Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ನಿಯಮ ಪಾಲನೆಗೆ ಇಂತಹ ಶಿಕ್ಷೆಯೇ? ಆಧಾರ್‌ ಕೇಳಿದ ಕಂಡಕ್ಟರ್‌ಗೆ ಥಳಿತ

ವಾಡಿ: ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಟಿಕೆಟ್‌ ನೀಡಲು ಆಧಾರ್‌ ಕಾರ್ಡ್‌ ಕೇಳಿದ ಕಂಡಕ್ಟರ್‌ ಮೇಲೆ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ವಾಡಿ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ. ಘಟನೆ ವಿವರ: ಕಲಬುರಗಿ-ಯಾದಗಿರಿ

ಅಪರಾಧ ಕರ್ನಾಟಕ

ನಾನೇ ಏರ್ ಇಂಡಿಯಾ ಪತನಗೊಳಿಸಿದ್ದು- ಸತ್ಯ ಬಿಚ್ಚಿಟ್ಟ ಆರೋಪಿ

ಬೆಂಗಳೂರು:ದೊಡ್ಡ ಕಾರ್ಪೊರೇಟ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆ 20 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ್ದಾರೆ. ಅವರು ತಾವೇ ಏರ್ ಇಂಡಿಯಾ ವಿಮಾನವನ್ನು ಅಪಘಾತಗೊಳಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಚೆನ್ನೈನ ಪ್ರಮುಖ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ

ಅಪರಾಧ ಮಂಗಳೂರು

ಮಂಗಳೂರು: ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಮತ್ತೆ ಹೊಡೆದಾಟ

ಮಂಗಳೂರು: ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ. ಗುರುವಾರ (ಜೂ.26) ಜೈಲಿನ ಒಳಗಡೆ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಉಳ್ಳಾಲದ‌ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಇತರೆ

ಅಪರಾಧ ದಕ್ಷಿಣ ಕನ್ನಡ

ಮದುವೆಯ ಆಶ್ವಾಸನೆ ನೀಡಿ ದೈಹಿಕ ಸಂಬಂಧ ಬೆಳೆಸಿದ ಆರೋಪ: 9 ತಿಂಗಳ ಗರ್ಭಿಣಿ ಯುವತಿ ಆರೋಪ

ಪುತ್ತೂರು ಜೂನ್ 26: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಸಂಚಾರ ನಿಯಮ ಉಲ್ಲಂಘನೆ: ಜುಲೈ 15ರೊಳಗೆ ದಂಡ ಪಾವತಿಸದವರಿಗೆ ನ್ಯಾಯಾಲಯದ ಕ್ರಮ ಎಚ್ಚರಿಕೆ

ಮಂಗಳೂರು ಜೂನ್ 25: ಮಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಕುರಿತು ದಂಡ ಪಾವತಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು,. ಅಂತವರು ಜುಲೈ 15 ರೊಳಗೆ ದಂಡ ಪಾವತಿಸಲು ವಿಫಲರಾದರೆ ಅಂತವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ

ಅಪರಾಧ

ಅಂಕೋಲಾದಲ್ಲಿ ದುರ್ಘಟನೆ: ಗೊಬ್ಬರದ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು

ಕಾರವಾರ: ತಂದೆಯ ನಿರ್ಲಕ್ಷ್ಯದಿಂದ ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಹೆಣ್ಣುಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಳವಳ್ಳಿಯಲ್ಲಿ ನಡೆದಿದೆ. ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2)

ಅಪರಾಧ ಕರ್ನಾಟಕ

ಚಾಮರಾಜನಗರದಲ್ಲಿ 4 ಹುಲಿಗಳ ಅಸಹಜ ಮರಣ: ವಿಷ ಹಾಕಿ ಸಂಹಾರ ಶಂಕೆ, ತನಿಖೆಗೆ ಅರಣ್ಯ ಸಚಿವ ಆದೇಶ

ಚಾಮರಾಜನಗರ, ಜೂನ್ 26: ಚಾಮರಾಜನಗರ ಜಿಲ್ಲೆಯ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ ವಲಯದಲ್ಲಿ ತಾಯಿ ಹುಲಿ ಮತ್ತು ಅದರ 3 ಮರಿಗಳ ಅಸಹಜವಾಗಿ ಸಾವನ್ನಪರುವ ಪ್ರಕರಣ ಬೆಳಕಿಗೆ ಬಂದಿದೆ.ಈ

ಅಪರಾಧ ಕರ್ನಾಟಕ

ಬೆಂಗಳೂರಿಗೆ ‘ಜೆಲ್ಲಿ ಗಾಂಜಾ’ ಎಂಟ್ರಿ: ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳೇ ಟಾರ್ಗೆಟ್; 2 ಆರೋಪಿಗಳ ಬಂಧನ!

ಬೆಂಗಳೂರು: ನಗರಕ್ಕೆ ಹೊಸ ಮಾದರಿಯ ಜೆಲ್ಲಿ ಗಾಂಜಾ(ganja) ಎಂಟ್ರಿ ಕೊಟ್ಟಿದೆ. ಜೆಲ್ಲಿ ಚಾಕೊಲೇಟ್ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ

ಅಪರಾಧ ಕರ್ನಾಟಕ

ಪಿಜಿ ಮಾಲೀಕನಿಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬನಶಂಕರಿ ಠಾಣೆಯಲ್ಲಿ ದೂರು!

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಪಿಜಿ ಮಾಲೀಕನೋರ್ವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಬನಶಂಕರಿ 2 ನೇ ಹಂತದ ಪಿಜಿಯೊಂದರಲ್ಲಿ ಈ ಘಟನೆ ನಡೆದಿದೆ. ಪಿಜಿ ಮಾಲೀಕ

ಅಪರಾಧ ಕರ್ನಾಟಕ

ಪೈಪ್‌ಲೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಯತ್ನ – ಮೂಡಿಗೆರೆಯಲ್ಲಿ ಮತ್ತೆ ‘ತೈಲ ಮಾಫಿಯಾ’ ಶಂಕೆ!

ಮೂಡಿಗೆರೆ (ಚಿಕ್ಕಮಗಳೂರು): ಪೈಪ್‌ ಲೈನ್‌ ಕೊರೆದು ಪೆಟ್ರೋಲ್‌ ಕಳ್ಳತನಕ್ಕೆ ಯತ್ನಿಸಿರುವ ಘಟನೆ ತಾಲೂಕಿನ ಗೋಣಿಬೀಡು ಪೊಲೀಸ್‌ ಠಾಣೆ ವ್ಯಾಪ್ತಿಯ ಹಿರೇಶಿಗರ ಗ್ರಾಮದಲ್ಲಿ ಬುಧವಾರ ಬೆಳಕಿಗೆ ಬಂದಿದೆ.ಹಾಸನ ಮಾರ್ಗವಾಗಿ ಮಂಗಳೂರಿನಿಂದ ಬೆಂಗಳೂರಿಗೆ ಪೆಟ್ರೋಲ್‌ ಸಾಗಿಸುವ ಪೈಪ್‌ಲೈನ್‌