Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರು: ಮನೆ ಕೆಲಸದಾಕೆಯಿಂದ ₹67 ಲಕ್ಷ ಕಳ್ಳತನ, ಖತರ್‌ನಾಕ್‌ ಕಳ್ಳಿ ಉಮಾ ಬಂಧನ

ಬೆಂಗಳೂರು: ಕೆಲಸ ಕೊಟ್ಟ ಮನೆ ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದ್ದ ಖತರ್‌ನಾಕ್‌ ಕಳ್ಳಿಯನ್ನು ಚಾಮರಾಜಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಗಾಳಿಪುರದ ನಿವಾಸಿ ಉಮಾ (43) ಬಂಧಿತ ಆರೋಪಿ. ಈಕೆ ತಾನು ಕೆಲಸ ಮಾಡುತ್ತಿದ್ದ

ಅಪರಾಧ ಕರ್ನಾಟಕ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಪೂರೈಕೆ: ಮನಃಶಾಸ್ತ್ರಜ್ಞೆ ಸೇರಿ ಇಬ್ಬರ ಬಂಧನ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಹಾಗೂ ಸಜಾ ಕೈದಿಗಳಿಗೆ ಮೊಬೈಲ್‌ ಸರಬರಾಜು ಮಾಡುತ್ತಿದ್ದ ಆರೋಪದಡಿಯಲ್ಲಿ ಮನಃಶಾಸ್ತ್ರಜ್ಞೆ ಸೇರಿ ಇಬ್ಬರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾರಾಗೃಹದಲ್ಲಿದ್ದ ಕೈದಿಗಳ ಮನಃಪರಿವರ್ತನೆಗಾಗಿ ಮನಃಶಾಸ್ತ್ರಜ್ಞೆ ನವ್ಯಶ್ರೀ

ಅಪರಾಧ ದೇಶ - ವಿದೇಶ

ಜಾರ್ಖಂಡ್‌ನಲ್ಲಿ ಪತ್ನಿಯಿಂದಲೇ ಪತಿ ಕೊಲೆ: ಮದುವೆಯಾದ 36 ದಿನಗಳಲ್ಲೇ ವಿಷವಿಕ್ಕಿ ಹತ್ಯೆ!

ಜಾರ್ಖಂಡ್‌: ಒಲ್ಲದ ಮದುವೆಯಿಂದ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಪ್ರಕರಣಗಳು ದಿನದಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಇದೀಗ ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ಕೂಡ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯೊಬ್ಬಳು ಮದುವೆಯಾದ ಕೇವಲ 36 ದಿನಗಳಲ್ಲಿ

ಅಪರಾಧ ದೇಶ - ವಿದೇಶ

ಮ್ಯಾಥೀವ್ ಪೆರ್ರಿ ಸಾವಿನ ಹಿಂದಿದೆ ಭೀಕರ ರಹಸ್ಯ: ‘ಫ್ರೆಂಡ್ಸ್’ ನಟನ ಸಾವಿಗೆ ವೈದ್ಯರೇ ಕಾರಣ?

ಫ್ರೆಂಡ್ಸ್’ (Friends), ವೆಬ್ ಸರಣಿಗಳಲ್ಲಿ ಅತ್ಯಂತ ಜನಪ್ರಿಯ. ಈಗಲೂ ಸಹ ನೆಟ್ಪ್ಲಿಕ್ಸ್ನಲ್ಲಿ ಅತಿ ಹೆಚ್ಚು ವೀಕ್ಷಿಸಲ್ಪಡುವ ವೆಬ್ ಸರಣಿಗಳಲ್ಲಿ ಒಂದಾಗಿದೆ. ‘ಫ್ರೆಂಡ್ಸ್’ ನಲ್ಲಿ ನಟಿಸಿದ್ದ ಸ್ಟಾರ್ ಮ್ಯಾಥೀವ್ ಪೆರ್ರಿ ಕಳೆದ ವರ್ಷ ಅಕ್ಟೋಬರ್ನಲ್ಲಿ ನಿಧನ

ಅಪರಾಧ ಕರ್ನಾಟಕ

10 ತಿಂಗಳ ಮಗುವಿಗೆ ತಾಯಿಯಿಂದಲೇ ಕ್ರೂರ ಶಿಕ್ಷೆ: ಬಿಸಿ ರಾಡ್‌ನಿಂದ ಸುಟ್ಟು ಹಾಕಿ ಅಮಾನವೀಯ ವರ್ತನೆ

ಹುಬ್ಬಳ್ಳಿ: ಮಗು ತುಂಟಾಟ ಮಾಡೋದು ಕಾಮನ್. ಆದರೆ, ಇಲ್ಲೊಬ್ಬ ತಾಯಿ ತಾನೇ ಹೆತ್ತ ಮಗನಿಗೆ ಕಬ್ಬಿಣದ ರಾಡ್ನಿಂದ ಕೈ, ಕಾಲು ಮತ್ತು ಕುತ್ತಿಗೆ ಮೇಲೆ ಬರೆ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಗುವಿಗೆ ಬರೆ

ಅಪರಾಧ ದೇಶ - ವಿದೇಶ

‘ಪಾರ್ಟ್ನರ್ ಸ್ವಾಪ್’ಗೆ ಒತ್ತಾಯ: ಪತ್ನಿಯ ಹೆಸರಿನಲ್ಲಿ ಅಶ್ಲೀಲ ಆಹ್ವಾನ ನೀಡಿದ ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ದೆಹಲಿ :ತನ್ನ ಪತ್ನಿಯನ್ನು ‘ಪಾರ್ಟ್ನರ್ ಸ್ವಾಪ್’ (ಪತ್ನಿಯರ ವಿನಿಮಯ)ಗೆ ಒತ್ತಾಯಿಸಿದ ಮತ್ತು ಆಕೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಸಾಮಾಜಿಕ ಜಾಲತಾಣದಲ್ಲಿ ಜನರನ್ನು ಆಹ್ವಾನಿಸಿದ ಆರೋಪದ ಮೇಲೆ ಬಂಧನವಾಗಿರುವ ವ್ಯಕ್ತಿಯೊಬ್ಬನಿಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದೆ.

ಅಪರಾಧ ದೇಶ - ವಿದೇಶ

ಮದುವೆ ನಿರಾಕರಿಸಿದ್ದೇ ಶೀತಲ್ ಸಾವಿಗೆ ಕಾರಣವಯಿತಾ?

ಚಂಡೀಗಢ: ಕತ್ತು ಸೀಳಿ ಖ್ಯಾತ ಮಾಡೆಲ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ರೂಪದರ್ಶಿಯ ಬಾಯ್‌ಫ್ರೆಂಡ್‌ನನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಸುನಿಲ್ ಎಂದು ಗುರುತಿಸಲಾಗಿದೆ. ಮೃತ ಶೀತಲ್ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಕುಂದಾಪುರದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆನ್‌ಲೈನ್ ವಂಚನೆಗೆ ಬಲಿ- 28 ಲಕ್ಷ ರೂ. ನಷ್ಟ

ಕುಂದಾಪುರ: ಶಿರಿಯಾರ ಗ್ರಾಮದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಆನ್‌ಲೈನ್ ಉದ್ಯೋಗ ಹಗರಣದಲ್ಲಿ ಒಟ್ಟು 28,01,095 ರೂ. ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ನಿವಾಸಿ ಹಾಗೂ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಶಶಿಧರ್ (31) ಎಂಬುವರು ಕಳೆದ

ಅಪರಾಧ ಕರ್ನಾಟಕ

ಬುದ್ಧಿಮಾತಿಗೆ ಕಚ್ಚಿ ಸಹೋದರನ ಕೊಲೆ: ನಾಯಿ-ಕುರಿಗಳ ಸಹಾಯದಿಂದ ಆರೋಪಿಯ ಬಂಧನ

ಬೆಳಗಾವಿ: ದುಡಿಯುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಪಾಪಿ ತಮ್ಮ ಸ್ವಂತ ಅಣ್ಣನನ್ನೇ ಕೊಲೆ ಮಾಡಿರುವ ಘಟನೆ ಮೇ 8ರಂದು ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಬರೋಬ್ಬರಿ ಒಂದು ತಿಂಗಳ ಬಳಿಕ ಹಂತಕ ಬೇರೆ ಯಾರು ಅಲ್ಲ

ಅಪರಾಧ ದೇಶ - ವಿದೇಶ

ನಕಲಿ ಖಾತೆಗಳ ಮೂಲಕ ಮಹಿಳೆಯರಿಗೆ ಕಿರುಕುಳ: ಸಂಡೂರಿನಲ್ಲಿ 13,500 ಸ್ಕ್ರೀನ್‌ಶಾಟ್‌ಗಳೊಂದಿಗೆ ವ್ಯಕ್ತಿ ಬಂಧನ

ಮುಂಬೈ: ಮಹಿಳೆಯರ ಹೆಸರಿನಲ್ಲಿನಕಲಿ ಖಾತೆಗಳನ್ನು ರಚಿಸಿ, ಅವರ ಮಾನಹಾನಿ ಉಂಟುಮಾಡುವ ಉದ್ದೇಶದಿಂದ ಅಶ್ಲೀಲ ವಿಷಯವನ್ನು ಪೋಸ್ಟ್ ವ್ಯಕ್ತಿಯೊಬ್ಬನನ್ನು ಕರ್ನಾಟಕದ ಸಂಡೂರಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಶುಭಂ ಕುಮಾರ್‌ಮನೋಜ್ ಪ್ರಸಾದ್ ಸಿಂಗ್ (25) ಬಂಧಿತ. ಈತ