Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕಸಬ್, ಅತ್ಯಾಚಾರ ಪ್ರಕರಣದ ನೆಪದಲ್ಲಿ ಬಾಂಬ್ ಬೆದರಿಕೆ: ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ, ಶಾಲೆಗಳಿಗೆ ಇ-ಮೇಲ್ – ಕಿಡಿಗೇಡಿಯ ಸವಾಲು

ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಗರದ 2 ಖಾಸಗಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಬಂದಿದ್ದು, ಪೊಲೀಸರ ತಪಾಸಣೆ ಬಳಿಕ ಹುಸಿ ಸಂದೇಶ ಎಂಬುದು ಬೆಳಕಿಗೆ ಬಂದಿದೆ. ಕಸಬ್‌

ಅಪರಾಧ ಉಡುಪಿ

ತ್ರಿವಳಿ ತಲಾಖ್ ಪ್ರಕರಣ: ದುಬೈನಲ್ಲಿ 2ನೇ ಮದುವೆಯಾದ ಪತಿ, ಮೊದಲ ಪತ್ನಿಗೆ ಮೊಬೈಲ್‌ನಲ್ಲೇ ವಿಚ್ಛೇದನ

ಉಡುಪಿ: ಎರಡನೇ ಮದುವೆಯಾಗಿ ದುಬಾೖಗೆ ತೆರಳಿದ ಪತಿಗೆ ಮೊದಲನೇ ಪತ್ನಿ ಮೊಬೈಲ್‌ ಕರೆ ಮಾಡಿ ವಿಚಾರಿಸಿದಾಗ ಮೂರು ಬಾರಿ ತಲಾಖ್‌ ಹೇಳಿದ್ದು, ಉಡುಪಿಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಅಮ್ರಿನ್‌ 2013ರಲ್ಲಿ

ಅಪರಾಧ ದೇಶ - ವಿದೇಶ

3 ನ್ಯಾಯಾಧೀಶರ ಜೀವ ಅಪಾಯಕ್ಕೆ ದುಷ್ಟರ ತಂತ್ರ- ತಪ್ಪಿದ ರೈಲು ಅಪಘಾತ ಪ್ರಯತ್ನ

ಮಂಗಳವಾರ ತಡರಾತ್ರಿ ತಮಿಳುನಾಡಿನ ಸೇಲಂ ಜಿಲ್ಲೆಯ ಮಗುಡಂಚವಾಡಿ ರೈಲು ನಿಲ್ದಾಣದ ಬಳಿ ಯೆರ್ಕಾಡ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 22650) ರೈಲು ಹಳಿತಪ್ಪಿಸುವ ಶಂಕಿತ ಕೃತ್ಯವೊಂದು ರೈಲು ಚಾಲಕನ ಎಚ್ಚರಿಕೆಯಿಂದ ತಪ್ಪಿಸಲಾಯಿತು ಎಂದು ದಿ

ಅಪರಾಧ ಕರ್ನಾಟಕ

KSRTC ಡಿಪೋಗೆ ಇಂಧನ ಪೂರೈಕೆ ಹೆಸರಿನಲ್ಲಿ ಕಳ್ಳತನ – ಮೆಕ್ಯಾನಿಕ್ ಬಯಲಿಗೆಳೆದ ಸತ್ಯ

ಮಂಡ್ಯ:ಮಂಡ್ಯದಲ್ಲಿ ‘KSRTC’ ಡಿಪೋಗೆ ಇಂಧನ ಪೂರೈಕೆಯಲ್ಲಿ ಸದ್ದಿಲ್ಲದೆ ಟ್ಯಾಂಕರ್ ಮೂಲಕ ಇಂಧನ ಕಳ್ಳತನ ನಡೆಸಲಾಗುತ್ತಿದೆ. ಈ ಕುರಿತು ಇಂಧನ ಕಳ್ಳತನದ ಜಾಲವನ್ನು ಪಾಂಡವಪುರದ KSRTC ಘಟಕದ ಮ್ಯಾಕಾನಿಕ್ ಬಯಲಿಗೆಳೆದಿದ್ದಾನೆ. ಹೌದು ಮಂಡ್ಯದಲ್ಲಿ ಈ ಒಂದು

ಅಪರಾಧ ಕರ್ನಾಟಕ

ಜೀವ ತೆಗೆದ ಮನೆ ಹೆರಿಗೆ: ರಕ್ತಸ್ರಾವದಿಂದ ಯುವತಿ ಸಾವು, ತಾಯಿ ವಿರುದ್ಧ ದೂರು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಾಕಷ್ಟು ಆರೋಗ್ಯ ಸೇವೆ ಇದ್ದರೂ ಅದನ್ನು ಪಡೆಯದೆ, ಮನೆಯಲ್ಲೇ ಹೆರಿಗೆ (Delivery) ಮಾಡಿಸಿಕೊಳ್ಳಲು ಹೋಗಿ ಯುವತಿ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಅಪರಾಧ ಕರ್ನಾಟಕ

ಕೆಂಪೇಗೌಡ ಏರ್‌ಪೋರ್ಟ್‌ಗೆ ಎರಡನೇ ಬಾರಿಗೆ ಹುಸಿ ಬಾಂಬ್ ಬೆದರಿಕೆ: ಶಂಕಿತ ಇಮೇಲ್‌ಗಳ ಮೇಲೆ ತನಿಖೆ ಆರಂಭ

ಬೆಂಗಳೂರು, ಜೂನ್​ 19: ಕಳೆದು ಒಂದು ತಿಂಗಳಿಂದ ಕರ್ನಾಟಕದ ಹಲವೆಡೆ ಕಿಡಿಗೇಡಿಗಳಿಂದ ಹುಸಿ ಬಾಂಬ್​ ಬೆದರಿಕೆಯ ಇ-ಮೇಲ್​ಗಳು (Bomb threat) ಬಂದಿವೆ. ಇತ್ತೀಚೆಗೆ ಹಾಸನದ ಮೂರು ಖಾಸಗಿ ಶಾಲೆಗೆ, ಮೈಸೂರಿನ ಖಾಸಗಿ ಶಾಲೆಗೆ, ಬೆಂಗಳೂರಿನ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪದಲ್ಲಿದಲ್ಲಿದ್ದ ಸಿಬ್ಬಂದಿ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ

ಮಂಗಳೂರು, ಜೂನ್ 19: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪರೋಕ್ಷವಾಗಿ ನೆರವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದ ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿದಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56

ಅಪರಾಧ ದಕ್ಷಿಣ ಕನ್ನಡ

ಮದುವೆಯಾದ 15 ವರ್ಷಗಳ ನಂತರ ಗರ್ಭಿಣಿಯಾಗಿದ್ದ ಪತ್ನಿ ಹಾಗೂ ಪತಿಯ ಶವ ಪತ್ತೆ

ಬಂಟ್ವಾಳ, ಜೂ. 19: ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಪತಿಯ ಮೃತದೇಹವು ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ಪತ್ತೆಯಾಗಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ

ಅಪರಾಧ ಕರ್ನಾಟಕ

ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಹೇಳಿಕೆ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಕೀಲ ಕಿರಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯ ಮುಖ್ಯಮಂತ್ರಿ

ಅಪರಾಧ ದೇಶ - ವಿದೇಶ

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನಿವಾಸದ ಬಳಿಯಲ್ಲಿ ಗುಂಡಿನ ದಾಳಿ

ಪಾಟ್ನಾ, ಜೂನ್ 19: ಆರ್​ಜೆಡಿ ನಾಯಕ ತೇಜಸ್ವಿ ಯಾದವ್ನಿ ವಾಸದೆದುರು ಗುಂಡಿನ ದಾಳಿ ನಡೆದಿದೆ. ಸಚಿವ ಅಶೋಕ್ ಚೌಧರಿ ಹಾಗೂ ತೇಜಸ್ವಿ ಯಾದವ್ ಮನೆ ಅಕ್ಕಪಕ್ಕದಲ್ಲೇ ಇದೆ. ಗೇಟ್ ಬಳಿ ಯುವಕನ ಮೇಲೆ ಗುಂಡು