Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

ಕಾರ್ಕಳ: ಕಳೆದ ವರ್ಷ ಅ. 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಅಪರಾಧ ಕರ್ನಾಟಕ

ಭ್ರಷ್ಟಾಚಾರಕ್ಕೆ ದಿನಕ್ಕೊಂದು ಟ್ವಿಸ್ಟ್: ಐಪಿಎಸ್ ಅಧಿಕಾರಿಯ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಜೊತೆ ಸೇರಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದ ಪ್ರಕರಣಕ್ಕೆ ಈಗ ದಿನಕ್ಕೊಂದು ಟ್ವಿಸ್ಟ್ ಸಿಗ್ತಾ ಇದೆ.ಹೌದು, ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಮನೆಯಲ್ಲಿ ಹುಡುಕಾಟ

ಅಪರಾಧ ದೇಶ - ವಿದೇಶ

ಹನಿಮೂನ್‌ನಲ್ಲೇ ಹತ್ಯೆ ಪ್ರಕರಣ:ಬುರ್ಖಾ ಧರಿಸಿ ಇಂದೋರ್ ಸೇರಿದ್ದ ಸೋನಮ್

ಶಿಲ್ಲಾಂಗ್‌: ಮೇಘಾಲಯಕ್ಕೆ (Meghalaya) ಹನಿಮೂನ್‌ಗೆ (Honeymoon) ತೆರಳಿದ್ದಾಗ ಪತಿಯನ್ನು ಹತ್ಯೆಗೈದು ಪೊಲೀಸರ ಅತಿಥಿ ಆಗಿರುವ ಸೋನಮ್‌ (Sonam Raghuvanshi), ಬುರ್ಖಾ ಧರಿಸಿ ಇಂದೋರ್‌ ತಲುಪಿದ್ದಳು ಎಂದು ತನಿಖೆ ವೇಳೆ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ

ಅಪರಾಧ ದೇಶ - ವಿದೇಶ

ಹನಿಮೂನ್ ನಲ್ಲಿ ಕೊಲೆಯಾದ ರಾಜ ರಘುವಂಶಿ ಪರ್ವತ ಹತ್ತುತ್ತಿದ್ದ ‘ಕೊನೆಯ ಕ್ಷಣ’

ಶಿಲ್ಲಾಂಗ್: ಇಂದೋರ್ ಮೂಲದ ಉದ್ಯಮಿ ರಾಜ ರಘುವಂಶಿಯ (Raja Raghuvanshi) ಹತ್ಯೆಗೂ ಕೆಲವು ಗಂಟೆಗಳ ಮೊದಲು, ರಾಜ ತಮ್ಮ ಪತ್ನಿ ಸೋನಮ್ (ಪ್ರಮುಖ ಆರೋಪಿ) ಜೊತೆ ಮೇಘಾಲಯದ ಹಚ್ಚ ಹಸಿರಿನ ಪರ್ವತಗಳ ಕಡಿದಾದ ಶಿಖರದ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಶ್ರೀರಾಮನ ಕುರಿತು ಆಕ್ಷೇಪಾರ್ಹ ವಿಡಿಯೋ ಪೋಸ್ಟ್, ಯುವಕ ಅರೆಸ್ಟ್

ಲಖನೌ: ಸಾಮಾಜಿಕ ಮಾಧ್ಯಮದಲ್ಲಿ ಭಗವಾನ್‌ ಶ್ರೀರಾಮನ ಕುರಿತು ಆಕ್ಷೇಪಾರ್ಹ ವಿಡಿಯೊ ಪೋಸ್ಟ್‌ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಉತ್ತರಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 22 ವರ್ಷದ ಸೂರಜ್ ಜಾತವ್ ಎಂದು

ಅಪರಾಧ ಕರ್ನಾಟಕ

ಬೆಂಗಳೂರು ಗ್ರಾಮಾಂತರಕ್ಕೂ ಡ್ರಗ್ಸ್ ಮಾಫಿಯಾ ವಿಸ್ತರಣೆ: ಜಿಗಣಿಯಲ್ಲಿ ನಾಲ್ವರು ಅಂತರಾಜ್ಯ ಪೆಡ್ಲರ್‌ಗಳ ಬಂಧನ!

ಬೆಂಗಳೂರು : ಇತ್ತೀಚೆಗೆ ಬೆಂಗಳೂರಿನಲ್ಲಿ ಡ್ರಗ್ ಪೆಡ್ಡರ್‌ಗಳ ಹಾವಳಿ ಹೆಚ್ಚಾಗುತ್ತಿದ್ದು ಇದೀಗ ಬೆಂಗಳೂರು ನಗರದಿಂದಾಚೆಗೂ ಡ್ರಗ್ ಮಾಫಿಯಾ ವಿಸ್ತರಣೆಯಾಗಿದೆ. ಹಳ್ಳಿ ಹಳ್ಳಿಗೂ ಡ್ರಗ್ ಪೆಡ್ಡರ್‌ಗಳ ಜಾಲ ಚಾಚಿಕೊಂಡಿದ್ದು ಇದೀಗ ಜಿಗಣಿಯಲ್ಲಿ ಪೆಡ್ಡರ್‌ಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ

ಅಪರಾಧ ಕರ್ನಾಟಕ

ಬೆಂಗಳೂರು: ಸ್ನೇಹಿತನಿಗೆ ಕುಡಿಸಿ ₹12 ಲಕ್ಷ ಚಿನ್ನ ದರೋಡೆ, 4 ಮಂದಿ ಅರೆಸ್ಟ್!

ಬೆಂಗಳೂರು: ಸ್ನೇಹಿತನಿಗೆ ಕಂಠಪೂರ್ತಿ ಮದ್ಯ ಕುಡಿಸಿದ ಸ್ನೇಹಿತರೇ ಗ್ಯಾಂಗ್‌ವೊಂದಕ್ಕೆ ಸುಪಾರಿ ನೀಡಿ ಆತನ ಚಿನ್ನಾಭರಣ ದರೋಡೆ ಮಾಡಿಸಿರುವ ಘಟನೆ ಚಿಕ್ಕಜಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿ ಚಂದನ್‌ ದರೋಡೆಗೊಳಗಾದವರು. ಈ ಸಂಬಂಧ ಚಂದನ್‌ ನೀಡಿದ

ಅಪರಾಧ ಕರ್ನಾಟಕ

ಪ್ರಜ್ವಲ್ ರೇವಣ್ಣಗೆ ಜೈಲು ವಾಸ ಮುಂದುವರಿಕೆ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರ ಪೀಠದ ಮುಂದೆ ನಡೆಯಿತು. ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ

ಅಪರಾಧ ದೇಶ - ವಿದೇಶ

ಹರ್ದೋಯ್: ರಿವಾಲ್ವರ್ ಇಟ್ಟು ಬೆದರಿಸಿದ ಯುವತಿ, ತಂದೆಯೊಂದಿಗೆ ಅರೆಸ್ಟ್

ಹರ್ದೋಯ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಹರ್ದೋ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ತನ್ನ ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವತಿಯೊಬ್ಬಳು ಪೆಟ್ರೋಲ್ ಪಂಪ್ ಉದ್ಯೋಗಿಯ ಎದೆಗೆ ರಿವಾಲ್ವರ್ ಇಟ್ಟು ಬೆದರಿಕೆ ಹಾಕಿದ್ದು,

ಅಪರಾಧ ಉಡುಪಿ

ಉಡುಪಿ: ಮಲಗಿದ್ದ ಕೂಲಿ ಕಾರ್ಮಿಕನ ಮೇಲೆ ಕತ್ತಿಯಿಂದ ಹಲ್ಲೆ, ಪ್ರಾಣಾಪಾಯದಿಂದ ಪಾರು

ಉಡುಪಿ: ಊಟ ಮಾಡಿ ಮಲಗಿದ್ದ ವ್ಯಕ್ತಿಯ ಮೇಲೆ ನಡುರಾತ್ರಿ ದುಷ್ಕರ್ಮಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಕೂಲಿ ಕಾರ್ಮಿಕ ಕರಿಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ. ಕರಿಬಸಪ್ಪ ಮತ್ತು ಮಗಳು ಊಟ