Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಹಾಸನ: ಶಾಲಾ ಬಾಲಕಿಯನ್ನು ಮನೆವರೆಗೆ ಹಿಂಬಾಲಿಸುತ್ತಿದ್ದ ವಿಕೃತ ಕಳ್ಳ ಪೊಲೀಸರ ವಶಕ್ಕೆ!

ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ, ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ.ಕೋಲಾರ (Kolar) ಜಿಲ್ಲೆ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ. ಜ.17ರಂದು ಹಾಸನದ (Hassan)

ಅಪರಾಧ ಕರ್ನಾಟಕ

ಮೈಸೂರು ರಸ್ತೆಯಲ್ಲಿ ಲಂಬೋರ್ಗಿನಿ ಅಬ್ಬರ; ಕೆಂಗೇರಿ ಪೊಲೀಸರಿಂದ ಎಫ್‌ಐಆರ್ ದಾಖಲು!

ಬೆಂಗಳೂರು: ನಗರದ ಮೈಸೂರು ಮುಖ್ಯರಸ್ತೆಯಲ್ಲಿ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಅತಿವೇಗ ಹಾಗೂ ಅಜಾಗರೂಕವಾಗಿ ಚಲಾಯಿಸಿದ ಘಟನೆ ನಡೆದಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತಂದ ಆರೋಪದ ಮೇಲೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ  (Bengaluru) ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ

ಅಪರಾಧ ಕರ್ನಾಟಕ

ಫಿಟ್‌ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಸಂದೇಶ: ಹರ್ಯಾಣ ಮೂಲದ ಕಾಮುಕ ಬೆಂಗಳೂರಲ್ಲಿ ಅರೆಸ್ಟ್!

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಹರಿಯಾಣ ಮೂಲದ

ಅಪರಾಧ ಕರ್ನಾಟಕ

ಜಮೀರ್ ಆಪ್ತನ ಮನೆಯಲ್ಲಿ ಲೋಕಾಯುಕ್ತ ದಾಳಿ: ಬಯಲಾಯ್ತು ಕೋಟಿ ಕೋಟಿ ಆಸ್ತಿ!

ವಿಜಯಪುರ: ಜಿಲ್ಲಾ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1.32 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ. ವಿಜಂಯಪುರ ಪೊಲೀಸರು ನಡೆಸಿದ ಭರ್ಜರಿ ಬೇಟೆ ನಡೆಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 5 ಪ್ರಕರಣಗಳನ್ನು

ಅಪರಾಧ ಕರ್ನಾಟಕ

ಬೆಂಗಳೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಳ್ಳ ಪೊಲೀಸರ ವಶಕ್ಕೆ!

ಬೆಂಗಳೂರು: ಮಹಿಳೆಯರ (Women’s) ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಕಾಮಿಯನ್ನು ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೇರಳ (Kerala) ಮೂಲದ ಅಮಲ್ (23) ಬಂಧಿತ ಆರೋಪಿ. ಈತ ಮನೆ ಮಹಡಿ, ಹಾಗೂ ಆಚೆ

ಅಪರಾಧ ಕರ್ನಾಟಕ

ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ಆತಂಕದ ಬಳಿಕ ಅದು ‘ಹುಸಿ’ ಎಂದು ದೃಢ!

ಬೆಂಗಳೂರು: ಇಲ್ಲಿನ ಹಲಸೂರು (Ulsoor) ಠಾಣಾ ವ್ಯಾಪ್ತಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ (Israeli Embassy) ಹುಸಿ ಬಾಂಬ್ ಬೆದರಿಕೆಯೊಂದು ಬಂದಿದೆ. ರಾಯಭಾರಿ ಕಚೇರಿಯ ಅಧಿಕಾರಿಗಳು ಇ-ಮೇಲ್ ಪರಿಶೀಲನೆ ನಡೆಸುತ್ತಿದ್ದಾಗ ಬಾಂಬ್ ಬೆದರಿಕೆಯ (Bomb Threat) ಮೇಲ್

ಅಪರಾಧ

ಭದ್ರಾವತಿ: ಮನೆಯಲ್ಲೇ ವೃದ್ಧ ದಂಪತಿ ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನ!

ಶಿವಮೊಗ್ಗ: ಭದ್ರಾವತಿ (Bhadravathi) ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ (ಜ.20) ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಅವರ ಪತ್ನಿ ಜಯಮ್ಮ (75)

ಅಪರಾಧ ದೇಶ - ವಿದೇಶ

ರಕ್ತದ ಮಡುವಿನಲ್ಲಿ ದಂಪತಿ, ಮೂವರು ಮಕ್ಕಳ ಶವ; ಉತ್ತರ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಕೃ*ತ್ಯ

ಸಹರಾನ್‌ಪುರ : ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯ ಸರ್ಸಾವ ಪೊಲೀಸ್‌ ಠಾಣೆ ವ್ಯಾಪ್ತಿಯ ಕೌಶಿಕ್ ವಿಹಾರ್ ಕಾಲೋನಿಯ ಮನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಒಂದೇ ಕುಟುಂಬದ ಐದು ಸದಸ್ಯರು ಗುಂಡೇಟಿಗೆ ಬಲಿಯಾಗಿ ಮೃತಪಟ್ಟಿರುವುದು ಪತ್ತೆಯಾಗಿದೆ. ಪೊಲೀಸರ

ಅಪರಾಧ

ಸಾಂಪ್ರದಾಯಿಕ ಉಡುಗೆ ಕಡ್ಡಾಯ; ಮಾಡರ್ನ್ ಡ್ರೆಸ್ ಹಾಕಿಕೊಂಡು ಬಂದರೆ ದರ್ಶನ ಸಿಗಲ್ಲ

ಉಡುಪಿ: ಇನ್ಮುಂದೆ ಉಡುಪಿ (Udupi) ಶ್ರೀಕೃಷ್ಣ ಮಠಕ್ಕೆ (Shri Krishna Mutt) ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ (Dress Code) ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ

ಅಪರಾಧ ದೇಶ - ವಿದೇಶ

ಬಾಲಕಿ ಮೇಲೆ ಆಸಿಡ್ ದಾಳಿ: ಕಿರಾತಕ ಫೋಟೋಗ್ರಾಫರ್ ಬಂಧನ!

ಜೈಪುರ: ಅಪರಿಚಿತರೊಂದಿಗೆ ಮಾತನಾಡಲ್ಲ ಎಂದಿದ್ದಕ್ಕೆ ಫೋಟೋಗ್ರಾಫರ್ (Photographer) ಬಾಲಕಿ ಮೇಲೆ ಆಸಿಡ್ ದಾಳಿ (Acid Attack) ನಡೆಸಿದ ಘಟನೆ ರಾಜಸ್ಥಾನದಲ್ಲಿ (Rajasthan) ನಡೆದಿದೆ. ಓಂಪ್ರಕಾಶ್ ಅಲಿಯಾಸ್ ಜಾನಿ (19) ಕೃತ್ಯ ಎಸಗಿದ ಫೋಟೋಗ್ರಾಫರ್. ಓಂಪ್ರಕಾಶ್