Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಪೂಜಾರಿಯ ಸಂಶಯಾಸ್ಪದ ಹತ್ಯೆ: ಕೈಕಾಲು ಕಟ್ಟಿದ ಶವ ಅರಣ್ಯದಲ್ಲಿ ಪತ್ತೆ

ಚಿಕ್ಕಬಳ್ಳಾಪುರ: ಕೈ, ಕಾಲು ಕಟ್ಟಿ ಪೂಜಾರಿಯ ಕೊಲೆ ಮಾಡಿ, ಮೃತದೇಹವನ್ನು ಅರಣ್ಯದಲ್ಲಿ ಬೀಸಾಡಿರುವ ಘಟನೆ ಚಿಕ್ಕಬಳ್ಳಾಪುರತಾಲೂಕಿನ ಕೊರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕೊರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಭಾನುವಾರ ಅರಣ್ಯ ಇಲಾಖೆಯ ಗಾರ್ಡ್ ಹನುಮಂತಪ್ಪ ರೌಂಡ್ಸ್ ಹಾಕುತ್ತಿದ್ದಾಗ

ಅಪರಾಧ ಕರ್ನಾಟಕ

ಮನೆಗಳ್ಳನ ಮಾನವೀಯ ಮುಖ: ಮಕ್ಕಳ ಶಿಕ್ಷಣಕ್ಕಾಗಿ 20 ಲಕ್ಷ ಕಳ್ಳತನ!

ಬೆಂಗಳೂರು: ಸ್ವಾರ್ಥಿಗಳೇ ತುಂಬಿರುವ ಈ ಪ್ರಪಂಚದಲ್ಲಿ ನಾವು ನಮ್ಮದಷ್ಟೇ ಎಂದು ಯೋಚಿಸುವ ಕಾಲಘಟ್ಟವಿದು. ನಾವು, ನಮ್ಮವರು ಚೆನ್ನಾಗಿದ್ರೆ ಸಾಕು ಎಂದು ಬದುಕುವ ಇಂದಿನ ಕಾಲದಲ್ಲಿ ಬೇರೆಯವರಿಗಾಗಿ ಜೈಲಿಗೆ ಹೋದ ಈ ಕಳ್ಳನ ಸ್ಟೋರಿ ಕೊಂಚ

ಅಪರಾಧ ದೇಶ - ವಿದೇಶ

ಪಾಕಿಸ್ತಾನದಲ್ಲಿ ಶಾಕ್: ಜಾಫರ್ ಎಕ್ಸ್‌ಪ್ರೆಸ್ ರೈಲು ಹೈಜಾಕ್ ಮಾಡಿದ ಬಿಎಲ್‌ಎ, ವೀಡಿಯೋ ಬಿಡುಗಡೆ!

ಪಾಕಿಸ್ತಾನ :ಪಾಕಿಸ್ತಾನದ ಜಾಫರ್ ಎಕ್ಸ್‌ಪ್ರೆಸ್ ರೈಲನ್ನು ಬಲೂಚ್ ಲಿಬರೇಶನ್ ಆರ್ಮಿ ಹೈಜಾಕ್ ಮಾಡಿದ್ದು,ಈ ಕುರಿತು ವೀಡಿಯೊವನ್ನು ಬಿಡುಗಡೆ ಮಾಡಿದೆ. ಬಲೂಚ್ ಲಿಬರೇಶನ್ ಆರ್ಮಿಯ ಮಾಧ್ಯಮ ವಿಭಾಗ ಹಕ್ಕಲ್, ಈ ಹೈಜಾಕ್‌ಗೆ ಮಾರ್ಚ್ 2025 ದರ್ರಾ-ಎ-ಬೋಲನ್

ಅಪರಾಧ ದೇಶ - ವಿದೇಶ

CBI ಅಧಿಕಾರಿಗಳಂತೆ ನಟಿಸಿ ಹಣ ಸುಲಿಗೆ: ಪಾಟ್ನಾದಲ್ಲಿ ಆರೋಪಿಗಳ ಬಂಧನ

ಬಿಹಾರ : ಕೆಲವು ದಿನಗಳ ಹಿಂದೆ ಬಿಹಾರದಲ್ಲಿ ನಕಲಿ ಪೊಲೀಸ್ ಅಧಿಕಾರಿಯೊಬ್ಬರ ಘಟನೆ ಬೆಳಕಿಗೆ ಬಂದಿತ್ತು. ಇದೀಗ ಪಾಟ್ನಾದಲ್ಲಿಯೂ ನಕಲಿ ಸಿಬಿಐ ಅಧಿಕಾರಿಗಳಿಗೆ ಸಂಬಂಧಿಸಿದ ಪ್ರಕರಣವೂಂದು ಬೆಳಕಿಗೆ ಬಂದಿದೆ. ನಕಲಿ ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡಿದ್ದ

ಅಪರಾಧ ದೇಶ - ವಿದೇಶ

ಮುಂಬೈ ಕ್ರೌರ್ಯ: ತಾಯಿಯ ಪ್ರಿಯಕರನಿಂದ 2 ವರ್ಷದ ಮಗಳ ಅತ್ಯಾಚಾರ, ಕೊಲೆ – ಇಬ್ಬರ ಬಂಧನ

ಮುಂಬೈ: ಮಹಾರಾಷ್ಟ್ರದ ಮುಂಬೈನ ಮಲಾಡ್‌ ಮಾಲ್ವಾನಿ ಪ್ರದೇಶದಲ್ಲಿ ಶಾಕಿಂಗ್‌ ಘಟನೆ (Shocking News) ಬೆಳಕಿಗೆ ಬಂದಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯ ಎರಡು ವರ್ಷದ ಮಗಳ ಮೇಲೆ ಆಕೆಯ ಜೊತೆ ಅಕ್ರಮ ಸಂಬಂಧ (Extra Marital

ಅಪರಾಧ ದೇಶ - ವಿದೇಶ

ಥೈರಾಯ್ಡ್ ಔಷಧಿಗಳಲ್ಲಿ ನಕಲಿನ ಹಗರಣ: ಗ್ರಾಹಕರಿಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು

ಉತ್ತರ ಪ್ರದೇಶ :ತಂತ್ರಜ್ಞಾನ ಬೆಳೆದಂತೆ ಎಲ್ಲದರಲ್ಲೂ ಭ್ರಷ್ಟಾಚಾರ ಹೆಚ್ಚಾಗುತ್ತದೆ. ಇನ್ನೂ ಮುಖ್ಯವಾಗಿ, ಶಿಶುಗಳು ಕುಡಿಯುವ ಹಾಲಿನಿಂದ ಹಿಡಿದು ವೃದ್ಧರು ತೆಗೆದುಕೊಳ್ಳುವ ಔಷಧಿಗಳವರೆಗೆ ಎಲ್ಲವೂ ಕಲಬೆರಕೆಯಾಗುತ್ತದೆ. ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳು ಚಲಾವಣೆಯಲ್ಲಿವೆ ಎಂದು ತಿಳಿದುಬಂದಿದೆ. ಉತ್ತರ

ಅಪರಾಧ

ವೃಷಭಾವತಿ ನದಿಯಲ್ಲಿ ನಗರದ ಕಸದ ಪ್ರವಾಹ! – ಚಿಕ್ಕಕುಂಟನಹಳ್ಳಿ ಜನರ ಆಕ್ರೋಶ

ಬೆಂಗಳೂರು:ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿಯಿಂದ ಬೆಳಗಿನವರೆಗೆ ಸುರಿದ ಭಾರೀ ಮಳೆಯಿಂದ ವೃಷಭಾವತಿ ನದಿ ತುಂಬಿ ಹರಿಯುತ್ತಿದೆ. ಆದರೆ, ಈ ನದಿಯಲ್ಲಿ ಬೆಂಗಳೂರು ನಗರದ ಕೊಳಚೆ ನೀರು ಮತ್ತು ರಾಶಿರಾಶಿ ಕಸ ಹರಿದುಬರುತ್ತಿರುವುದು ಬಿಡದಿ ಹೋಬಳಿಯ

ಅಪರಾಧ

“ಅತ್ತೆಯ ಕ್ರೂರತೆ: ಮಕ್ಕಳಿಲ್ಲವೆಂದು ಸೊಸೆಗೆ ಕಲ್ಲಿನಿಂದ ಹೊಡೆದು ಭೀಕರ ಕೊಲೆ

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಕೊಲೆಯಾಗಿದ್ದು, ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು

ಅಪರಾಧ ದೇಶ - ವಿದೇಶ

ಪೊಲೀಸರಿಂದ ಪರಿಸರ ಹಾನಿ – ಬೃಹತ್ ಸೋಫಾ ನದಿಗೆ ಬಿಸಾಕಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು!

ಮುಂಬೈ: ಮುಂಬೈಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ನಿವಾಸಿಗಳಿಗೆ ಕಸವನ್ನು ನದಿಗಳಲ್ಲಿ ಎಸೆಯದಂತೆ ಎಚ್ಚರಿಕೆ ನೀಡುತ್ತಿದೆ. ಆದರೆ ಪೊಲೀಸ್ ಅಧಿಕಾರಿಗಳು ಮಾತ್ರ ಹಾಳಾದ ಸೋಫಾವನ್ನು ನದಿಗೆ ಎಸೆದಿದ್ದಾರೆ. ಇತ್ತೀಚೆಗೆ ಪೊಲೀಸ್ ಅಧಿಕಾರಿಗಳು ದಹಿಸ‌ರ್ ನದಿಗೆ

kerala ಅಪರಾಧ

ಕಾಸರಗೋಡಿನ ಕಡಲ ತೀರದಲ್ಲಿ ಪತ್ತೆಯಾದ ಅಸ್ಥಿಪಂಜರ – 2010ರ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ತಿರುವು

ಕಾಸರಗೋಡು : ಸುಮಾರು 15 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ 17 ವರ್ಷದ ಬುಡಕಟ್ಟು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಕಾಸರಗೋಡು ಕಡಲ ಕಿನಾರೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಮತ್ತು