Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರು: ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ಹೋಟೆಲ್ ರೂಮ್‌ನಲ್ಲಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕ್ರಿಷ್ ಮಾಲಿ (23) ಬಂಧಿತ ಆರೋಪಿ.ಟಸ್ಕರ್ ಟೌನ್‌ನಲ್ಲಿರುವ ಹೋಟೆಲ್‌ನಲ್ಲಿ ಜೂನ್ 1ರಂದು ರೂಮ್ ಬುಕ್ ಮಾಡಿದ್ದ ಆರೋಪಿ,

ಅಪರಾಧ ಕರ್ನಾಟಕ

ದೈವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಕಡಬದಲ್ಲಿ ಆರೋಪಿ ರೆಡ್‌ಹ್ಯಾಂಡಾಗಿ ಸೆರೆ

ಕಡಬ: ಆಲಂಕಾರು ಗ್ರಾಮದ ನೆಕ್ಕರೆಯಲ್ಲಿಯ ಅಣ್ಣಪ್ಪ ದೈವದ ಗುಡಿಯ ಬಾಗಿಲನ್ನು ಮುರಿದು ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ದೈವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಆಲಂಕಾರು

ಅಪರಾಧ ದೇಶ - ವಿದೇಶ

ಮಹಾರಾಷ್ಟ್ರದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಮದುವೆಯಾದ 3 ವಾರಕ್ಕೆ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತ್ನಿ

ಮಹಾರಾಷ್ಟ್ರ: ರಾಜಾ ರಘುವಂಶಿ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮಧುಚಂದ್ರಕ್ಕೆಂದು ಹೋಗಿದ್ದ ವೇಳೆ ಪತ್ನಿ ಸೋನಂ ತನ್ನ ಗಂಡನನ್ನೇ ಹತ್ಯೆ ಮಾಡಿದ್ದಾಳೆ. ಈ ಪ್ರಕರಣ ಎಲ್ಲೆಡೆ ಸುದ್ದಿಯಾಗಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ನಡೆದ

kerala ಅಪರಾಧ

ಮುಳ್ಳೇರಿಯಾ: ದೈವ ಕಲಾವಿದ ಸತೀಶನ್‌ ಸಾವು ಕೊಲೆ ಎಂದು ಸ್ಪಷ್ಟ, ಸ್ನೇಹಿತ ಚಿದಾನಂದ ಬಂಧನ

ಮುಳ್ಳೇರಿಯ: ಆದೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಅಡೂರು ಉರುಡೂರು ಚಂದನಕ್ಕಾಡಿನ ದೈವ ಕಲಾವಿದ ಟಿ. ಸತೀಶನ್‌ ಯಾನೆ ಬಿಜು (46) ಅವರ ಸಾವು ಸ್ನೇಹಿತ ಚಿದಾನಂದನಿಂದ ನಡೆದ ಕೊಲೆ ಕೃತ್ಯ ಎಂದು ಸ್ಪಷ್ಟಗೊಂಡಿದೆ.ಆರೋಪಿಯನ್ನು ಬೇಕಲ

ಅಪರಾಧ ದೇಶ - ವಿದೇಶ

ಮೊರೆನಾದಲ್ಲಿ ವಿಧವೆ ಸೊಸೆಯನ್ನು ಗುಂಡಿಕ್ಕಿ ಕೊಂದ ಮಾಜಿ ಯೋಧ: ಮರುಮದುವೆಗೆ ನಿರಾಕರಣೆ ಕಾರಣ?

ಮೊರೆನಾ(ಮಧ್ಯಪ್ರದೇಶ): ಮಾಜಿ ಸೇನಾಧಿಕಾರಿಯೊಬ್ಬರು ವಿಧವೆ ಸೊಸೆಯನ್ನೇ ಗುಂಡಿಕ್ಕಿ ಕೊಂದಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಜ್ಞಾನ್ ಸಿಂಗ್ ಗುರ್ಜರ್ (65) ತನ್ನ ಸೊಸೆ ಪ್ರಿಯಾಂಕಾ(38) ಬಳಿ ತಮ್ಮ ಕುಟುಂಬದೊಳಗೆ ಮರುಮದುವೆಯಾಗಬೇಕೆಂಬ ಬೇಡಿಕೆಯನ್ನಿಟ್ಟಿದ್ದರು.

ಅಪರಾಧ ದೇಶ - ವಿದೇಶ

ಮಹಾತ್ಮಾ ಗಾಂಧಿ ಮರಿಮೊಮ್ಮಗಳಿಗೆ 7 ವರ್ಷ ಜೈಲು ಶಿಕ್ಷೆ: ದಕ್ಷಿಣ ಆಫ್ರಿಕಾದಲ್ಲಿ ವಂಚನೆ ಪ್ರಕರಣ

ದ ಕ್ಷಿಣ ಆಫ್ರಿಕಾ : ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮಾ ಗಾಂಧಿ ಮರಿಮೊಮ್ಮಗಳಾದ ಲತಾ ರಾಮ್‌ಗೊಬಿನ್‌ (56) ಗೆ ನ್ಯಾಯಾಲಯ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಇದಕ್ಕೂ ಮುನ್ನ 50 ಸಾವಿರ ರಾಂಡ್‌ (ದಕ್ಷಿಣ

ಅಪರಾಧ ಕರ್ನಾಟಕ

ರಾಮನಗರದಲ್ಲಿ ನಕಲಿ ವೈದ್ಯನಿಂದ ಚಿಕಿತ್ಸೆ: 6 ತಿಂಗಳ ಮಗು ಸಾವು, ಆರೋಪಿ ಬಂಧನ

ರಾಮನಗರ: ನಕಲಿ ವೈದ್ಯನಿಂದ ಚಿಕಿತ್ಸೆ ಪಡೆದ 6 ತಿಂಗಳ ಮಗು ಸಾವಿಗೀಡಾಗಿದ್ದು, ಪ್ರಕರಣ ಬಯಲಾಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ನಗರದ ಮೋತಿನಗರ ನಿವಾಸಿ ಮಹಮ್ಮದ್ ಸೈಫ್‌ವುಲ್ಲಾ ಇಲ್ಲಿನ ಬಾಲಗೇರಿಯಲ್ಲಿ ಆಲ್-ಖೈರ್ ಪೌಂಡೇಷನ್‌ ಹೆಸರಿನಲ್ಲಿ ಕ್ಲಿನಿಕ್

ಅಪರಾಧ ದೇಶ - ವಿದೇಶ

ತ್ರಿಪುರದಲ್ಲಿ ‘ತ್ರಿಕೋನ ಪ್ರೇಮ’ ಕೊಲೆ: ಎಲೆಕ್ಟ್ರಿಷಿಯನ್ ಶವ ಐಸ್ ಕ್ರೀಮ್ ಫ್ರೀಜರ್‌ನಲ್ಲಿ ಪತ್ತೆ, 6 ಮಂದಿ ಬಂಧನ

ತ್ರಿಪುರ: ರಾಜಾ ರಘುವಂಶಿ ‘ಹನಿಮೂನ್ ಮರ್ಡರ್’ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಈ ವಿಷಯ ಮರೆಯುವ ಮುನ್ನವೇ ಅದೇ ಈಶಾನ್ಯ ರಾಜ್ಯ ತ್ರಿಪುರದಲ್ಲಿ ಮತ್ತೊಂದು ದುಷ್ಕೃತ್ಯ ಬೆಳಕಿಗೆ ಬಂದಿದೆ. ನಾಪತ್ತೆಯಾದ ಯುವಕನ

ಅಪರಾಧ ಕರಾವಳಿ ಮಂಗಳೂರು

ಮಂಗಳೂರಿನಲ್ಲಿ ಅಕ್ರಮ ಮರಳು ಸಾಗಾಟ: ಚಾಲಕ ನಿಜಾಂ ಬಂಧನ, ವಾಹನ ವಶಕ್ಕೆ

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್‌ ವಾಹನ ಸಹಿತ ಚಾಲಕ ಮೊಹಮ್ಮದ್‌ ನಿಜಾಂ ಯಾನೇ ನಿಜ್ಜು ಎಂಬಾತನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ಕಣ್ಣೂರು ಕಡೆಯಿಂದ ಬಂದ ವಾಹನವನ್ನು

ಅಪರಾಧ ಕರ್ನಾಟಕ

ಹುಬ್ಬಳ್ಳಿಯಲ್ಲಿ ಬೃಹತ್ ವಂಚನೆ: ₹60 ಲಕ್ಷ ಪಡೆದು ನಕಲಿ ನೋಟು ನೀಡಿದ ಆರೋಪಿ ಬಂಧನ

ಹುಬ್ಬಳ್ಳಿ: ವಂಚಕನೋರ್ವ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ 60 ಲಕ್ಷ ರೂ. ಪಡೆದು ಕೋಟಾ ನೋಟು (Fake Note) ನೀಡಿ ವಂಚಿಸಿದ್ದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ. ಮೈಸೂರು ಮೂಲದ ಆರೋಪಿ ಮಹಮ್ಮದ್ ಆಸೀಪ್