ಷದಿಂದ ಕೊಠಡಿಯಲ್ಲಿ ಗೃಹಬಂಧನದಲ್ಲಿದ್ದ ಮನೋರೋಗಿ ಮಹಿಳೆಯನ್ನು ಖಚಿತ ಮಾಹಿತಿಯ ಆಧಾರದ ಮೇಲೆ ವಿಶು ಶೆಟ್ಟಿ ಅಂಬಲಪಾಡಿ ಅವರು ಸಖೀ ಸೆಂಟರಿನ ಸಿಬ್ಬಂದಿ ಹಾಗೂ ಪೊಲೀಸ್‌ ಸಹಾಯದಿಂದ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ

ಅಪರಾಧ ದೇಶ - ವಿದೇಶ

ಪಾಟ್ನಾದಲ್ಲಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ ಆರೋಪಿ ಎನ್‌ಕೌಂಟರ್‌ನಲ್ಲಿ ಹತ!

ಪಾಟ್ನಾದ ಪ್ರಮುಖ ಉದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರ ಹತ್ಯೆಗೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಮಂಗಳವಾರ ಬೆಳಿಗ್ಗೆ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಟ್ನಾ ನಗರದ ಮಾಲ್

ಅಪರಾಧ ದೇಶ - ವಿದೇಶ

ವಾಮಾಚಾರದ ಆರೋಪದ ಮೇಲೆ ಒಂದೇ ಕುಟುಂಬದ 5 ಜನರ ಥಳಿಸಿ ಜೀವಂತ ದಹನ!

ಪಾಟ್ನಾ: ಬಿಹಾರದ ಪೂರ್ಣಿಯಾ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಟ್ಗಾಮಾ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಾಮಾಚಾರದ ಆರೋಪದ ಮೇಲೆ ಒಂದೇ ಕುಟುಂಬದ ಐವರನ್ನು ಕ್ರೂರವಾಗಿ ಥಳಿಸಿ ನಂತರ ಜೀವಂತವಾಗಿ ಸುಟ್ಟುಹಾಕಲಾಗಿದೆ. ಈ

ಅಪರಾಧ

ಡಿಗ್ರಿ ವಿದ್ಯಾರ್ಥಿನಿಗೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಕಾಲೇಜು ಕ್ಲರ್ಕ್ ಬಂಧನ!

ಚಿಕ್ಕಬಳ್ಳಾಪುರ: ಡಿಗ್ರಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸ (sexual assault) ಆಕೆಯನ್ನು ಗರ್ಭಿಣಿ ಮಾಡಿರುವ ಆರೋಪ ಚಿಕ್ಕಬಳ್ಳಾಪುರ (Chikkaballapur) ಡಿಗ್ರಿ ಕಾಲೇಜಿನ ಕ್ಲರ್ಕ್ ವಿರುದ್ಧ ಕೇಳಿಬಂದಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಗೈಡ್ ಮಾಡುವ ನೆಪದಲ್ಲಿ SDA

ಅಪರಾಧ ಕರ್ನಾಟಕ

ದರ್ಶನ್ vs ತೆಲುಗು ಸ್ಟಾರ್ ಫ್ಯಾನ್ಸ್: ಸೋಶಿಯಲ್ ಮೀಡಿಯಾ ಯುದ್ಧ

ಸೋಶಿಯಲ್ ಮೀಡಿಯಾದಲ್ಲಿ ಕಳೆದರಡು ದಿನಗಳಿಂದ ನಟ ದರ್ಶನ್ ಫ್ಯಾನ್ಸ್ ಆರ್ಭಟ ಜೋರಾಗಿದೆ. ಕೆಲ ಕಿಡಿಗೇಡಿಗಳ ಹುಚ್ಚಾಟಕ್ಕೆ ಸುಖಾಸುಮ್ಮನೆ ಟ್ರೆಂಡ್ ಶುರುವಾಗಿ ವೈರಲ್ ಆಗುವಂತಾಯಿತು. ಟ್ವಿಟ್ಟರ್ ತುಂಬಾ ಮೀಮ್ಸ್, ಟ್ರೋಲ್ ಪೋಸ್ಟ್‌ಗಳು ಸಿಕ್ಕಾಪಟ್ಟೆ ಸದ್ದು ಮಾಡುತ್ತಿವೆ.ಕೆಲವರು

ಅಪರಾಧ ಕರ್ನಾಟಕ

ಕಾರು ಟಚ್ ಆದದಕ್ಕೆ ಮಚ್ಚು ದಾಳಿ-ಜನ ಸೇರ್ತೀದ್ದಂತೆ ಓಡಿದ ಚಾಲಕ

ಬೆಂಗಳೂರು:ಕಾರು (car)ಟಚ್ ಆಗಿದ್ದಕ್ಕೆ ನಡುರಸ್ತೆಯಲ್ಲಿ ಓರ್ವ ಕಾರು ಚಾಲಕನಿಂದ ಮತ್ತೋರ್ವ ಕಾರು ಚಾಲಕನಿಗೆ ಮಚ್ಚಿನಿಂದ ಹಲ್ಲೆಗೆ (attack) ಯತ್ನಿಸಿರುವಂತಹ ಘಟನೆ ಮಧ್ಯಾಹ್ನ 1:40 ರ ಸುಮಾರಿಗೆ ಶೇಷಾದ್ರಿಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪರಾಧ ಕರ್ನಾಟಕ

ನಂಬರ್ ಪ್ಲೇಟ್‌ನಲ್ಲಿ ‘ಮಿಸ್ಟರ್ ಬಾಸ್’ ಶೋಕಿ: ಟ್ರಾಫಿಕ್ ಪೊಲೀಸರಿಂದ ದಂಡ

ಬೆಂಗಳೂರು: ವಾಹನ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ಹೇಗಿರಬೇಕು ಅನ್ನೋದಕ್ಕೂ ನಿಯಮವಿದೆ. ರಿಜಿಸ್ಟ್ರೇಶನ್ ಪ್ಲೇಟ್ ಮೇಲೆ ಬೇಕಾಬಿಟ್ಟಿ ಬರೆಯುವಂತಿಲ್ಲ, ನಂಬರ್ ಬಿಟ್ಟು ಇನ್ನೇನು ಇರುವಂತಿಲ್ಲ. ಆದರೆ ಕೆಲವರು ಈ ನಿಯಮ ಉಲ್ಲಂಘಿಸುತ್ತಾರೆ. ನಂಬರ್ ಪ್ಲೇಟ್ ಮೇಲೆ

ಅಪರಾಧ ದೇಶ - ವಿದೇಶ

ಯುಪಿಯಲ್ಲಿ ಪೊಲೀಸರ ಮೇಲೆ ದಾಳಿ: ದೊಣ್ಣೆ ಪ್ರಸಾದದ ನಂತರ ದುಷ್ಕರ್ಮಿಗಳಿಂದ ಸಾರ್ವಜನಿಕ ಕ್ಷಮೆಯಾಚನೆ!

ಲಕ್ನೋ: ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ದಾಳಿ ಮಾಡಿದವರಿಗೆ ಉತ್ತರ ಪ್ರದೇಶದಲ್ಲಿ ತಕ್ಕ ಪಾಠ ಕಲಿಸಲಾಗಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದಲ್ಲಿ ಘಟನೆ ನಡೆದಿದೆ.