Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಪತ್ನಿ ಮೊಬೈಲ್ ನೋಡುತ್ತಿರುತ್ತಾಳೆ ಎಂಬ ಸಿಟ್ಟಿಗೆ ಪ್ರಾಣವನ್ನೇ ತೆಗೆದ ಗಂಡ

ಕುಂದಾಪುರ : ಹೆಂಡತಿ ಯಾವಾಗಲೂ ಮೊಬೈಲ್ ನೋಡುತ್ತಾಳೆ ಎಂದು ಸಿಟ್ಟಿಗೆದ್ದ ಪತಿ , ತನ್ನ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಘಟನೆ ಜೂನ್

kerala ಅಪರಾಧ

ನೈತಿಕ ಪೊಲೀಸ್ ಗಿರಿಯಿಂದ 3 ಎಸ್‌ಡಿಪಿಐ ಕಾರ್ಯಕರ್ತರ ಬಂಧನ

ಕಣ್ಣೂರು: ನೈತಿಕ ಪೊಲೀಸ್ ಗಿರಿಯಿಂದ ಬೇಸತ್ತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಪಿಣರಾಯಿ ಪೊಲೀಸ್ ಠಾಣೆಯ ವ್ಯಾಪ್ತಿಯ ಕಾಯಲೋಡ್‌ ಎಂಬಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಸ್ ಡಿಪಿಐ

ಅಪರಾಧ ಕರ್ನಾಟಕ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಾಖಲೆ ತೋರಿಸದೇ ಟರ್ಮಿನಲ್ ನುಗ್ಗಲು ಯತ್ನಿಸಿದ ಯುವಕ ವಶಕ್ಕೆ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೇಲಿಂದ ಮೇಲೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬರುತ್ತಲೇ ಇವೆ. ಈ ವಾರದಲ್ಲೇ ಎರಡು ಬಾರಿ ಬಾಂಬ್ ಬೆದರಿಕೆ ಬಂದಿದೆ. ಇದರ ನಡುವೆ ಇಂದು (ಜೂನ್ 20) ಬೆಂಗಳೂರು

ಅಪರಾಧ ಉಡುಪಿ

ತಲಾಖ್ ವಿರುದ್ಧ ಮೊಬೈಲ್ ಕಾಲ್‌ ಆಧಾರದ ಮೇಲೆ ಮಹಿಳಾ ಠಾಣೆಗೆ ದೂರು

ಉಡುಪಿ: ಎರಡನೇ ಮದುವೆಯಾಗಿ ದುಬೈಗೆ ತೆರಳಿದ ಪತಿಯೋರ್ವ ಮೊದಲನೇ ಪತ್ನಿಗೆ ಮೊಬೈಲ್ ಕರೆಯಲ್ಲೇ ತಲಾಖ್ ನೀಡಿದ್ದು ಆತನ ವಿರುದ್ಧ ನೊಂದ ಮಹಿಳೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ನೀಡಲಾಗಿದೆ. ಮಂಗಳೂರಿನ ಅಮ್ರಿನ್ ಎಂಬ ಮಹಿಳೆ

ಅಪರಾಧ ಕರ್ನಾಟಕ

30 ವರ್ಷ ಹಿಂದಿನ 500 ರೂ. ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷಗಳ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಬೆಳಗಾವಿ: 30 ವರ್ಷ ಹಿಂದೆ ಪಡೆದಿದ್ದ 500 ರೂ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ  ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿ  ಜೈಲು  ಪಾಲಾಗಿರುವಂತಹ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ನಾಗೇಶ್ ಶಿವಂಗೇಕರ್ ಜೈಲು ಪಾಲದ ನಿವೃತ್ತ ಗ್ರಾಮ

ಅಪರಾಧ ಕರ್ನಾಟಕ

ಬೆಂಗಳೂರಿನ ಸ್ಪಾ ಮೇಲೆ ಸಿಸಿಬಿ ದಾಳಿ: ವೇಶ್ಯಾವಾಟಿಕೆ ಜಾಲ ಭೇದಿಸಿ ಬಾಂಗ್ಲಾದೇಶದ ಯುವತಿ ರಕ್ಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಬೆಂಗಳೂರಿನ ರಿಚ್ಮಂಡ್ ಟೌನ್ ನಲ್ಲಿರುವ ಪಿಕ್ಸೀಸ್ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಅಪರಾಧ ಕರ್ನಾಟಕ ಮನರಂಜನೆ

ನಂದಕಿಶೋರ್ ವಿರುದ್ಧ 22 ಲಕ್ಷ ವಂಚನೆ ಆರೋಪ: ಯುವನಟ ಶಬರೀಶ್ ಶೆಟ್ಟಿ ಆಕ್ರೋಶ

ಬೆಂಗಳೂರು: ಸುದೀಪ್‌ ಹೆಸರು ಹೇಳಿ ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ 22 ಲಕ್ಷ ರೂ. ವಂಚನೆ ಆರೋಪ ಕೇಳಿ ಬಂದಿದೆ.9 ವರ್ಷಗಳ ಹಿಂದೆ ನಂದ ಕಿಶೋರ್‌ ನನ್ನಿಂದ 22 ಲಕ್ಷ ರೂ. ಪಡೆದು ಈಗ ಹಣ

ಅಪರಾಧ ಕರ್ನಾಟಕ

ವಿಜಯಪುರದಲ್ಲಿ ಬಾಲ್ಯ ವಿವಾಹ ಯತ್ನ ವಿಫಲ: 1098 ಕರೆ ಬಳಿಕ ಮಕ್ಕಳ ರಕ್ಷಣಾ ಘಟಕದಿಂದ ದಾಳಿ – FIR ದಾಖಲು

ಬೆಂಗಳೂರು ಗ್ರಾಮಾಂತರ:- ಬಾಲ್ಯ ವಿವಾಹ ನಿಷೇದದ ನಡುವೆಯೂ ಬಾಲ್ಯ ವಿವಾಹಕ್ಕೆ ಯತ್ನಿಸಿದ ಮದುವೆಯನ್ನು ಅಧಿಕಾರಿಗಳು ದಾಳಿ ನಡೆಸಿ ಮುರಿದಿದ್ದಾರೆ. ವಿಜಯಪುರ ಪಟ್ಟಣದ ಬಸಮ್ಮ ಯಜಮಾನ್ ಮರಿಚನ್ನಪ್ಪ ಸಮುದಾಯ ಭವನ ಕಲ್ಯಾಣ ಮಂಟಪದಲ್ಲಿ ಈ ಘಟನೆ

ಅಪರಾಧ ಕರಾವಳಿ ದಕ್ಷಿಣ ಕನ್ನಡ

ಬಂಟ್ವಾಳದಲ್ಲಿ ದಂಪತಿ ಮೃತದೇಹ ಪತ್ತೆ ಪ್ರಕರಣ:ನಿಜವಾಗಿ ನಡೆದದ್ದೇನು?

ಬಂಟ್ವಾಳ: ತುಂಬು ಗರ್ಭಿಣಿ ಪತ್ನಿ ಮತ್ತು ಆಕೆಯ ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿಯ ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಡಗುಂಡಿ ನಿವಾಸಿ ತಿಮ್ಮಪ್ಪ

ಅಪರಾಧ ಕರ್ನಾಟಕ

ಸೈಬರ್ ವಂಚನೆ: ಗಂಗೊಳ್ಳಿಯಲ್ಲಿ ವ್ಯಕ್ತಿಗೆ ₹77 ಸಾವಿರ ನಷ್ಟ

ಗಂಗೊಳ್ಳಿ: ಮರವಂತೆ ಗ್ರಾಮದ ಸಂತೋಷ್ ಎಂಬವರು ಜೂ.12ರಂದು ತನ್ನ ಮೊಬೈಲ್‌ಗೆ ಬಂದ ವಾಟ್ಸಪ್ ಲಿಂಕ್ ಒಂದನ್ನು ಒತ್ತಿದಾಗ ಅವರ ಮೊಬೈಲ್ ಸ್ಲಿಮ್ ಬ್ಲಾಕ್ ಆಗಿದ್ದು, ಅವರ ಕೆನರಾ ಬ್ಯಾಂಕ್ ಖಾತೆಯಿಂದ 77,703ರೂ.ವನ್ನು ಯಾರೋ ಆನ್‌ಲೈನ್